Monday, 20th May 2019

Recent News

2 years ago

ಆರತಕ್ಷತೆಯಲ್ಲಿ ಊಟ ಶಾರ್ಟೇಜ್ ಆಗಿದ್ದಕ್ಕೆ ಮದ್ವೆ ಕ್ಯಾನ್ಸಲ್?

– ವಧು ನಾಪತ್ತೆಯಾಗಿದ್ದಾಳೆ ಎಂದು ವರನ ಕಡೆಯಿಂದ ಆರೋಪ ಬೆಂಗಳೂರು: ಮದುವೆ ಆರತಕ್ಷತೆಯಲ್ಲಿ ಊಟ ಸಾಲದಿದ್ದಕ್ಕೆ ಮದುವೆಯೇ ಮುರಿದುಬಿದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಕೊಣನಕುಂಟೆಯ ಬಳಿಯ ಸೌಧಮಿನಿ ಛತ್ರದಲ್ಲಿ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ ವಸಂತನಗರ ನಿವಾಸಿ ನಾಗೇಂದ್ರ ಪ್ರಸಾದ್ ಹಾಗೂ ಕನಕಪುರ ಮೂಲದ ಶಿಲ್ಪ ಅವರ ಮದುವೆಯ ಆರತಕ್ಷತೆ ನಡೆಯುತ್ತಿತ್ತು. ಈ ವೇಳೆ ವರನ ಕಡೆಯ 30 ಜನರಿಗೆ ಊಟ ಸಿಗಲಿಲ್ಲ. ಊಟದ ವಿಚಾರವಾಗಿ ಗಂಡಿನ ಕಡೆಯವರು […]

2 years ago

ಪೌರಕಾರ್ಮಿಕರಿಗೆ ಇಸ್ಕಾನ್ ನೀಡಿದ ಅನ್ನ ತಿನ್ನಲು ಯೋಗ್ಯವಲ್ಲ- ಪಬ್ಲಿಕ್ ಹೆಲ್ತ್ ಇನ್ಸ್ ಟಿಟ್ಯೂಟ್ ವರದಿ

ಬೆಂಗಳೂರು: ಇಸ್ಕಾನ್ ಸಂಸ್ಥೆಯವರು ಪೌರ ಕಾರ್ಮಿಕರಿಗೆ ಹಳಸಿದ ಅನ್ನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಹೆಲ್ತ್ ಇನ್ಸ್ ಟಿಟ್ಯೂಟ್‍ನಿಂದ ವರದಿ ಬಂದಿದ್ದು, ಈ ಅನ್ನ ತಿನ್ನಲು ಯೋಗ್ಯವಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್ ನಲ್ಲಿ ಮಾರ್ಚ್ 27ರಂದು ಪೌರಕಾರ್ಮಿಕರಿಗೆ ವಿತರಿಸಿದ ಅನ್ನ ತಿನ್ನಲು ಯೋಗ್ಯವಲ್ಲ ಎಂದು ಮೈಕ್ರೊ ಬಯಾಲಜಿಸ್ಟ್ ಹೇಳಿದ್ದಾರೆ. ಮಾರ್ಚ್ 27...

ಸಿಹಿ ಸಿಹಿ ಸಬ್ಬಕ್ಕಿ ಪಾಯಸ ಮಾಡೋ ವಿಧಾನ

2 years ago

ಸಬ್ಬಕ್ಕಿಯಿಂದ ಅನೇಕ ವಿಧವಾದ ಅಡುಗೆಗಳನ್ನ ಮಾಡಬಹುದು. ಸಾಮಾನ್ಯವಾಗಿ ಸಬ್ಬಕ್ಕಿ ಬಳಸಿ ವಡೆ, ಬೋಂಡಾ, ಕಿಚಡಿ ಮಾಡ್ತಾರೆ. ಅಲ್ಲದೆ ಸಬ್ಬಕ್ಕಿ ಪಾಯಸ ಅಂತೂ ತುಂಬಾ ಫೇಮಸ್. ಸಬ್ಬಕ್ಕಿ ತಿನ್ನೋದು ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ, ರಕ್ತದೊತ್ತಡವನ್ನ ನಿಯಂತ್ರಿಸುತ್ತದೆ ಹಾಗೂ ದೇಹದ...

ರೈಲು ಪ್ರಯಾಣಿಕರೇ ಗಮನಿಸಿ: ಟೀ-ಕಾಫಿಗೆ 7 ರೂ. ಮಾತ್ರ ನೀಡಿ, ಜಾಸ್ತಿ ಹಣ ಕೇಳಿದ್ರೆ ದೂರು ಕೊಡಿ

2 years ago

– ಎಕ್ಸ್ ಪ್ರೆಸ್ ರೈಲಿನಲ್ಲಿ ವೇಯ್ಟಿಂಗ್ ಟಿಕೆಟ್ ಇದ್ದರೆ ರಾಜಧಾನಿ, ಶತಾಬ್ದಿಯಲ್ಲಿ ಪ್ರಯಾಣಿಸಬಹುದು ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಫಿ, ತಿಂಡಿ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚು ಹಣ ಕೇಳಿದ್ರೆ ದೂರು ನೀಡಿ ಎಂದು ರೈಲ್ವೆ ಇಲಾಖೆ ಹೇಳಿದೆ. ರೈಲಿನಲ್ಲಿ...

