Saturday, 25th May 2019

3 weeks ago

ಕ್ಯಾನ್ಸರ್ ಪೀಡಿತ ಅಪ್ಪಟ ಅಭಿಮಾನಿಯಿಂದ ನಟ ಅಜಯ್ ದೇವಗನ್‍ಗೆ ಮನವಿ

ಜೈಪುರ: ಸಮಾಜದ ಏಳಿಗೆಗೋಸ್ಕರ ದಯಮಾಡಿ ತಂಬಾಕು ಉತ್ಪನ್ನದ ಬಗ್ಗೆ ಜಾಹೀರಾತು ನೀಡಬೇಡಿ ಎಂದು ಕಟ್ಟ ಅಭಿಮಾನಿಯೊಬ್ಬರು ಬಾಲಿವುಡ್ ನಟ ಅಜಯ್ ದೇವಗನ್ ಬಳಿ ಮನವಿ ಮಾಡಿದ್ದಾರೆ. ಅಭಿಮಾನಿಯಾಗಿರುವ 40 ವರ್ಷದ ನನಕ್ರಮ್ ಜಾಹೀರಾತುಗಳಲ್ಲಿ ಅಭಿನಯಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮೂಲತಃ ರಾಜಸ್ಥಾನದವರಾಗಿರುವ ಇವರು ಜೈಪುರದ ಸಂಗನೆರ್ ಪಟ್ಟಣದಲ್ಲಿ ವಾಸವಾಗಿದ್ದು, ಸದ್ಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ನನಕ್ರಮ್ ಅವರು ಅಜಯ್ ದೇವಗನ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಹೀಗಾಗಿ ತನ್ನ ನೆಚ್ಚಿನ ನಟ ನೀಡುತ್ತಿರುವ ತಂಬಾಕು ಜಾಹೀರಾತು ನೋಡಿ ಅದನ್ನು […]

1 month ago

ಟ್ರೋಲ್‍ಗಳಿಗೆ ಚಾಟಿ ಬೀಸಿದ ‘ರಾಜಕುಮಾರ’ ನಟಿ – ಕ್ಷಮೆ ಕೇಳಿದ ಅಭಿಮಾನಿ

ಮುಂಬೈ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜೊತೆ ‘ರಾಜಕುಮಾರ’ ಚಿತ್ರದಲ್ಲಿ ನಟಿಸಿದ ಪ್ರಿಯಾ ಆನಂದ್ ಟ್ರೋಲ್‍ಗಳಿಗೆ ಚಾಟಿ ಬೀಸಿದ್ದಾರೆ. ಸದ್ಯ ಪ್ರಿಯಾ ಖಡಕ್ ಪ್ರತಿಕ್ರಿಯೆಗೆ ಅಭಿಮಾನಿ ಕ್ಷಮೆ ಕೇಳಿದ್ದಾನೆ. ಟ್ವಿಟ್ಟರಿನಲ್ಲಿ ವ್ಯಕ್ತಿಯೊಬ್ಬ, “ಶ್ರೀದೇವಿ, ನಟಿ ಪ್ರಿಯಾ ಆನಂದ್ ಜೊತೆ ‘ಇಂಗ್ಲಿಷ್ ವಿಂಗ್ಲಿಷ್’ ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ಶ್ರೀದೇವಿ ನಿಧನರಾಗಿದ್ದಾರೆ. ಜಿಕೆ ರಿತೇಶ್, ಪ್ರಿಯಾ...

ಪ್ರಮೋದ್ ಮಧ್ವರಾಜ್ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ!

2 months ago

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಆಪ್ತನ ಮನೆ ಮೇಲೆ ಐಟಿ ರೈಡ್ ಆಗಿದೆ. ಕಾಂಗ್ರೆಸ್ ಕಟ್ಟಾಳು ಆಗಿರುವ ಉದ್ಯಾವರದ ಸದಾಶಿವ್ ಅಮೀನ್ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಸದಾಶಿವ ಅವರನ್ನು ಆದಾಯ ತೆರಿಗೆ ಅಧಿಕಾರಿಗಳು...

