ಕಾರವಾರ: ಸುಮಾರು 500 ಕೆ.ಜಿ.ಗೂ ಹೆಚ್ಚು ತೂಕವಿರುವ ಬೃಹತ್ ಗಾತ್ರದ ಮೂರು ತೊರ್ಕೆ ಮೀನುಗಳು ಭಟ್ಕಳ ಮೀನುಗಾರರ ಬಲೆಗೆ ಬಿದ್ದಿದ್ದು, ಮೀನುಗಾರರು ಫುಲ್ ಖುಷ್ ಆಗಿದ್ದಾರೆ. ಇಂದು ಬೆಳಗ್ಗೆ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ರಾಧಾಕೃಷ್ಣ,...
ಕೋಲಾರ: ತಾಲೂಕಿನ ನರಸಾಪುರ ಬಳಿ ಇರುವ ಕುರ್ಕಿ ಕೆರೆ ಕಲುಷಿತಗೊಂಡಿದ್ದು, ಸುಮಾರು 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮ ನಡೆದಿದೆ. ನೀರು ಕಲುಷಿತಗೊಂಡ ಪರಿಣಾಮ ಲಕ್ಷಾಂತರ ಮೀನುಗಳು ಕರೆಯಲ್ಲಿ ಸಾವನ್ನಪ್ಪಿವೆ. ಸಣ್ಣ ನೀರಾವರಿ ಇಲಾಖೆ...
ಬೆಂಗಳೂರು: ಬೆಳ್ಳಂದೂರು ಸಮೀಪದ ಅರಳೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರೀನಿವಾಸ್ ಎಂಬವರು ಗುತ್ತಿಗೆ ಪಡೆದು ಮೀನುಗಳನ್ನ ಸಾಕಾಣಿಕೆ ಮಾಡುತ್ತಿದ್ದರು. ನಗರದಲ್ಲಿ ಕಳೆದ ಹಲವು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆ...