Thursday, 25th April 2019

2 years ago

ಸೇನೆ ಕಳಪೆ ಆಹಾರ ನೀಡುತ್ತಿದೆ ಎಂದಿದ್ದ ಬಿಎಸ್‍ಎಫ್ ಯೋಧ ವಜಾ

ನವದೆಹಲಿ: ಭಾರತೀಯ ಸೇನೆ ಯೋಧರಿಗೆ ಕಳಪೆ ಆಹಾರ ನೀಡುತ್ತಿದೆ ಎಂದು ಆರೋಪಿಸಿದ್ದ ಬಿಎಸ್‍ಎಫ್ ಯೋಧ ತೇಜ್ ಬಹದ್ದೂರು ಯಾದವ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ತೇಜ್ ಬಹದ್ದೂರು ಯಾದವ್ ಅವರು ಆರೋಪ ಮಾಡಿದ ಬಳಿಕ ಪ್ರತ್ಯೇಕ ತನಿಖೆ ನಡೆಸಲಾಗಿತ್ತು. ಈಗ ಸ್ಟಾಫ್ ಕೋರ್ಟ್ ತನಿಖೆಯ ವರದಿ ಬಂದ ಬಳಿಕ ಬುಧವಾರ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆಯಲ್ಲಿ ಯಾದವ್ ಸುಳ್ಳು ಆರೋಪ ಮಾಡಿದ್ದಾರೆ. ಫೇಸ್‍ಬುಕ್‍ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಬಿಎಸ್‍ಎಫ್ ಕಾಯ್ದೆಯ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗಿದೆ. […]

2 years ago

ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

ಚಾಮರಾಜನಗರ:ಆನೆ ನಡೆದದ್ದೆ ದಾರಿ ಅಂತ ಹೇಳ್ತಾರೆ. ಆ ಮಾತಿಗೆ ಪುಷ್ಟಿ ನೀಡುವಂತಹ ದೃಶ್ಯವೊಂದು ಕ್ಯಾಮೆರಾ ದಲ್ಲಿ ಸೆರೆಯಾಗಿದೆ ಹೌದು ಆನೆಗಳು ಆಹಾರ ಅರಸಿ ನಾಡಿನ ಕಡೆ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವರದಿಯಾಗುತ್ತಿದೆ. ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಬರುವುದನ್ನು ತಪ್ಪಿಸಲು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ನಾಗರಹೊಳೆ ವ್ಯಾಪ್ತಿಯಲ್ಲಿ ಕಾಡಂಚಿನಲ್ಲಿ ರೈಲ್ವೇ ಕಂಬಿಗಳನ್ನು ಅಳವಡಿಸಲಾಗಿದೆ....

ಆರತಕ್ಷತೆಯಲ್ಲಿ ಊಟ ಶಾರ್ಟೇಜ್ ಆಗಿದ್ದಕ್ಕೆ ಮದ್ವೆ ಕ್ಯಾನ್ಸಲ್?

2 years ago

– ವಧು ನಾಪತ್ತೆಯಾಗಿದ್ದಾಳೆ ಎಂದು ವರನ ಕಡೆಯಿಂದ ಆರೋಪ ಬೆಂಗಳೂರು: ಮದುವೆ ಆರತಕ್ಷತೆಯಲ್ಲಿ ಊಟ ಸಾಲದಿದ್ದಕ್ಕೆ ಮದುವೆಯೇ ಮುರಿದುಬಿದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಕೊಣನಕುಂಟೆಯ ಬಳಿಯ ಸೌಧಮಿನಿ ಛತ್ರದಲ್ಲಿ ಘಟನೆ ನಡೆದಿದ್ದು, ಶುಕ್ರವಾರ...

ಪೌರಕಾರ್ಮಿಕರಿಗೆ ಇಸ್ಕಾನ್ ನೀಡಿದ ಅನ್ನ ತಿನ್ನಲು ಯೋಗ್ಯವಲ್ಲ- ಪಬ್ಲಿಕ್ ಹೆಲ್ತ್ ಇನ್ಸ್ ಟಿಟ್ಯೂಟ್ ವರದಿ

2 years ago

ಬೆಂಗಳೂರು: ಇಸ್ಕಾನ್ ಸಂಸ್ಥೆಯವರು ಪೌರ ಕಾರ್ಮಿಕರಿಗೆ ಹಳಸಿದ ಅನ್ನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಹೆಲ್ತ್ ಇನ್ಸ್ ಟಿಟ್ಯೂಟ್‍ನಿಂದ ವರದಿ ಬಂದಿದ್ದು, ಈ ಅನ್ನ ತಿನ್ನಲು ಯೋಗ್ಯವಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್ ನಲ್ಲಿ ಮಾರ್ಚ್ 27ರಂದು ಪೌರಕಾರ್ಮಿಕರಿಗೆ...

