ವಿಮಾನದಲ್ಲಿದ್ದ ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ
ಹೈದರಾಬಾದ್: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಶನಿವಾರ ಮುಂಜಾನೆ ದೆಹಲಿ-ಹೈದರಾಬಾದ್ ವಿಮಾನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ…
ವೈದ್ಯಕೀಯ ಪರೀಕ್ಷೆ ನಡೆಸದೇ ಅಂಗವಿಕಲರ ವಿಮಾನ ಪ್ರಯಾಣವನ್ನು ರದ್ದುಗೊಳಿಸುವಂತಿಲ್ಲ: ಡಿಜಿಸಿಎ
ನವದೆಹಲಿ: ಕೆಲವು ದಿನಗಳ ಹಿಂದೆ ರಾಂಚಿ ವಿಮಾನ ನಿಲ್ದಾಣದಲ್ಲಿ ವಿಕಲಚೇತನ ಬಾಲಕನನ್ನು ತಡೆದು, ವಿಮಾನದಲ್ಲಿ ಪ್ರಯಾಣಿಸಲು…
ಆಗಸದಲ್ಲೇ ಬಿರುಕು ಬಿಟ್ಟ ವಿಮಾನದ ಕಿಟಕಿ ಗಾಜು – ತುರ್ತು ಭೂಸ್ಪರ್ಶ
ನವದೆಹಲಿ: ಗೋ ಏರ್ ಸಂಸ್ಥೆಯ ವಿಮಾನದ ಕಿಟಕಿ ಗಾಜು ಆಗಸದಲ್ಲೇ ಬಿರುಕು ಬಿಟ್ಟ ಪರಿಣಾಮ ಗೋಫಸ್ಟ್…
ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್‍ನಲ್ಲಿ ಸುಟ್ಟ ವಾಸನೆ- ಮಸ್ಕತ್‍ಗೆ ಹೋದ ವಿಮಾನ
ನವದೆಹಲಿ: ಕ್ಯಾಲಿಕಟ್‍ನಿಂದ ದುಬೈಗೆ ಹೋಗುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ಮಸ್ಕತ್‍ಗೆ ತಿರುಗಿಸಲಾಗಿದೆ.…
24 ದಿನಗಳಲ್ಲಿ 9ನೇ ಕೇಸ್ – ಮಂಗಳೂರಿನಿಂದ ದುಬೈಗೆ ತೆರಳಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ
ನವದೆಹಲಿ: ದುಬೈನಿಂದ ಮಧುರೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್ ವಿಮಾನ ವಿಳಂಬವಾಗಿದೆ. ವಿಮಾನದ ಮುಂದಿನ ಚಕ್ರ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದ…
ಸ್ಪೈಸ್‍ಜೆಟ್‍ನಲ್ಲಿ ಮುಂದುವರಿದ ತಾಂತ್ರಿಕ ದೋಷ: ಕಾಂಡ್ಲಾದಿಂದ ಬಂದ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ
ಕರಾಚಿ: ಮಂಗಳವಾರ ಗುಜರಾತ್‍ನ ಕಾಂಡ್ಲಾದಿಂದ ಬಂದ ಸ್ಪೈಸ್‍ಜೆಟ್ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ನಂತರ…
ದುಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
ಇಸ್ಲಾಮಾಬಾದ್: ದೆಹಲಿಯಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ತಾಂತ್ರಿಕ ದೋಷದಿಂದಾಗಿ ಇಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು…
ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ
ನವದೆಹಲಿ: ದೇಶದ ದೊಡ್ಡ ವಿಮಾನಯಾನ ಸಂಸ್ಥೆಯಲ್ಲಿ ಒಂದಾದ ಇಂಡಿಗೋದ ನೂರಾರು ಸಿಬ್ಬಂದಿಗಳ ರಜೆ ಪ್ರಕರಣಕ್ಕೆ ಸಂಬಂಧಿಸಿ…
ಚಿತ್ರದುರ್ಗದಲ್ಲಿ ಹಾರಾಡಿದ ಮಾನವರಹಿತ ಯುದ್ಧ ವಿಮಾನ – DRDO ಪರೀಕ್ಷೆ ಯಶಸ್ವಿ
ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಸ್ವಾಯತ್ತ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್‌ನ ಹಾರಾಟವನ್ನು…
ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಹೊರಹಾಕಿ – DGCA
ನವದೆಹಲಿ: ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದ ನಂತರವೂ ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದ್ರೆ ಅಂತಹ…
