ಭೂಮಿಯತ್ತ ಹಾರಿಕೊಂಡು ಬಂದ್ವು ರಾಶಿ ರಾಶಿ ಮೀನುಗಳು- ಉಡುಪಿಯಲ್ಲಿ ನಡೆದ ಕೌತುಕದ ವಿಡಿಯೋ ವೈರಲ್
ಉಡುಪಿ: ಹಾರಾಡುವ ಹಕ್ಕಿಗಳನ್ನು ಎಲ್ಲರೂ ನೋಡಿರ್ತಿರಿ. ಆದ್ರೆ ಉಡುಪಿಯ ಕುಂದಾಪುರದ ಸಮುದ್ರದಲ್ಲಿ ಸ್ವಚ್ಛಂದವಾಗಿ ಈಜಾಡುವ ಮೀನುಗಳು…
ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರ ಸಾವು
ಕಾರವಾರ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ…
ಇರಾನ್ ಬಂಧಿಸಿದ್ದ ಉತ್ತರ ಕನ್ನಡ ಜಿಲ್ಲೆಯ 6 ಮೀನುಗಾರರು ಬಂಧನ ಮುಕ್ತ
-ಉಳಿದ 12 ಜನರನ್ನು ವಿಚಾರಣೆ ಬಳಿಕ ಬಿಡುಗಡೆ ಸಾಧ್ಯತೆ ಕಾರವಾರ: ಇರಾನ್ ಭದ್ರತಾ ಸಿಬ್ಬಂದಿ ಬಂಧಿಸಲ್ಪಟ್ಟಿದ್ದ…
ಅರಬ್ಬೀ ಸಮುದ್ರದಲ್ಲಿ ಹೈ ಅಲರ್ಟ್ ಘೋಷಣೆ- ಉಡುಪಿಯ 800 ಬೋಟುಗಳು ದಡದತ್ತ
ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮುಂದಿನ ಐದು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು,…
ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ
ಕಾರವಾರ: ಮೀನುಗಾರಿಕೆಗೆ ತೆರಳಿ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚು ಮೀನುಗಾರರನ್ನು ಭಾರತೀಯ ತಟರಕ್ಷಕ ದಳದ ಸಿಬ್ಬಂದಿ…
ಉಡುಪಿಯ ಹೆಜಮಾಡಿ ತೀರದಲ್ಲಿ ಗೋಲಾಯಿ ಮೀನಿನ ಸುಗ್ಗಿ – ಪುಕ್ಕಟೆಯಾಗೆ ಹೊತ್ತೊಯ್ದ ಮೀನುಪ್ರಿಯರು!
ಉಡುಪಿ: ಮೀನುಗಳನ್ನು ಬಲೆ ಎಸೆದು ಇಲ್ಲವೇ ಗಾಳ ಹಾಕಿ ಹಿಡಿಯುವುದನ್ನು ಸಾಮಾನ್ಯವಾಗಿ ಕಾಣುತ್ತೇವೆ. ಆದರೆ ಜಿಲ್ಲೆಯ…
6 ಗಂಟೆ ಸಮುದ್ರದಲ್ಲಿ ಈಜಿ ಸಾವನ್ನೇ ಗೆದ್ದು ಬಂದ ಮೀನುಗಾರ!
ಮಂಗಳೂರು: ಮೀನುಗಾರಿಕೆಗೆ ಹೊರಟಿದ್ದ ಬೋಟ್‍ನಿಂದ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ 6 ಗಂಟೆಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.…
ಅಲೆಗಳ ಹೊಡೆತಕ್ಕೆ ಸಿಲುಕಿ ಮಾರ್ಗಮಧ್ಯಯೇ ಕೆಟ್ಟು ನಿಂತ ದೋಣಿಗಳು: ಮೂವರ ರಕ್ಷಣೆ!
ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು,…
ಪಾಕ್‍ನಲ್ಲಿ ನಾಳೆ ಸ್ವಾತಂತ್ರ್ಯ ದಿನಾಚರಣೆ- ಇಂದು 30 ಮಂದಿ ಭಾರತೀಯರ ಬಿಡುಗಡೆ
ಇಸ್ಲಾಮಾಬಾದ್: ಪಾಕಿಸ್ತಾನ ಆಗಸ್ಟ್ 14ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಭಾರತೀಯರನ್ನು ಪಾಕ್…
ಮೀನುಗಾರಿಕೆ ಬೋಟ್ ಮುಳುಗಡೆ- 23 ಮೀನುಗಾರರ ರಕ್ಷಣೆ
ಕಾರವಾರ: ಮೀನುಗಾರಿಕೆ ನಡೆಸಿ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಬೋಟ್ ಅಳಿವೆಗೆ ಸಿಲುಕಿ ಮುಳುಗಡೆಯಾದ ಘಟನೆ ಜಿಲ್ಲೆಯ ಹೊನ್ನಾವರ…
