Wednesday, 24th April 2019

Recent News

2 months ago

ಶಿವರಾತ್ರಿ ಸ್ಪೆಷಲ್ ತಂಬಿಟ್ಟು ಮಾಡುವ ವಿಧಾನ

ಹಬ್ಬಗಳು ಬಂದರೆ ಸಾಕು ಮನೆಯಲ್ಲಿ ಸಿಹಿಯಾದ ಅಡುಗೆ, ದೇವರಿಗೆ ನೈವೇದ್ಯ ಮಾಡಬೇಕಾಗುತ್ತದೆ. ಸೋಮವಾರ ಮಹಾಶಿವರಾತ್ರಿ, ಅಂದು ರಾತ್ರಿಯಿಡೀ ಶಿವನಾಮ ಸ್ಮರಣೆ ಮಾಡಿ ಜಾಗರಣೆ ಮಾಡುತ್ತೀರಿ. ಶಿವನಿಗೆ ಪ್ರಿಯವಾದ ನೈವೇದ್ಯ ಎಂದರೆ ಅದು ತಂಬಿಟ್ಟು. ದೇವರಿಗೆ ನೈವೇದ್ಯ ಮಾಡಿಲ್ಲ ಅಂದರೆ ಶಿವರಾತ್ರಿ ಪೂರ್ಣವೇ ಆಗಲ್ಲ. ಹೀಗಾಗಿ ಮನೆಯಲ್ಲೆ ಸುಲಭ ರೀತಿಯಲ್ಲಿ ತಂಬಿಟ್ಟು ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಅಕ್ಕಿ – ಅರ್ಧ ಕೆಜಿ 2. ಎಳ್ಳು – 5-6 ಚಮಚ 3. ಕಡ್ಲೆಕಾಯಿ ಬೀಜ – […]

2 months ago

ಪಾಕ್ ನಾಗರಿಕರಿಗೆ ಆಹಾರ-ನೀರು ಕೊಟ್ಟು ಮಾನವೀಯತೆ ಮೆರೆದ ಪೊಲೀಸರು

ಚಂಡೀಗಢ: ಭಾರತ ಮತ್ತು ಪಾಕಿಸ್ತಾನ ಜನರು ನಡುವೆ ಸದ್ಯಕ್ಕೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ವೇಳೆ ಪಾಕಿಸ್ತಾನದ ಅಧಿಕಾರಿಗಳು ಸಂಜೋತಾ ಎಕ್ಸ್ ಪ್ರೆಸ್ ರೈಲನ್ನು ಸ್ಥಗಿತಗೊಳಿಸಿದ್ದರು. ಇದರಿಂದ ಪಾಕಿಸ್ತಾನಿಯರು ಭಾರತದ ಪಂಜಾಬ್ ನಲ್ಲಿ ಸಿಲುಕಿಕೊಂಡಿದ್ದರು. ಅವರಿಗೆ ಪಂಜಾಬ್ ಪೊಲೀಸರು ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಂತಿ ಸಂಕೇತವಾಗಿ ಎರಡು ರಾಷ್ಟ್ರಗಳ ನಡುವೆ ಸಂಜೋತಾ ಎಕ್ಸ್...

‘ಪುಲ್ವಾಮಾ ದಾಳಿ ಬಳಿಕ ಮೋದಿ ಆಹಾರವನ್ನೇ ಸೇವಿಸಿರಲಿಲ್ಲ’

2 months ago

– ತಡವಾಗಿ ಮಾಹಿತಿ ತಿಳಿಸಿದ್ದಕ್ಕೆ ಕೋಪಗೊಂಡಿದ್ದ ಮೋದಿ – ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ಸಿನಿಂದ ಸುಳ್ಳು ಆರೋಪ: ಬಿಜೆಪಿ ನವದೆಹಲಿ: ಪುಲ್ವಾಮಾ ದಾಳಿಯ ಬಗ್ಗೆ ಮಾಹಿತಿ ತಿಳಿದ ಬಳಿಕ ಪ್ರಧಾನಿ ಮೋದಿ ಆಹಾರವನ್ನೇ ಸ್ವೀಕರಿಸಲಿಲ್ಲ ಎಂದು ಪ್ರಧಾನಿ ಕಚೇರಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು...

ಬಿಸಿಯೂಟ ಸೇವಿಸಿ 17 ಮಕ್ಕಳು ಅಸ್ವಸ್ಥ!