ನೀರಿನ ಮೂಲ ಹುಡುಕಿ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

2 years ago

– ಕಾಳಿಂಗಗಳು ನೀರಿನ ಮೂಲ ಹುಡುಕೋದ್ಯಾಕೆ? ಉರಗ ತಜ್ಞರು ಹೀಗಂತಾರೆ ಕಾರವಾರ: ಬರದಿಂದಾಗಿ ಜನ ಕುಡಿಯುವ ನೀರಿಗೂ ಕಷ್ಟಪಡುತ್ತಿದ್ದಾರೆ. ಇದು ಕಾಡಿನಲ್ಲಿರುವ ಉರಗಗಳಿಗೂ ಭಿನ್ನವಾಗಿಲ್ಲ. ಹೀಗೆ ದಾಹದಿಂದ ಬಳಲಿ ಕಾಡಿನಿಂದ ನಾಡಿಗೆ ಬಂದ 14 ಅಡಿ ಉದ್ದದ ಕಾಳಿಂಗ ಸರ್ಪವೊಂದಕ್ಕೆ ನೀರು...

ಬೇಸಿಗೆಯಲ್ಲೂ ಕಾಡು, ನಾಡಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಟ್ಟು ನೀರುಣಿಸ್ತಾರೆ

2 years ago

ಚಿತ್ರದುರ್ಗ: ಈ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗೋದೇ ಕಷ್ಟ. ಕೆಲವರು ಮನೆಗಳ ಮುಂದೆ ಬರುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಕೊಟ್ಟು ಪ್ರೀತಿ ತೋರುತ್ತಾರೆ. ಆದರೆ ಚಿತ್ರದುರ್ಗದಲ್ಲಿ ಪ್ರಾಣಿ, ಪಕ್ಷಿ ಪ್ರೇಮಿಯೊಬ್ಬರು ನೇರವಾಗಿ ಕಾಡಿಗೆ ಹೋಗಿ ಪಕ್ಷಿ, ಪ್ರಾಣಿಗಳಿಗೆ ಆಹಾರ...

ಆರೋಗ್ಯಕರ ಸೋಯಾ ಚಂಕ್ಸ್ ಫ್ರೈ ಮಾಡೋಕೆ ಇಲ್ಲಿದೆ ಸಿಂಪಲ್ ವಿಧಾನ

2 years ago

ಸೋಯಾ ಬೀನ್ಸ್ ಹಾಗೂ ಸೋಯಾ ಹಾಲಿನಂತೆ ಸೋಯಾ ಚಂಕ್ಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು. ಇದನ್ನ ಪಲಾವ್ ಅಥವಾ ಟೊಮೆಟೋ ಬಾತ್ ಮಾಡಿದಾಗ ಅದರಲ್ಲಿ ಬಳಸಿರುತ್ತೀರಿ. ಆದ್ರೆ ಇದರಿಂದ ರುಚಿಯಾದ ಮತ್ತೊಂದು ರೆಸಿಪಿ ಕೂಡ ಮಾಡಬಹುದು. ಇದನ್ನು ಸೈಡ್ ಡಿಶ್‍ನಂತೆ ಅಥವಾ ಸಂಜೆಯ...

ಮಲೆನಾಡು ಸ್ಪೆಷಲ್ ಪತ್ರೊಡೆ ಮಾಡೋ ವಿಧಾನ

2 years ago

ಮಲೆನಾಡಿನ ಸಾಂಪ್ರಾದಾಯಿಕ ರೆಸಿಪಿಗಳಲ್ಲಿ ಪತ್ರೊಡೆಯೂ ಒಂದು. ಮಳೆಗಾಲದಲ್ಲಿ ಹಳ್ಳಿ ಕಡೆ ಸಿಗುವ ಕೆಸುವಿನ ಎಲೆಯಿಂದ ಇದನ್ನು ಹೆಚ್ಚಾಗಿ ತಯಾರು ಮಾಡ್ತಾರೆ. ಕೆಸುವಿನ ಎಲೆಯಲ್ಲಿ ಕಬ್ಬಿಣಾಂಶ ಹೆಚ್ಚಾಗಿದ್ದು, ಆರೋಗ್ಯಕ್ಕೆ ಒಳ್ಳೆಯದು. ಪತ್ರೋಡೆ ತಯಾರು ಮಾಡೋದು ಹೇಗೆ ಅನ್ನೋದಕ್ಕೆ ಇಲ್ಲಿದೆ ಸಿಂಪಲ್ ರೆಸಿಪಿ ಬೇಕಾಗುವ...