Firefighters
-
Latest
ಭಾರೀ ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ
ಮುಂಬೈ: ಮುಂಬೈನ ಅಂದೇರಿ ಪಶ್ಚಿಮ ಭಾಗದಲ್ಲಿಂದು ಮಳಿಗೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಳಿಗೆಯೊಂದು ಹೊತ್ತಿ ಉರಿದಿದೆ. https://twitter.com/Blinkorshrink/status/1552971079508967426?ref_src=twsrc%5Etfw%7Ctwcamp%5Etweetembed%7Ctwterm%5E1552971079508967426%7Ctwgr%5E%7Ctwcon%5Es1_&ref_url=https%3A%2F%2Fwww.news18.com%2Fnews%2Findia%2Fmassive-fire-breaks-out-in-mumbais-andheri-three-fire-engines-rush-to-spot-5649943.html 1,000 ಚದರ ಅಡಿಯ ಅಂಗಡಿ ಇದಾಗಿದ್ದು, ಭಾರೀ…
Read More » -
Latest
ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯ ಟವರ್ 2 ರಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ಟವರ್‍ನಲ್ಲಿದ್ದ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ…
Read More » -
Bidar
ಮಾಂಜ್ರಾನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಬೀದರ್: ಸ್ನೇಹಿತರ ಜೊತೆ ಈಜಲು ಹೋಗಿ ಮಾಂಜ್ರಾನದಿ ಪಾಲಾಗಿದ್ದ ಯುವಕನ ಮೃತದೇಹ ತಡರಾತ್ರಿ ಪತ್ತೆಯಾಗಿದೆ. ಪರಮೇಶ್ವರ್ ಬೋರಾಳೆ (22) ಈಜಲು ಹೋಗಿದ್ದ ಯುವಕ. ನೀರಿನಲ್ಲಿ ಮುಳಗಿ ನಿನ್ನೆ…
Read More » -
Crime
ದೆಹಲಿಯಲ್ಲಿ ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ: 5 ಅಂಗಡಿಗಳು ಭಸ್ಮ
ನವದೆಹಲಿ: ರಾಷ್ಟ್ರ ರಾಜಧಾನಿಯ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆಯೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮೂರು ಕಟ್ಟಡಗಳಿಗೆ ವ್ಯಾಪಿಸಿರುವ ಬೆಂಕಿಯಿಂದ 5 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು…
Read More » -
Districts
ಕಲಬುರಗಿ ಕೆನರಾ ಬ್ಯಾಂಕ್ ಜನರೇಟರ್ ಬ್ಲಾಸ್ಟ್ – ಹೊತ್ತಿ ಉರಿದ ರೂಮ್
ಕಲಬುರಗಿ: ಕೆನರಾ ಬ್ಯಾಂಕ್ ಜನರೇಟರ್ ಬ್ಲಾಸ್ಟ್ ಆಗಿ ರೂಮ್ ಹೊತ್ತಿ ಉರಿದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ಸೂಪರ್ ಮಾರ್ಕೆಟ್ ನಲ್ಲಿರುವ ಕೆನರಾ ಬ್ಯಾಂಕ್ ಹಿಂಭಾಗದಲ್ಲಿ ಜನರೇಟರ್…
Read More » -
International
ಅಪಾರ್ಟ್ಮೆಂಟ್‌ಗೆ ಬೆಂಕಿ – 46 ಸಾವು, 41 ಜನರಿಗೆ ಗಾಯ
ತೈಪೆ: ಅಪಾರ್ಟ್ಮೆಂಟ್‌ಗೆ ಬೆಂಕಿ ತಗುಲಿ ಸುಮಾರು 46 ಜನರು ಸಾವನ್ನಪ್ಪಿದ್ದು, 41 ಜನರಿಗೆ ಗಾಯವಾಗಿರುವ ಘಟನೆ ಗುರುವಾರ ದಕ್ಷಿಣ ತೈವಾನ್ನ ನಗರದ ಕಾಹೊಹ್ಸಿಯುಂಗ್ನಲ್ಲಿ ನಡೆದಿದೆ. ಕಾಹೊಹ್ಸಿಯುಂಗ್ನಲ್ಲಿ 13…
Read More » -
Districts
ನದಿಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಹಾಸನ: ಕಾವೇರಿ ನದಿಯಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವುದರಲ್ಲಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಸೇತುವೆ ಬಳಿ ನಡೆದಿದೆ.…
Read More » -
Belgaum
ಕಬ್ಬಿನ ಗದ್ದೆಗೆ ಬೆಂಕಿ- ನೂರಾರು ಟನ್ ಕಬ್ಬು ಬೆಂಕಿಗಾಹುತಿ
ಚಿಕ್ಕೋಡಿ: ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದ ಪರಿಣಾಮ 50 ಎಕರೆಗೂ ಹೆಚ್ಚು ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ.…
Read More » -
Chamarajanagar
ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ
ಚಾಮರಾಜನಗರ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗ-ಧಗಿಸಿ ಹೊತ್ತಿ ಉರಿದಿದ್ದು, ಈ ವೇಳೆ ಮೊಮ್ಮಗಳ ಸಮಯ ಪ್ರಜ್ಞೆಯಿಂದ ಅಜ್ಜಿಯ ಜೀವ ಉಳಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ…
Read More » -
Karnataka
ಆಕಸ್ಮಿಕವಾಗಿ ನಾಡಬಾಂಬ್ ಸ್ಫೋಟ- ಮನೆಗಳಿಗೆ ಸಿಡಿದ ಕಲ್ಲುಗಳು
ಶಿವಮೊಗ್ಗ: ಆಕಸ್ಮಿಕವಾಗಿ ನಾಡಬಾಂಬ್ ಸ್ಫೋಟಗೊಂಡ ಪರಿಣಾಮ ಪಕ್ಕದ ಮನೆಗಳಿಗೆ ಕಲ್ಲುಗಳು ಸಿಡಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ಸಾಗರ ತಾಲೂಕಿನ ಕಣ್ಣೂರಿನಲ್ಲಿ ಘಟನೆ ನಡೆದಿದ್ದು, ಕಣ್ಣೂರು…
Read More »