ಲೈಟ್ ಕಂಬಕ್ಕೆ ಡಿಕ್ಕಿ- ಹೊತ್ತಿ ಉರಿದ ಆಯಿಲ್ ಟ್ಯಾಂಕರ್
ತುಮಕೂರು: ಲೈಟ್ ಕಂಬಕ್ಕೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದು ಲಾರಿ ಹೊತ್ತಿ ಉರಿದಿರುವ ಘಟನೆ ಗುಬ್ಬಿ…
ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ-6 ಸಾವು
ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಆರು ಜನರು…
ಬಂಕ್‍ನಲ್ಲಿ ಮೊಬೈಲ್ ಬಳಕೆ- ಬೈಕ್‍ಗೆ ಬೆಂಕಿ ತಗುಲಿ ತಪ್ಪಿದ ಭಾರೀ ಅನಾಹುತ
ಬಾಗಲಕೋಟೆ: ಪೆಟ್ರೋಲ್ ಬಂಕ್‍ನಲ್ಲಿ ಬೈಕ್‍ಗೆ ಪೆಟ್ರೋಲ್ ಹಾಕಿಸುವಾಗ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಜಮಖಂಡಿಯಲ್ಲಿ ನಡೆದಿದ್ದು,…
ಬೆಟ್ಟದಲ್ಲಿ ಆಕಸ್ಮಿಕ ಬೆಂಕಿಗೆ 300 ಕುರಿಗಳು ಭಸ್ಮ
ಚಿತ್ರದುರ್ಗ: ಬೆಟ್ಟದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ 300 ಕುರಿಗಳು ಆಹುತಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ…
ಹೊತ್ತಿ ಉರಿಯಿತು 10 ಮಂದಿ ಪ್ರಯಾಣಿಕರಿದ್ದ ಕಾರು
ಬೆಂಗಳೂರು: 10 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿ ಹೊತ್ತಿಕೊಂಡು, ಸುಟ್ಟು ಭಸ್ಮವಾದ ಘಟನೆ…
ತಾವರೆಕೆರೆಯ ಗೋಡಾನ್‍ನಲ್ಲಿ ಅಗ್ನಿ ಅವಘಡ
ಬೆಂಗಳೂರು: ನಗರದ ಚಿಕ್ಕಗೊಲ್ಲರಹಟ್ಟಿಯ ನಿಶಾಂತ್ ಮೋಲ್ಡಿಂಗ್ಸ್ ಗೋಡಾನ್ ನಲ್ಲಿ ಭಾರೀ ಆಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್…
ಮುಂಬೈನ MTNL ಕಟ್ಟಡದಲ್ಲಿ ಬೆಂಕಿ ಅವಘಡ
ಮುಂಬೈ: ನಗರದ ಬಾಂದ್ರಾದಲ್ಲಿ ಮಹಾನಗರ ಟೆಲಿಫೋನ್ ನಿಗಮ ಲಿಮಿಟೆಡ್ (ಎಂಟಿಎನ್‍ಎಲ್) ಕಟ್ಟಡದಲ್ಲಿ ಬೆಂಕಿ ಅವಘಢ ಸಂಭವಿಸಿದೆ.…
ದುಷ್ಕರ್ಮಿಗಳಿಂದ ಅಟ್ಟಹಾಸ – ಮೂರು ಬೈಕ್‍ಗಳಿಗೆ ಬೆಂಕಿ
ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ 3 ಬೈಕ್‍ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಅಥಣಿ…
ಪತ್ನಿ ನೋಡಲು ಹೋಗ್ತಿದ್ದವನಿಗೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಲಕ್ನೋ: ಗ್ರಾಮಸ್ಥರು ಅಮಾಯಕ ವ್ಯಕ್ತಿಯನ್ನು ಕಳ್ಳನೆಂದು ಅನುಮಾನಗೊಂಡು ಆತನಿಗೆ ಥಳಿಸಿ ಬೆಂಕಿ ಹಚ್ಚಿರುವ ಅಮಾನವೀಯ ಘಟನೆ…
ಸ್ವಿಚ್ ಆಫ್ ಮಾಡಿ ಮಲಗಿದ್ದಾಗ ಬೆಂಕಿ ಒನ್ ಪ್ಲಸ್ ಫೋನಿಗೆ ಬೆಂಕಿ
ನವದೆಹಲಿ: ಸ್ವಿಚ್ ಆಫ್ ಮಾಡಿ ಹತ್ತಿರವಿಟ್ಟುಕೊಂಡು ಮಲಗಿದಾಗ ಒನ್ ಪ್ಲಸ್ ಮೊಬೈಲ್‍ಗೆ ಬೆಂಕಿ ಹತ್ತಿಕೊಂಡಿರುವ ಘಟನೆ…
