ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳ ಹಾರಾಟ!
ಕಲಬುರಗಿ: ದಶಕಗಳಿಂದ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸೋ ಸಮಯ ಬಂದಿದ್ದು, ಇಂದು…
ಉಸಿರಾಟದ ತೊಂದರೆಯಿಂದಾಗಿ ವಿಮಾನದಲ್ಲೇ ಮೃತಪಟ್ಟ ಹಸುಗೂಸು
ಹೈದರಾಬಾದ್: ಉಸಿರಾಟದ ಸಮಸ್ಯೆಯಿಂದಾಗಿ ನಾಲ್ಕು ತಿಂಗಳ ಹಸುಗೂಸೊಂದು ವಿಮಾನದಲ್ಲೇ ಮೃತಪಟ್ಟಿದೆ. ಬೆಂಗಳೂರಿನಿಂದ ಪಾಟ್ನಾಗೆ ತೆರಳುತ್ತಿದ್ದ ವಿಮಾನದಲ್ಲಿ…
ಪೈಲಟ್‍ಗೆ ಅನಾರೋಗ್ಯ- ಮಂಗ್ಳೂರು ರನ್‍ವೇಯಲ್ಲಿ ನಿಂತ ವಿಮಾನ
ಮಂಗಳೂರು: ಪೈಲಟ್‍ಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ವಿಮಾನವೊಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ…
ವಿಮಾನದಲ್ಲಿ ಸಿಕ್ಕ ನಟನಿಗೆ ಸಮೀರ್ ಆಚಾರ್ಯ ಮನವಿ
ಬೆಂಗಳೂರು: ಬಿಗ್ ಬಾಸ್ ಸೀಸನ್- 5 ಸ್ಪರ್ಧಿ ಸಮೀರ್ ಆಚಾರ್ಯ ಅವರು ಇತ್ತೀಚೆಗೆ ವಿಮಾನದಲ್ಲಿ ಕಿಚ್ಚ…
ನಾಯಿ ಮರಿಯಿಂದಾಗಿ 13 ಸಾವಿರ ಎತ್ತರದಲ್ಲಿ ಹಾರಾಡುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ!
ಮಾಸ್ಕೋ: ನಾಯಿ ಮರಿಯಿಂದಾಗಿ ಪ್ಯಾಸೆಂಜರ್ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ವಿಮಾನವು…
14 ನಿಮಿಷ ಸಂಪರ್ಕ ಕಳೆದುಕೊಂಡ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರಯಾಣಿಸುತ್ತಿದ್ದ ವಿಮಾನ 14 ನಿಮಿಷ ರಾಡಾರ್ ಸಂಪರ್ಕ ಕಳೆದುಕೊಂಡಿದ್ದರಿಂದ…
ವಾಹನ, ವಿಮಾನ, ವಸತಿ, ಬೆಂಗಾವಲು ಪಡೆಗೆ ಸಿಎಂ ಬ್ರೇಕ್
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರ್ಕಾರದ ಮುಂದೆ ಸಾಲು ಸಾಲು ಸವಾಲುಗಳಿವೆ. ಪ್ರಮುಖವಾಗಿ ರೈತರ ಸಾಲ…
ಭಾರೀ ಮಳೆಯಿಂದಾಗಿ ರೈಲು ಹಳಿಗಳಲ್ಲಿ ಭೂಕುಸಿತ- ವಿಮಾನ ಹಾರಾಟದಲ್ಲಿ ವ್ಯತ್ಯಯ
ಮಂಗಳೂರು/ಉಡುಪಿ: ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ರೈಲು ಹಳಿಗಳಲ್ಲಿ ಭೂಕುಸಿತವಾಗಿ, ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ಇತ್ತ ಮಳೆಯಿಂದಾಗಿ…
ಟ್ರೈನಿನಲ್ಲಿ ಪರಾರಿಯಾಗುತ್ತಿದ್ದ ಅಪಹರಣಕಾರರನ್ನು ಫ್ಲೈಟ್ ನಲ್ಲಿ ಹೋಗಿ ಅರೆಸ್ಟ್ ಮಾಡಿದ್ರು ಪೊಲೀಸರು!
ಚಿಕ್ಕಬಳ್ಳಾಪುರ: ಮಾಲೀಕನನ್ನು ಕೊಲೆ ಮಾಡಿ ಅಸ್ಸಾಂಗೆ ತೆರಳುತ್ತಿದ್ದ ತೋಟದ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ…
ಎಂಜಿನ್‍ನಲ್ಲಿ ದೋಷ: ಇಂಡಿಗೋದ 47 ವಿಮಾನಗಳ ಹಾರಾಟ ರದ್ದು
ನವದೆಹಲಿ: ಎಂಜಿನ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಇಂಡಿಗೋ ಸಂಸ್ಥೆ ತನ್ನ 47 ವಿಮಾನಗಳ…