2 months ago

ಚಿಕ್ಕಮಗಳೂರು: ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಬಿಸಿಯೂಟದ ಪುಳಿಯೊಗರೆ ತಿಂದು, ಹಾಲು ಕುಡಿದ 17 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಶಿರವಾಸೆಯಲ್ಲಿ ನಡೆದಿದೆ. ಶಿರವಾಸೆ ಗ್ರಾಮದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ಮಕ್ಕಳಿಗೆ ಹಾಲನ್ನು ನೀಡಲಾಗಿತ್ತು. ಮಕ್ಕಳು...

ಚಿಕನ್ ಪೆಪ್ಪರ್ ಫ್ರೈ ಮಾಡುವ ವಿಧಾನ

2 months ago

ಭಾನುವಾರ ರಜಾ ದಿನವಾದ್ದರಿಂದ ಎಲ್ರೂ ಮನೆಯಲ್ಲಿರುತ್ತಾರೆ. ಇಂದು ಮನೆಗೆ ಅತಿಥಿಗಳು ಕೂಡ ಬರಬಹುದು, ಆದರೆ ಪ್ರತಿಬಾರಿಯೂ ಚಿಕನ್ ಕಬಾಬ್, ಸಾಂಬಾರ್, ಗ್ರೇವಿ ಮಾಡುತ್ತಿರುತ್ತೀರಾ. ಹೀಗಾಗಿ ನಿಮಗಾಗಿ ಚಿಕನ್ ಪೆಪ್ಪರ್ ಫ್ರೈ ಮಾಡುವ ವಿಧಾನ ಇಲ್ಲಿದೆ.. ಬೇಕಾಗುವ ಸಾಮಾಗ್ರಿಗಳು 1. ಬೋನ್‍ಲೆಸ್ ಚಿಕನ್ –...

ರುಚಿಕರವಾದ ಫಿಶ್ ಫ್ರೈ ಮಾಡುವ ವಿಧಾನ

3 months ago

ಫಿಶ್ ಐಟಂಗಳು ಎಲ್ಲರಿಗೂ ತುಂಬಾ ಫೆವರೇಟ್ ಆಹಾರವಾಗಿದೆ. ಫಿಶ್ ತಿಂದರೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಮೀನು ಸೇವಿಸಿದರೆ ಮೆದುಳು ಚುರುಕಾಗುತ್ತದೆ. ಮನೆಯಲ್ಲಿ ಮಾಡಿ ಫಿಶ್ ಫ್ರೈ ತಿನ್ನುವುದರಿಂದ ರುಚಿಯೂ ಹೆಚ್ಚಾಗಿರುತ್ತದೆ. ಆದ್ದರಿಂದ ನಿಮಗಾಗಿ ಫಿಶ್ ಫ್ರೈ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ...

ವಿದ್ಯಾರ್ಥಿಯ ನೀತಿ ಪಾಠದ ಎಫೆಕ್ಟ್ – ದಾಸೋಹದಲ್ಲಿ ಅನ್ನ ಬಿಡದೇ ತಟ್ಟೆ ಖಾಲಿ ಮಾಡಿದ ಭಕ್ತರು

3 months ago

ತುಮಕೂರು: ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಕ್ತರು ಹಾಕಿಕೊಂಡ ಅನ್ನವನ್ನು ವ್ಯರ್ಥ ಮಾಡದೇ ತಟ್ಟೆಯನ್ನು ಖಾಲಿ ಮಾಡಿ ಸಂತಸಪಟ್ಟಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ವೇಳೆ ಅನ್ನ ಎಸೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಭಕ್ತರೊಬ್ಬರಿಗೆ ಮಠದ ವಿದ್ಯಾರ್ಥಿ ಅನ್ನದ ಮಹತ್ವವನ್ನು...

ಪಬ್ಲಿಕ್ ಟಿವಿ ಆಯೋಜನೆಯ ಫುಡ್ ಫೆಸ್ಟಿವಲ್‍ಗೆ ಉತ್ತಮ ಪ್ರತಿಕ್ರಿಯೆ

3 months ago

-ಮಿಸ್ ಮಾಡ್ಕೊಂಡ್ರಾ ಡೋಂಟ್ ವರಿ ನಾಳೆನೂ ಬನ್ನಿ, ಉಚಿತ ಪ್ರವೇಶ ಬೆಂಗಳೂರು: ಪಬ್ಲಿಕ್ ಟಿವಿ ಆಯೋಜನೆಯ ಫುಡ್ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಸಿಲಿಕಾನ್ ಸಿಟಿಯ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಹಾರ ಮೇಳಕ್ಕೆ ಆಗಮಿಸಿದ ಸಾರ್ವಜನಿಕರು ಬಗೆ ಬಗೆಯ ಖಾದ್ಯಗಳನ್ನು ಸವಿದು ವೀಕೆಂಡ್...