2 months ago

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದ್ದು, ರೌಡಿಶೀಟರ್‌ಗಳ ಮೇಲೆ ಜಾಲಹಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಗಳಾದ ವಿಜಯ್ ದಡಿಯಾ ವಿಜಿ ಹಾಗು ಮೋರಿ ಅನಿ ಮೇಲೆ ಜಾಲಹಳ್ಳಿ ಇನ್ಸ್‌ಪೆಕ್ಟರ್‌ಗಳಾದ ಯಶವಂತ್ ಹಾಗೂ ಪಿಎಸ್‍ಐ ಲೇಪಾಕ್ಷಿ ಫೈರಿಂಗ್ ನಡೆಸಿದ್ದಾರೆ. ದಡಿಯಾ ವಿಜಿ ನಂದಿನಿ ಲೇಔಟ್‍ನ ರೌಡಿಶೀಟರ್ ಆಗಿದ್ದು, ಸುಮಾರು 15 ಪ್ರಕರಣದಲ್ಲಿ ಭಾಗಿಯಾಗಿದ್ದನು. ಅಲ್ಲದೆ ಇಬ್ಬರು ಹಲವು ಪ್ರಕರಣದಲ್ಲಿ ಬೇಕಾಗಿದ್ದರು. ಕಳೆದ ವಾರ ವಿಜಿ ಹಾಗೂ ಅನಿ ಸರಗಳ್ಳತನ ಮಾಡಿದ್ದರು. ಅಲ್ಲದೆ ಸರಗಳ್ಳತನದ […]

3 months ago

ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ – ಎರಡು ತಂಡಗಳ ನಡುವೆ ಮಾರಾಮಾರಿ

ಮಂಗಳೂರು: ಎರಡು ತಂಡಗಳ ನಡುವೆ ಮಾರಾಮಾರಿ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ಶೂಟೌಟ್ ನಡೆಸಿದ ಘಟನೆ ಮಂಗಳೂರು ನಗರ ಹೊರವಲಯದ ಉಳ್ಳಾಲದ ಮಕ್ಕಚ್ಚೇರಿ ಕಿಲೇರಿಯಾ ನಗರದಲ್ಲಿ ನಡೆದಿದೆ. ಇರ್ಷಾದ್(17) ಗುಂಡೇಟಿನಿಂದ ಗಾಯಗೊಂಡ ಸ್ಥಳೀಯ ನಿವಾಸಿ. ವಾಟ್ಸಪ್ ಸ್ಟೇಟಸ್ ವಿಚಾರದಲ್ಲಿ ಮನಸ್ತಾಪ ಉಂಟಾಗಿದ್ದು, ಈ ಕಾರಣದಿಂದಾಗಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆಯುತ್ತಿತ್ತು. ಈ ವೇಳೆ ಕಾಂಗ್ರೆಸ್...

370 ಕಿತ್ತು ಹಾಕಿದ ಬಳಿಕ ಮೊದಲ ಗುಂಡಿನ ಚಕಮಕಿ – ಉಗ್ರ ಹತ್ಯೆ, ಪೊಲೀಸ್ ಅಧಿಕಾರಿ ಹುತಾತ್ಮ

4 months ago

ಶ್ರೀನಗರ: ಉಗ್ರರು ಹಾಗೂ ಭದ್ರತಾ ಸಿಬ್ಬಂದಿಯ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ(ಎಸ್‍ಪಿಓ) ಹುತಾತ್ಮರಾಗಿ, ಮತ್ತೊರ್ವ ಸಬ್ ಇನ್ಸ್‍ಪೆಕ್ಟರ್ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಉಗ್ರರು ಹಾಗೂ...

ಪಾಕ್‍ನಿಂದ ಕದನವಿರಾಮ ಉಲ್ಲಂಘನೆ- ಓರ್ವ ಯೋಧ ಹುತಾತ್ಮ

4 months ago

ಶ್ರೀನಗರ: ಪಾಕಿಸ್ತಾನ ಮತ್ತೆ ಕದನವಿರಾಮ ಉಲ್ಲಂಘಿಸಿದ್ದು, ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮರಾಗಿರುವ ಘಟನೆ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಕದನ ವಿರಾಮ ಉಲ್ಲಂಘಿಸಿತ್ತು....

ಪಾಕಿನಿಂದ ಕದನವಿರಾಮ ಉಲ್ಲಂಘನೆ – ಗುಂಡಿನ ದಾಳಿಗೆ ಓರ್ವ ಸೈನಿಕ ಹುತಾತ್ಮ

4 months ago

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸೈನಿಕರ ಮಧ್ಯೆ ಇಂದು ಮಧ್ಯಾಹ್ನ ಗುಂಡಿನ ಚಕಮಕಿ ನಡೆದಿದ್ದು, ಪಾಕ್ ನಡೆಸಿದ ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇಂದು ಮಧ್ಯಾಹ್ನ ಪಾಕಿಸ್ತಾನ ಉತ್ತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯ ತಂಗ್ಧರ್ ಸೆಕ್ಟರ್‍ನಲ್ಲಿ ಭಾರೀ...

ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಆರೋಪಿಗಳು ಹಲ್ಲೆ

5 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ವಸೀಂ ಹಾಗೂ ಫಯಾಜ್ ಎಂಬವರ ಮೇಲೆ ಕಾಲಿಗೆ ಹೆಣ್ಣೂರು ಇನ್ಸ್ ಪೆಕ್ಟರ್ ಕುಲಕರ್ಣಿ ಹಾಗೂ ಕೆ.ಜಿ ಹಳ್ಳಿ ಇನ್ಸ್ ಪೆಕ್ಟರ್ ಎಲ್ವಿನ್ ಗುಂಡು ಹಾರಿಸಿದ್ದಾರೆ. ಕೆಜಿ ಹಳ್ಳಿ ಕ್ರಾಸ್...

ಬೆಂಗಳೂರಿನಲ್ಲಿ ತಡರಾತ್ರಿ ರೌಡಿಶೀಟರ್ ಕಾಲಿಗೆ ಗುಂಡೇಟು

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೋಮವಾರ ರಾತ್ರಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇನ್ಸ್ ಪೆಕ್ಟರ್ ವೀರೂಪಾಕ್ಷ ಸ್ವಾಮಿ, ರೌಡಿಶೀಟರ್ ಅಶೋಕ್ ಅಲಿಯಾಸ್ ಅರ್ಜುನ್ (22) ಕಾಲಿಗೆ ಫೈರ್ ಮಾಡಿದ್ದಾರೆ. ಎರಡು ದಿನಗಳ ಹಿಂದೆ ರೌಡಿಶೀಟರ್ ಅಶೋಕ್ ರಾಬರಿ ಮಾಡಿ ಪರಾರಿಯಾಗಿದ್ದನು....

ಬಂಧಿಸಲು ಹೋದಾಗ ಪೇದೆ ಮೇಲೆಯೇ ಹಲ್ಲೆ ಮಾಡಿದ ಆರೋಪಿ

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಫೈರಿಂಗ್ ನಡೆಸಿದ ಘಟನೆ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ರಾಹುಲ್ ಅಲಿಯಾಸ್ ಗೋವಿಂದನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 22ರಂದು ವೇದ ಮೂರ್ತಿ ಎಂಬವರನ್ನು ರಾಹುಲ್ ಕೊಲೆಗೆ ಯತ್ನಿಸಿದ್ದನು. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ...