Wednesday, 20th March 2019

Recent News

1 month ago

ಬೆಂಗ್ಳೂರಲ್ಲಿ ಮತ್ತೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಗಳಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ತೀರ್ಪಿನಿಂದ ಜಾಹೀರಾತು ಕಂಪನಿಗಳಿಗೆ ಗೆಲುವು ಸಿಕ್ಕಿದಂತಾಗಿದೆ. ಆದರೆ ಬಿಬಿಎಂಪಿಯ ಅಧಿಕೃತ ಬೋರ್ಡ್ ಗಳಲ್ಲಿ ಮಾತ್ರ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾಕಬೇಕೇ ಹೊರತು, ಎಲ್ಲೆಂದರಲ್ಲಿ ಹಾಕುವಂತಿಲ್ಲ ಎಂದು ಹೈಕೋರ್ಟ್ ವಾರ್ನಿಂಗ್ ಸಹ ಕೊಟ್ಟಿದೆ. ಬೆಂಗಳೂರಿನ ಅಂದ ಹೆಚ್ಚಿಸುವ ಸಲುವಾಗಿ ಗುಂಡಿಗಳನ್ನು ಮುಚ್ಚಲು, ಅನಧಿಕೃತ ಫ್ಲೆಕ್ಸ್ ತೆರವು ಮಾಡಲು ಹೈಕೋರ್ಟ್‍ನ ಹಿಂದಿನ ಮುಖ್ಯ ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಆದೇಶಿಸಿದ್ದರು. ಅದರಂತೆ […]

2 months ago

ಮೈಸೂರಿನಲ್ಲಿ ಕಾನೂನು ಉಲ್ಲಂಘಿಸಿದ ಕಾಂಗ್ರೆಸ್..!

ಮೈಸೂರು: ಫ್ಲೆಕ್ಸ್ ಮುಕ್ತ ನಗರಿ ಎಂದು ಕರೆಯಲ್ಪಡುವ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿಯ ಸುತ್ತಮುತ್ತ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಈ ಮೂಲಕ ರಸ್ತೆ ಬದಿಗಳಲ್ಲಿ ಫ್ಲೆಕ್ಸ್ ಹಾಕಬಾರದು ಎಂಬ ಕಾನೂನನ್ನು ಕಾಂಗ್ರೆಸ್ ಉಲ್ಲಂಘಿಸಿದೆ. ಇದರಿಂದ ಕಾನೂನು ಸಾಮಾನ್ಯ ಪ್ರಜೆಗಳಿಗೆ ಮಾತ್ರ ಅನ್ವಯ ಆಗುತ್ತಾ, ರಾಜಕೀಯ ನಾಯಕರಿಗೆ ಅದು ಅನ್ವಯವಾಗಲ್ವ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಏಕೆಂದರೆ ಮೈತ್ರಿ...

ಸಿಲಿಕಾನ್ ಸಿಟಿಯಲ್ಲಿ ಫ್ಲೆಕ್ಸ್ ಬ್ಯಾನರ್ ಗೆ ನಿರ್ಬಂಧ- ಮದುವೆ, ಸಭೆ ಸಮಾರಂಭಕ್ಕೂ ತಟ್ಟಿದ ಬಿಸಿ

8 months ago

– ಶಾಂಪಿಂಗ್ ಮಾಲ್, ದೇವಸ್ಥಾನಕ್ಕೂ ನಿರ್ಬಂಧ ಬೆಂಗಳೂರು: ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ನಿಷೇಧ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಮಾತ್ರವಲ್ಲ, ಕಾರ್ಯಕ್ರಮಗಳಲ್ಲೂ ಬಳಸದಂತೆ ಹೈಕೋರ್ಟ್ ಖಡಕ್ ಎಚ್ಚರಿಕೆಯನ್ನು ನೀಡಿದೆ. ಫ್ಲೆಕ್ಸ್ ನಿಷೇಧದ ಬಿಸಿ ಈಗ ಮದುವೆ, ಸಭೆ ಮತ್ತು ಸಮಾರಂಭಕ್ಕೂ ತಟ್ಟಿದೆ. ಯಾವುದೇ ಕಾರ್ಯಕ್ರಮಗಳಲ್ಲೂ,...

ಇನ್ಮುಂದೆ ಬೆಂಗ್ಳೂರಿನಲ್ಲಿ ಭಿತ್ತಿ ಪತ್ರ ಅಂಟಿಸಿದರೆ 1 ಲಕ್ಷ ದಂಡ!