ಅಭಿಮಾನಿಗಳಿಗೆ ಡೈಲಾಗ್ ಹೇಳಲು ಯಶ್ ನಿರಾಕರಣೆ

2 months ago

ಮಂಡ್ಯ: ರಾಕಿಂಗ್ ಸ್ಟಾರ್ ಯಶ್ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಅಭಿಮಾನಿಗಳು ಡೈಲಾಗ್ ಹೇಳಲು ಒತ್ತಾಯಿಸಿದ್ದಾರೆ. ಆದರೆ ನಟ ಯಶ್ ಡೈಲಾಗ್ ಹೇಳಲು ನಿರಾಕರಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸುಮಲತಾ ಪರವಾಗಿ ಯಶ್ ಪ್ರಚಾರ...

ದೀಪಿಕಾ ಹೊಸ ಲುಕ್ ನೋಡಿ ಅಭಿಮಾನಿಗಳು ಶಾಕ್!

2 months ago

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅವರ ಹೊಸ ಲುಕ್ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ದೀಪಿಕಾ ಪಡುಕೋಣೆ ಮದುವೆ ನಂತರ ‘ಚಪಾಕ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಆ್ಯಸಿಡ್ ದಾಳಿಗೊಳಗಾದ ಲಕ್ಷ್ಮಿ ಅಗರ್‍ವಾಲ್ ಜೀವನಚರಿತ್ರೆ ಆಗಿದ್ದು, ದೀಪಿಕಾ ಮಾಲತಿ...

ಸುಮಲತಾ ಸಮಾವೇಶಕ್ಕೆ ಹೊರಗಿನಿಂದ ಜನ ಕರೆಸಲಾಗಿದೆ: ಡಿ.ಸಿ ತಮ್ಮಣ್ಣ

2 months ago

ಮಂಡ್ಯ: ಸುಮಲತಾ ಸಮಾವೇಶದಲ್ಲಿ ಮಂಡ್ಯ ಜನತೆ ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಹೊರಗಿನ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ.ಸಿ ತಮ್ಮಣ್ಣ ಅವರು, “ಸುಮಲತಾ ಅವರ ಸಮಾವೇಶದಲ್ಲಿ ನಮ್ಮ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಸಾವು

3 months ago

ಮಂಡ್ಯ: ಹೃದಯ ಸಂಬಂಧಿ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಮೃತಪಟ್ಟಿದ್ದಾಳೆ. ಪೂರ್ವಿಕಾ(10) ಮೃತಪಟ್ಟ ದರ್ಶನ್ ಅಭಿಮಾನಿ. ಪೂರ್ವಿಕಾ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗ್ರಮಾದ ನಿವಾಸಿಯಾಗಿದ್ದು, ದರ್ಶನ್ ಅನ್ನು ನೋಡುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಳು. ಪೂರ್ವಿಕಾಳನ್ನು ಭೇಟಿಯಾಗಿ ದರ್ಶನ್ ಆಕೆಯ...

ದಾಸನಪುರ ಕ್ರಿಕೆಟ್ ಲೀಗ್‍ನಲ್ಲಿ ಮಾನವೀಯತೆ ಮೆರೆದ ನಟ ಯಶ್

3 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಕುಸಿದು ಬಿದ್ದ ತಮ್ಮ ಅಭಿಮಾನಿಯನ್ನು ಕೈ ಹಿಡಿದು ಎತ್ತಿ ಮಾನವೀಯತೆ ಮೆರೆದಿದ್ದಾರೆ. ನೆಲಮಂಗಲದ ಮಾದವಾರದ ನೈಸ್ ಮೈದಾನದಲ್ಲಿ ನಡೆಯುತ್ತಿರುವ ದಾಸನಪುರ ಕ್ರಿಕೆಟ್ ಲೀಗ್ ಪಂದ್ಯಕ್ಕೆ ಚಾಲನೆ ನೀಡಲು ಯಶ್ ಆಗಮಿಸಿದ್ದರು. ಈ ವೇಳೆ ನಟ...