6 ಸಾಮಗ್ರಿಗಳನ್ನ ಬಳಸಿ ಸಿಂಪಲ್ ಆಗಿ ಸೋಯಾ ಚಿಕನ್ ಮಾಡಿ

2 years ago

ಸೋಯಾ ಚಿಕನ್: ಚಿಕನ್ ಸಾಂಬಾರುಗಳನ್ನು ಹಲವು ವಿಧಾನಗಳಲ್ಲಿ ಮಾಡಬಹುದು. ಅವುಗಳಲ್ಲಿ ಸೋಯ ಚಿಕನ್ ಕೂಡ ಒಂದು ವಿಧ.  ಕೇವಲ 6 ಸಾಮಾಗ್ರಿಗಳನ್ನು ಬಳಸಿಕೊಂಡು ಸೋಯಾ ಚಿಕನ್ ಮಾಡೋ ಸಿಂಪಲ್ ವಿಧಾನ  ಇಲ್ಲಿದೆ. ಬೇಕಾಗುವ ಸಾಮಗ್ರಿಗಳು:  1. ಚಿಕನ್- 1/2 ಕೆಜಿ 2....

ಯುಗಾದಿ ವಿಶೇಷ: ಬೇಳೆ ಒಬ್ಬಟ್ಟು ಮಾಡೋಕೆ ಸಿಂಪಲ್ ರೆಸಿಪಿ ಇಲ್ಲಿದೆ

2 years ago

ಯುಗಾದಿ ಹಬ್ಬದಂದು ಪ್ರತಿಯೊಬ್ಬರ ಮನೆಯಲ್ಲೂ ಒಬ್ಬಟ್ಟಿನ ಘಮ ಇರಲೇಬೇಕು. ತೆಂಗಿನ ಕಾಯಿ ಹೋಳಿಗೆ, ತೊಗರಿಬೇಳೆ ಒಬ್ಬಟ್ಟು ಅಥವಾ ಕಡಲೆಬೇಳೆಯನ್ನ ಬಳಸಿಯೂ ಒಬ್ಬಟ್ಟು ಮಾಡ್ತಾರೆ. ಬೇಳೆ ಒಬ್ಬಟ್ಟು ಮಾಡೋಕೆ ಸಖತ್ ಸುಲಭವಾದ ವಿಧಾನ ಇಲ್ಲಿದೆ. ಬೇಗಾಗುವ ಸಾಮಾಗ್ರಿಗಳು: 1. ತೊಗರಿ ಬೇಳೆ –...

ಸಿಹಿ ಸಿಹಿ ಸಬ್ಬಕ್ಕಿ ಪಾಯಸ ಮಾಡೋ ವಿಧಾನ

2 years ago

ಸಬ್ಬಕ್ಕಿಯಿಂದ ಅನೇಕ ವಿಧವಾದ ಅಡುಗೆಗಳನ್ನ ಮಾಡಬಹುದು. ಸಾಮಾನ್ಯವಾಗಿ ಸಬ್ಬಕ್ಕಿ ಬಳಸಿ ವಡೆ, ಬೋಂಡಾ, ಕಿಚಡಿ ಮಾಡ್ತಾರೆ. ಅಲ್ಲದೆ ಸಬ್ಬಕ್ಕಿ ಪಾಯಸ ಅಂತೂ ತುಂಬಾ ಫೇಮಸ್. ಸಬ್ಬಕ್ಕಿ ತಿನ್ನೋದು ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ, ರಕ್ತದೊತ್ತಡವನ್ನ ನಿಯಂತ್ರಿಸುತ್ತದೆ ಹಾಗೂ ದೇಹದ...

ರೈಲು ಪ್ರಯಾಣಿಕರೇ ಗಮನಿಸಿ: ಟೀ-ಕಾಫಿಗೆ 7 ರೂ. ಮಾತ್ರ ನೀಡಿ, ಜಾಸ್ತಿ ಹಣ ಕೇಳಿದ್ರೆ ದೂರು ಕೊಡಿ

2 years ago

– ಎಕ್ಸ್ ಪ್ರೆಸ್ ರೈಲಿನಲ್ಲಿ ವೇಯ್ಟಿಂಗ್ ಟಿಕೆಟ್ ಇದ್ದರೆ ರಾಜಧಾನಿ, ಶತಾಬ್ದಿಯಲ್ಲಿ ಪ್ರಯಾಣಿಸಬಹುದು ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಫಿ, ತಿಂಡಿ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚು ಹಣ ಕೇಳಿದ್ರೆ ದೂರು ನೀಡಿ ಎಂದು ರೈಲ್ವೆ ಇಲಾಖೆ ಹೇಳಿದೆ. ರೈಲಿನಲ್ಲಿ...