ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು
- ಸುಟ್ಟು ಕರಕಲಾದ ಬೈಕ್‍ಗಳು ಶಿವಮೊಗ್ಗ: ಕಿಡಿಗೇಡಿಗಳು ನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದಿದ್ದು, ಇಂದು ಕೂಡ…
ಬೆಂಕಿಯಲ್ಲಿದ್ದ ಮಗುವಿನ ಜೀವ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಮಹಾ ತಾಯಿ
- ಮಗುವನ್ನು ಕ್ಯಾಚ್ ಹಿಡಿದ ಹೀರೋ ಆದ ಮಾಜಿ ಸೈನಿಕ ವಾಷಿಂಗ್ಟನ್: ಬೆಂಕಿ ಹೊತ್ತಿ ಉರಿಯುತ್ತಿದ್ದ…
ಕಾಡಿನಲ್ಲಿ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ – ಯಲ್ಲಾಪುರದಲ್ಲೊಂದು ವಿಚಿತ್ರ ಘಟನೆ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ರೀತಿ ನೋಡಿದರೆ ಎಂತವರೂ ಬೆಚ್ಚಿ ಬೀಳಲೇ…
ಎಣ್ಣೆ ಮತ್ತಿನಲ್ಲಿ ತನ್ನ ಮನೆಗೇ ಬೆಂಕಿ ಇಟ್ಟ ಕುಡುಕ – ಸೂರಿಲ್ಲದೇ ಪತ್ನಿ ಕಣ್ಣೀರು
ಬಳ್ಳಾರಿ: ಕಂಠಪೂರ್ತಿ ಮದ್ಯ ಕುಡಿದು ನಶೆಯಲ್ಲಿ ತೇಲಾಡುತ್ತಿದ್ದ ಕುಡುಕನೋರ್ವ ತನ್ನ ಮನೆಗೇ ಬೆಂಕಿ ಹಚ್ಚಿದ ಘಟನೆ…
ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ
- ಎಮ್ಮೆಗಳಿಗೂ ಹೊತ್ತಿದ ಜ್ವಾಲಾಮುಖಿ ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದೆ…
ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ – ಸುಟ್ಟು ಕರಕಲಾದ ದಾಖಲೆಗಳು
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಹಳೇ ತಹಶೀಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ…
ಕಾಡಿಗೆ ಬೆಂಕಿಯಿಟ್ಟು ಬೇಟೆಯಾಡುತ್ತಿದ್ದ ಖದೀಮರ ಬಂಧನ
ಚಾಮರಾಜನಗರ: ಕಾಡಿಗೆ ಬೆಂಕಿಯಿಟ್ಟು ಬೇಟೆಯಾಡುತ್ತಿದ್ದ ನಾಲ್ವರು ಖದೀಮರನ್ನು ಕಾವೇರಿ ವನ್ಯಧಾಮದ ಕೊತ್ತನೂರು ವಲಯದಲ್ಲಿ ಬಂಧಿಸಲಾಗಿದೆ. ಕೊಳ್ಳೇಗಾಲ…
ಸಚಿವ ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಅವಘಡ
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ ಸರ್ಕಾರಿ ಬಂಗಲೆಯ ಬೆಡ್…
ಮನೆಗೆ ಬಾ ಅಂದ್ಳು- ಮಗಳ ಕಾಣಲು ಬಂದವನಿಗೆ ಬೆಂಕಿ ಹಚ್ಚಿದ ತಾಯಿ
-ಸ್ಥಳೀಯರಿಂದ ಯುವಕನ ರಕ್ಷಣೆ -ಯುವತಿ ತಾಯಿಯ ಬಂಧನ ಚಂಡೀಗಢ: ಪ್ರೇಯಸಿಯನ್ನು ಕಾಣಲು ಹೋದ ಪ್ರಿಯಯಕರನಿಗೆ ಯುವತಿಯ…
ನಂದಿಗಿರಿಧಾಮದ ಪಕ್ಕದ ಸ್ಕಂದಗಿರಿ ಬೆಟ್ಟಕ್ಕೆ ಕಿಡಿಗೇಡಿಗಳಿಂದ ಬೆಂಕಿ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮ ಪಕ್ಕದ ಸ್ಕಂದಗಿರಿ ಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ…