Saturday, 7th December 2019

Recent News

2 months ago

ಬಾಲಿವುಡ್ ಬಿಗ್- ಬಿ ಅಮಿತಾಬ್ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತಾಬ್ ಅವರು ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅಮಿತಾಬ್ ರೂಟಿನ್ ಚೆಕಪ್‍ಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಅಮಿತಾಬ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗುರುವಾರ ಕರ್ವಾ ಚೌತ್ ಹಬ್ಬವಿದ್ದ ಕಾರಣ ಅಮಿತಾಬ್ ತಮ್ಮ ಟ್ವಿಟ್ಟರಿನಲ್ಲಿ ಜಯಾ ಬಚ್ಚನ್ ಜೊತೆಯಿರುವ ಕಪ್ಪು-ಬಿಳಿ ಬಣ್ಣದ ಫೋಟೋವನ್ನು ಟ್ವೀಟ್ ಮಾಡಿದ್ದರು. ಅಕ್ಟೋಬರ್ 11ರಂದು […]

2 months ago

ವಿನಯ್ ಗುರೂಜಿ ಬೆಂಬಲಿಗರ ಮೇಲೆ ಕೊಲೆ ಯತ್ನ ಪ್ರಕರಣ: ಎಸ್‍ಪಿ ನಿಶಾ ಜೇಮ್ಸ್

ಉಡುಪಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿ ಮೇಲೆ ಅವಧೂತ ವಿನಯ್ ಗುರೂಜಿ ಬೆಂಬಲಿಗರು ಹಲ್ಲೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನ ಕೇಸ್ ದಾಖಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ಠಾಣೆಯಲ್ಲಿ ಕೇಸು ದಾಖಲಿಸಿ ನಾಲ್ವರನ್ನು ದಸ್ತಗಿರಿ ಮಾಡಿದ್ದೇವೆ. ರತ್ನಾಕರ್ ಪೂಜಾರಿ, ತಾನು ನಟ ಸುದೀಪ್ ಅವರ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ವಿನಯ್ ಗುರೂಜಿ, ಸುದೀಪ್...

15 ದಿನದೊಳಗಡೆ ಡಿಕೆಶಿಗೆ ಬಿಡುಗಡೆ ಭಾಗ್ಯ- ಕೌಡೇಪೀರ್ ಲಾಲ್‍ಸಾಬ್ ದೇವರ ನುಡಿ

3 months ago

ಕೊಪ್ಪಳ: ಜಾರಿ ನಿರ್ದೇಶನಾಲಯ (ಇಡಿ) ತೆಕ್ಕೆಗೆ ಸಿಲುಕಿ ಜೈಲು ಪಾಲಾಗಿರುವ ಡಿಕೆಶಿ ಯಾವಾಗ ಬಿಡುಗಡೆ ಆಗುತ್ತಾರೆ ಅಥವಾ ಜೈಲಿನಲ್ಲಿಯೇ ಮುಂದುವರಿಯುತ್ತಾರಾ ಎನ್ನುವ ಪ್ರಶ್ನೆ ಇದೀಗ ಎಲ್ಲರಲ್ಲೂ ಮೂಡಿದೆ. ಇದರ ಬೆನ್ನೆಲ್ಲೇ ಕೊಪ್ಪಳದ ಕೌಡೇಪೀರ್ ಲಾಲ್ ಸಾಬ್ ದೇವರ ವಿಸರ್ಜನೆ ವೇಳೆ ಕನಕಪುರ...

ಪೈರಸಿ ಮಾಡಿ ಅರೆಸ್ಟ್ ಆದ ಆರೋಪಿ ಬಗ್ಗೆ ಪೈಲ್ವಾನ್ ಪ್ರತಿಕ್ರಿಯೆ

3 months ago

ಬೆಂಗಳೂರು: ಕಿಚ್ಚ ಸುದೀಪ್ ಅವರು ಪೈಲ್ವಾನ್ ಸಿನಿಮಾ ಪೈರಸಿ ಮಾಡಿ ಅರೆಸ್ಟ್ ಆದ ಆರೋಪಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಕಿಚ್ಚ, ಎಲ್ಲದಕ್ಕೂ ಒಂದು ನ್ಯಾಯ ಇದೆ. ನ್ಯಾಯ ಆಗಬೇಕು, ಆದರೆ ಅನ್ಯಾಯ ಆಗಬಾರದು. ಅನ್ಯಾಯವಾಗಿ ಯಾರು ಸಿಕ್ಕಿಹಾಕಿಕೊಳ್ಳಬಾರದು. ಯಾರು...