8 months ago

ಬೆಂಗಳೂರು: ಇನ್ಮುಂದೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಿತ್ತಿ ಪತ್ರವನ್ನು ಅಂಟಿಸಿದರೆ 1 ಲಕ್ಷ ರೂ. ದಂಡ ಮತ್ತು ಕ್ರಿಮಿನಲ್ ಕೇಸ್ ಬೀಳಲಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ನೈರ್ಮಲ್ಯತೆ ಮತ್ತು ಸೌಂದರ್ಯದ ದೃಷ್ಟಿಯಿಂದ ಫ್ಲೆಕ್ಸ್, ಬ್ಯಾನರ್‍ಗಳ ಮೇಲೆ ಹೈಕೋರ್ಟ್ ಪ್ರಹಾರ ನಡೆಸಿದ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪರಮೇಶ್ವರ್ ಗೆ ಶುಭಕೋರಿ ಬ್ಯಾನರ್- ಬೆಂಬಲಿಗರ ವಿರುದ್ಧ ಎಫ್‍ಐಆರ್

8 months ago

ಬೆಂಗಳೂರು: ಉಪಮುಖ್ಯಮಂತ್ರಿ ಪರಮೇಶ್ವರ್ ಬೆಂಬಲಿಗರಿಂದ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಇಂದು ಪಬ್ಲಿಕ್ ಟಿವಿ ವರದಿ ಬಿತ್ತರಿಸಿತ್ತು. ಈ ವರದಿ ಬಳಿಕ ಎಚ್ಚೆತ್ತ ಪರಮೇಶ್ವರ್, ಫ್ಲೆಕ್ಸ್ ಹಾಕಿದ ಬೆಂಬಲಿಗರ ಮೇಲೆ ಎಫ್‍ಐಆರ್ ಹಾಕುವಂತೆ ಸೂಚಿಸಿದ್ದಾರೆ. ಪರಮೇಶ್ವರ್ ಹುಟ್ಟುಹಬ್ಬದ ಹಿನ್ನೆಲೆ ಬೆಂಬಲಿಗರು ಶುಭಕೋರಿ ಸಿಎಂ...

ಒಂದೆಡೆ ಫ್ಲೆಕ್ಸ್ ತೆರವು, ಮತ್ತೊಂದೆಡೆ ಅಳವಡಿಕೆ- ಸಚಿವರ ಬೆಂಬಲಿಗರಿಗಿಲ್ಲ ಯಾವುದೇ ರೂಲ್ಸ್

8 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೂ ಫ್ಲೆಕ್ಸ್ ಇರಕೂಡದು ಅಂತ ಕೋರ್ಟ್ ಖಡಕ್ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಇದೀಗ ಡಿಸಿಎಂ ಪರಮೇಶ್ವರ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿರುವ ಫ್ಲೆಕ್ಸ್ ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ. ಬೆಂಗಳೂರನ್ನು ಫ್ಲೆಕ್ಸ್ ಫ್ರೀ ಮಾಡಬೇಕೆಂದು ಸಿಎಂ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ....

ಶಾಸಕ ಬೈರತಿ ಬೆಂಬಲಿಗರಿಂದ ಮತ್ತೆ ಗೂಂಡಾಗಿರಿ – ಫ್ಲೆಕ್ಸ್ ತೆರವು ವೇಳೆ ಬಿಬಿಎಂಪಿ ಸಿಬ್ಬಂದಿಗೆ ಥಳಿತ

8 months ago

ಬೆಂಗಳೂರು: ಹೈಕೋರ್ಟ್ ಆದೇಶದ ಅನ್ವಯ ನಗರದ ವಿವಿಧಕಡೆ ಬಿಬಿಎಂಪಿ ಸಿಬ್ಬಂದಿ ಫ್ಲೆಕ್ಸ್ ತೆರವು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಕೆ.ಆರ್ ಪುರಂ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್ ಬೆಂಬಲಿಗರು ಗೂಂಡಾಗಿರಿ ನಡೆಸಿದ್ದಾರೆ. ನಗರದ ಪೈ ಲೇಔಟ್ ಬಳಿ ಬಿಬಿಎಂಪಿ ಕಾರ್ಮಿಕರಾದ ಮನು,...

ಗಮನಿಸಿ, ಬೆಂಗ್ಳೂರಲ್ಲಿ ಫ್ಲೆಕ್ಸ್ ಹಾಕಿದ್ರೆ ಜೈಲು ಶಿಕ್ಷೆ! – ಬಿಬಿಎಂಪಿ ಪ್ರಕಟಣೆಯಲ್ಲಿ ಏನಿದೆ?

8 months ago

ಬೆಂಗಳೂರು: ಇನ್ನು ಮುಂದೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಕಿದರೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ನಗರದಲ್ಲಿ ಯಾರಾದರೂ ಫ್ಲೆಕ್ಸ್ ಹಾಗೂ ಬ್ಯಾನರ್ ಹಾಕಿದರೆ ಅವರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲು ಮಾಡಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಂಗಳೂರು...