Friday, 20th July 2018

Recent News

6 months ago

ಮಾಲ್‍ನಲ್ಲಿ ಪಟಾಕಿ ಸಿಡಿಸಿ 7 ಲಕ್ಷ ರೂ. ಮೌಲ್ಯದ ರೋಲೆಕ್ಸ್ ವಾಚ್ ಕದ್ದರು: ವಿಡಿಯೋ ನೋಡಿ

ವಾಷಿಂಗ್ಟನ್: ಖತರ್ನಾಕ್ ಕಳ್ಳರು ಮಾಲ್‍ನಲ್ಲಿ ಪಟಾಕಿ ಸಿಡಿಸುವ ಮೂಲಕ ಸಿನಿಮೀಯ ರೀತಿಯಲ್ಲಿ 7 ಲಕ್ಷ ರೂ. ಮೌಲ್ಯದ ರೋಲೆಕ್ಸ್ ವಾಚ್ ಕಳ್ಳತನ ಮಾಡಿರೋ ಘಟನೆ ಅಮೆರಿಕದ ಫ್ಲೋರಿಡಾದಲ್ಲಿನ ಸಿಟಿ ಆಫ್ ಸನ್‍ರೈಸ್‍ನಲ್ಲಿ ನಡೆದಿದೆ. ಹೊಸ ವರ್ಷದ ಹಿಂದಿನ ದಿನ ಇಲ್ಲಿನ ಸಾಗ್ರಾಸ್ ಮಿಲ್ಸ್ ಮಾಲ್‍ನಲ್ಲಿ ಈ ಘಟನೆ ನಡೆದಿದೆ. ಪಟಾಕಿ ಶಬ್ದ ಕೇಳಿ ಅಲ್ಲಿದ್ದ ಜನ ಗುಂಡಿನ ದಾಳಿ ಎಂದುಕೊಂಡು ಗಾಬರಿಯಿಂದ ಅತ್ತಿತ್ತ ಓಡಿದ್ದಾರೆ. ಇದರ ಲಾಭ ಪಡೆದ ಕಳ್ಳರು ವಾಚ್‍ನೊಂದಿಗೆ ಪರಾರಿಯಾಗಿದ್ದಾರೆ. ಈ ಎಲ್ಲಾ ದೃಶ್ಯ […]

7 months ago

ಗದಗದಲ್ಲಿ ಹೊಸ ವರ್ಷಕ್ಕೆ ಪಟಾಕಿ- ಚೆಲ್ಲಾಪಿಲ್ಲಿಯಾಗಿ ಓಡಿದ ಜನ

ಗದಗ: ಈ ಬಾರಿ ಬಹಳ ಅದ್ಧೂರಿಯಾಗಿ ಹೊಸವರ್ಷವನ್ನು ಆಚರಿಸಲಾಯಿತು. ಆದರೆ 2017 ಕಳೆದು 2018 ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಜನರಲ್ಲಿ ಭಯ ಮೂಡಿತ್ತು. ನಗರದ ಶಿವರತ್ನ ಪ್ಯಾಲೇಸ್ ಹೋಟೆಲ್ ಒಂದರಲ್ಲಿ ನ್ಯೂ ಇಯರ್ ಆಚರಣೆ ಹಮ್ಮಿಕೊಳ್ಳಲಾಗಿತ್ತು. ವೈಭವದ ಹೊಸ ವರ್ಷ ಗಂಟೆ 12 ಆಗುತ್ತಿದ್ದಂತೆ ಪಟಾಕಿ ಸಿಡಿಸುವ ವೇಳೆ ಆ...

ಆಟೋಗೆ ಬೈಕ್ ಟಚ್ ಆಗಿದ್ದಕ್ಕೆ ಜಗಳ- ವ್ಯಕ್ತಿಯನ್ನ ಕೊಚ್ಚಿ ಕೊಂದೇಬಿಟ್ರು

9 months ago

– ದೀಪಾವಳಿ ಅಮಾವಾಸ್ಯೆಗೆ ಬೆಂಗ್ಳೂರಲ್ಲಿ 7 ಸಾವು – ಪಟಾಕಿ ಸಿಡಿತಕ್ಕೆ 30ಕ್ಕೂ ಹೆಚ್ಚು ಮಕ್ಕಳಿಗೆ ಗಾಯ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಜಿ ಹಳ್ಳಿ ನಿವಾಸಿ ಸೈಯದ್ ಯೂಸುಫ್‍ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ...

ಹಿಂದೂಗಳನ್ನು ಮಾತ್ರ ಗುರಿ ಮಾಡೋದು ಯಾಕೆ: ಬಾಬಾ ರಾಮ್‍ದೇವ್ ಪ್ರಶ್ನೆ

9 months ago

ನವದೆಹಲಿ: ಸುಪ್ರೀಂ ಕೋರ್ಟ್ ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಮಾರಾಟ ಮಾಡದಂತೆ ನಿಷೇಧ ವಿಧಿಸಿರುವ ಕುರಿತು ಬಾಬಾ ರಾಮ್‍ದೇವ್ ಆಕ್ಷೇಪವನ್ನು ಎತ್ತಿ ಹಿಂದೂಗಳನ್ನು ಮಾತ್ರ ಗುರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಬಾಬಾ ರಾಮ್‍ದೇವ್ ಈ ಕುರಿತು ಹೇಳಿಕೆಯನ್ನು ನೀಡಿದ್ದು,...