ಡಿವೈಡರ್‌ಗೆ ಡಿಕ್ಕಿಯಾಗಿ ಟ್ಯಾಂಕರ್ ಪಲ್ಟಿ- ಫ್ಲೈಓವರ್ ಮೇಲೆ ಧಗಧಗಿಸಿದ ಬೆಂಕಿ
ಚಂಡೀಗಢ: ಪಂಜಾಬ್‌ನ ಲೂಧಿಯಾನದಲ್ಲಿ (Punjab's Ludhiana) ಫ್ಲೈಓವರ್ ಮೇಲೆ ಬೆಂಕಿಯ ಕೆನ್ನಾಲಿಗೆ ಧಗಧಗಿಸುತ್ತಿರುವ ವೀಡಿಯೋವೊಂದು ಸಾಮಾಜಿಕ…
ಹೊಸವರ್ಷಾಚರಣೆಗೆ ಕ್ಷಣಗಣನೆ – ಇಂದು ರಾತ್ರಿಯಿಂದಲೇ ಬೆಂಗ್ಳೂರಿನ ಪ್ರಮುಖ ಫ್ಲೈಓವರ್‌ಗಳು ಬಂದ್!
- ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಸಂಚಾರ ನಿರ್ಬಂಧ ಬೆಂಗಳೂರು: 2024ರ…
ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್
ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ…
ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಾಲಿಕೆ ಪ್ಲ್ಯಾನ್ – ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾದ ಪಾಲಿಕೆ
ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್ (Traffic) ಸಮಸ್ಯೆ ಜಾಸ್ತಿ ಆಗುತ್ತಿದೆ. ಯಾವ ಭಾಗಕ್ಕೆ ಹೋದರೂ ಸಂಚಾರ…
ಬೆಂಗಳೂರು-ತುಮಕೂರು ಫ್ಲೈಓವರ್ ಭಾರೀ ವಾಹನಗಳಿಗೆ ಮುಕ್ತನಾ..?
ಬೆಂಗಳೂರು: ಬೆಂಗಳೂರು-ತುಮಕೂರು ಫ್ಲೈಓವರ್ (Bengaluru Tumakuru Flyover), ಭಾರೀ ಗಾತ್ರದ ವಾಹನಗಳಿಗೆ ಮುಂದಿನ ವರ್ಷವೇ ಮುಕ್ತವಾಗಲಿದೆ.…
ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ
ಬೆಂಗಳೂರು: ನಗರದ ಕೆ.ಆರ್. ಮಾರ್ಕೆಟ್ (K.R. Market) ಫ್ಲೈಓವರ್‌ನಲ್ಲೇ (Flyover) ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ.…
ಭಾರೀ ಮಳೆಗೆ ಮಂಗಳೂರಿನ ಪಂಪ್‍ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!
ಮಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಸಂಜೆವರೆಗೂ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ…
ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ
ಮುಂಬೈ: ಕಾರೊಂದು ಮೇಲ್ಸೇತುವೆ (Flyover) ಮೇಲಿಂದ ರೈಲ್ವೇ ಹಳಿಗೆ (Railway Track) ಬಿದ್ದ ಪರಿಣಾಮ ಐವರು…
ಮಗಳಿಗೆ ವಿಚ್ಛೇದನ ಕೊಡಲು ಪ್ರೋತ್ಸಾಹಿಸಿದ ಅತ್ತೆಯನ್ನೇ ಹತ್ಯೆಗೈದ ಅಳಿಯ
ಅಮರಾವತಿ: ಮಗಳನ್ನು ವಿಚ್ಛೇದನ (Divorce) ಕೊಡುವಂತೆ ಪ್ರೋತ್ಸಾಹಿಸಿದ ಕಾರಣಕ್ಕಾಗಿ ಅತ್ತೆಯನ್ನೇ (Mother-In-Law) ಅಳಿಯ ಹತ್ಯೆ ಮಾಡಿದ…
ಉದ್ಘಾಟನೆ ದಿನವೇ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ
ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bangalore Mysore Expressway) ಉದ್ಘಾಟನೆಯಾದ ದಿನವೇ ನೂತನ ಎಕ್ಸ್‌ಪ್ರೆಸ್ ಹೈವೇನಲ್ಲಿ…