ನನಗೆ ನಿದ್ದೆಯಲ್ಲಿ ನಡೆದಾಡುವ ಕಾಯಿಲೆ ಇದೆ: ನಟಿ ಇಲಿಯಾನಾ

3 months ago

ಮುಂಬೈ: ಬಹುಭಾಷಾ ನಟಿ ಇಲಿಯಾನಾ ಅವರು ತಮಗೆ ನಿದ್ದೆಯಲ್ಲಿ ನಡೆದಾಡುವ ಕಾಯಿಲೆ ಇದೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ. ಇಲಿಯಾನಾ ಅವರು ತಮ್ಮ ಟ್ವಿಟ್ಟರಿನಲ್ಲಿ ತನಗಿರುವ ಕಾಯಿಲೆ ಬಗ್ಗೆ ರಿವೀಲ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ನನಗೆ ನಿದ್ದೆಯಲ್ಲಿ...

ಅಭಿಮಾನಿಗಳಲ್ಲಿ ನಟ ಸೂರ್ಯ ಕಳಕಳಿಯ ಮನವಿ

3 months ago

ಚೆನ್ನೈ: ಕಾಲಿವುಡ್ ನಟ ಸೂರ್ಯ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಟ ಸೂರ್ಯ ಅವರು ತಮ್ಮ ಅಭಿಮಾನಿಗಳಲ್ಲಿ, “ತಮಿಳುನಾಡಿನ ಯಾವುದೇ ಭಾಗದಲ್ಲಿ ನನ್ನ ಕಟೌಟ್ ಅಥವಾ ಬ್ಯಾನರ್ ಹಾಕಬೇಡಿ. ದಯವಿಟ್ಟು ಆ ಹಣವನ್ನು ಶಾಲೆಗಳಿಗೆ ದಾನ ಮಾಡಿ” ಎಂದು ಕಳಕಳಿಯ ಮನವಿ...

ಟ್ವಿಟ್ಟರ್‌ನಲ್ಲಿ 5 ಕೋಟಿ ಫಾಲೋವರ್ಸ್ – ವಿಶ್ವದ ಮೂರನೇ ಜನಪ್ರಿಯ ರಾಜಕಾರಣಿಯಾದ ಮೋದಿ

3 months ago

– ಇನ್‍ಸ್ಟಾ, ಎಫ್‍ಬಿಯಲ್ಲೂ ಸಿಕ್ಕಾಪಟ್ಟೆ ಫೇಮಸ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಲ್ಲೆಡೆ ಸಿಕ್ಕಾಪಟ್ಟೆ ಫೇಮಸ್ ಎನ್ನುವ ವಿಚಾರ ಎಲ್ಲರಿಗೂ ತಿಳಿದಿದೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಮೋದಿ ಅವರಿಗೆ ಬರೋಬ್ಬರಿ 50 ದಶಲಕ್ಷ(5 ಕೋಟಿ) ಮಂದಿ ಫಾಲೋವರ್ಸ್ ಹೊಂದುವ ಮೂಲಕ ವಿಶ್ವದ...

ಅನುಷ್ಕಾ ತೂಕದ ಬಗ್ಗೆ ವರದಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು

3 months ago

ಹೈದರಾಬಾದ್: ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ ದಪ್ಪ ಆಗಿದ್ದಾರೆ ಎಂದು ವರದಿ ಮಾಡಿದ ತೆಲುಗು ವೆಬ್‍ಸೈಟ್ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದಾರೆ. ಇತ್ತೀಚೆಗೆ ಅನುಷ್ಕಾ ಶೆಟ್ಟಿ ಅವರು ತಮ್ಮ ಮುಂಬರುವ ‘ನಿಶಾಬ್ದಂ’ ಚಿತ್ರದ ಶೂಟಿಂಗ್ ಮುಗಿಸಿ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದರು....