ನಂಗೆ ಹೋಳಿಗೆ ಊಟ ಬೇಡ – ನೆರೆ ಸಂತ್ರಸ್ತರೊಂದಿಗೆ ಊಟ ಮಾಡಿದ ಆರ್.ಅಶೋಕ್
ಚಿಕ್ಕಮಗಳೂರು: ತನಗಾಗಿ ಬೇರೆ ಊಟ ಮಾಡಿಸಿದ್ದರೂ ಸಹ ಕಂದಾಯ ಸಚಿವ ಆರ್.ಅಶೋಕ್ ಅವರು ನಿರಾಶ್ರಿತರ ಜೊತೆಗೆ…
ಪಾಪ ಕಾಂಗ್ರೆಸ್ಸಿನವರಿಗೆ ನಾಯಕನನ್ನೇ ಆಯ್ಕೆ ಮಾಡೋದ್ದಕ್ಕೆ ಆಗಿಲ್ಲ: ಈಶ್ವರಪ್ಪ
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಜನಾಂದೋಲನ ನಡೆಸುತ್ತಿದ್ದಾರೆ ವಿನಃ ಬೇರೆ…
ಪ್ರವಾಹ ಮೆಟ್ಟಿನಿಂತ ಆಂಜನೇಯ – ಚಿಕ್ಕೋಡಿಯಲ್ಲಿ ಭಜರಂಗಿ ವಿಸ್ಮಯ
ಬೆಳಗಾವಿ(ಚಿಕ್ಕೋಡಿ): ಈ ಬಾರಿ ಉಂಟಾಗಿದ್ದ ಜಲ ರಾಕ್ಷಸ ಪ್ರವಾಹಕ್ಕೆ ಸಾವಿರಾರು ಮನೆಗಳು, ನೂರಾರು ಸೇತುವೆಗಳು ಕೊಚ್ಚಿಕೊಂಡು…
ಕ್ರೂರ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ – ದಿನೇಶ್ ಗುಂಡೂರಾವ್
ಬೆಂಗಳೂರು: ಇಂಥಹ ಕ್ರೂರ ಕೇಂದ್ರ ಸರ್ಕಾರವನ್ನು ಎಂದೂ ನೋಡಿಲ್ಲ. ನೆರೆ ಪ್ರವಾಹದಿಂದ ಇಷ್ಟರ ಮಟ್ಟಿಗೆ ಹಾನಿಯಗಿದೆ.…
ಕಾಂಗ್ರೆಸ್ ಯಾವುದೇ ಕಾರ್ಯಕ್ರಮ ಇಲ್ಲದೇ ಪ್ರತಿಭಟನೆ ಮಾಡ್ತಿದೆ – ಬಿಎಸ್‍ವೈ ಕಿಡಿ
ಬೆಂಗಳೂರು: ನೆರೆ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಸಿಎಂ…
ಪ್ರವಾಹ, ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲ – ವಿಧಾನಸೌಧದ ಎದುರು ಕಾಂಗ್ರೆಸ್ ಧರಣಿ
ಬೆಂಗಳೂರು: ರಾಜ್ಯ ಸರ್ಕಾರ ಪ್ರವಾಹ, ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ವಿಧಾನಸೌಧ ಆವರಣದ…
ನೆರೆ ಹಾವಳಿಯಿಂದ 8 ಸಾವಿರ ಕೋಟಿ ರಸ್ತೆ ನಷ್ಟ, 500 ಕೋಟಿ ಬಿಡುಗಡೆ- ಕಾರಜೋಳ
ರಾಯಚೂರು: ರಾಯಚೂರು: ನೆರೆ ಹಾವಳಿಯಿಂದ 8 ಸಾವಿರ ಕೋಟಿ ರೂ.ಗಳ ರಸ್ತೆಗಳು ಹಾಳಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ…
ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ – ರೇವಣ್ಣ ವಾಗ್ದಾಳಿ
- ಎಷ್ಟು ಪರ್ಸೆಂಟ್ ತಗೋಂಡಿದ್ದಾರೆ ಹೇಳ್ಬೇಕು ಹಾಸನ: ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದು,…
ಪ್ರವಾಹ ಚರ್ಚೆ ಸಭೆಗೂ ಬಾರದ ಉಮೇಶ್ ಕತ್ತಿ- ದೊಡ್ಡವರೆಲ್ಲಾ ಜಾಣರಲ್ಲ ಎಂದ್ರು ಆರ್.ಅಶೋಕ್
ಬೆಂಗಳೂರು: ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆಯುವ, ಪರಿಹಾರಕ್ಕಾಗಿ ಸಿಎಂ ಯಡಿಯೂರಪ್ಪ ಕರೆದಿದ್ದ ಜಿಲ್ಲಾವಾರು ಬಿಜೆಪಿ ಶಾಸಕರ…
ಕೇಂದ್ರದಿಂದ ಬಾರದ ಪರಿಹಾರ – ರಾಜ್ಯ ಬಿಜೆಪಿ ನಾಯಕರಲ್ಲಿ ಮಡುಗಟ್ಟಿದ ಪ್ರವಾಹ ಅಸಮಾಧಾನ
ಬೆಂಗಳೂರು: ಉತ್ತರ ಕರ್ನಾಟಕ ಈ ಬಾರಿಯ ಪ್ರವಾಹಕ್ಕೆ ತುತ್ತಾಗಿ ನರಳುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ಕೇಂದ್ರದಿಂದ…