10 ನಿಮಿಷದಲ್ಲಿ ತಯಾರಿಸಿ ಮೊಸರು ಗೊಜ್ಜು
ಲಾಕ್ಡೌನ್ ಇದೆ ಹೊರಗಡೆ ಹೋಗಿ ತರಕಾರಿ ಹಾಗೂ ಇನ್ನಿತರ ವಸ್ತಗಳನ್ನು ಖರೀದಿಸುವುದು ಕಷ್ಟವಾಗುತ್ತದೆ. ಮನೆಯಲ್ಲಿರುವ ಕೆಲವು…
ಘಮ್ ಎನ್ನುವ ಗಸಗಸೆ ಪಾಯಸ ಮಾಡುವುದು ಹೇಗೆ ಗೊತ್ತಾ?
ಯಾವುದೇ ವಿಶೇಷವಿಲ್ಲ. ಆದರೂ ರುಚಿಯಾಗಿ ಎನಾದರೂ ತಿನ್ನಬೇಕು ಅನ್ನಿಸುತ್ತದೆ. ಸಂಡೇ ಮಾಂಸದ ಊಟ ಮಾಡಿರುವ ನೀವು…
ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಗೆ ಮಾಂಸದೂಟ – ಜಿಲ್ಲಾಡಳಿತದ ಕಾರ್ಯಕ್ಕೆ ಮೆಚ್ಚುಗೆ
ಮಡಿಕೇರಿ: ಕೊವಿಡ್ ಕೇರ್ ಸೆಂಟರ್ ಅಂದ್ರೆ ಕೇವಲ ಸಮಸ್ಯೆಗಳ ಕೇಂದ್ರ ಆನ್ನೋ ಸ್ಥಿತಿ ಎಷ್ಟೋ ಕಡೆಗಳಲ್ಲಿ…
ನಮ್ಮನ್ನ ಪ್ಲೀಸ್ ಮನೆಗೆ ಕಳಿಸಿ- ಕೋವಿಡ್ ಸೋಂಕಿತರ ಅಳಲು
ಮಂಡ್ಯ: ದಯವಿಟ್ಟು ನಮ್ಮನ್ನ ಮನೆಗೆ ಕಳುಹಿಸಿಕೊಟ್ಟು ಬಿಡಿ, ನಾವು ಮನೆಯಲ್ಲೇ ಚೆನ್ನಾಗಿ ಇರುತ್ತೇವೆ ಎಂದು ಕೋವಿಡ್…
ಲಾಕ್ಡೌನ್ ನಿಂದ ತುತ್ತು ಅನ್ನಕ್ಕಾಗಿ ಪರದಾಡುತ್ತಿವೆ ಕಲಬುರಗಿಯ 30 ಕುಟುಂಬಗಳು
ಕಲಬುರಗಿ: ಕೊರೊನಾ ಲಾಕ್ಡೌನ್ ನಿಂದಾಗಿ ಎಂಥೆಂಥವರ ಬದುಕು ಬೀದಿಗೆ ಬಂದಿದೆ. ಅಂಥದರಲ್ಲಿ ಬೀದಿಲಿ ಬದುಕುವವರ ಕಷ್ಟ…
ಉದ್ಯಮಿಯಿಂದ ನಿತ್ಯ 600ಕ್ಕೂ ಹೆಚ್ಚು ಮಂದಿಗೆ ಆಹಾರ ವಿತರಣೆ
ಚಾಮರಾಜನಗರ: ಉದ್ಯಮಿಯೊಬ್ಬರು ಕಳೆದ 15 ದಿನಗಳಿಂದ ನಿತ್ಯ 600ಕ್ಕೂ ಹೆಚ್ಚು ಮಂದಿಯ ಹೊಟ್ಟೆ ತುಂಬಿಸುತಿದ್ದಾರೆ. ತಾಲೂಕಿನ…
ಫ್ರಂಟ್ ಲೈನ್ ವಾರಿಯರ್ಸ್ಗೆ ತರಳಬಾಳು ಕೇಂದ್ರದಿಂದ ಆಹಾರ ಪೂರೈಕೆ
ಬೆಂಗಳೂರು: ಕೊರೊನಾ ಎರಡನೇ ಅಲೆಯ ನಿಯಂತ್ರಣದಲ್ಲಿ ಮುಂಚೂಣಿ ಯೋಧರಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ,…
ಲಾಕ್ಡೌನ್ ಎಫೆಕ್ಟ್ ಶಿವಗಂಗೆ ಬೆಟ್ಟದಲ್ಲಿ ಹಸಿವಿನಿಂದ ಮಂಗಗಳ ಪರದಾಟ- ಸ್ಥಳೀಯರ ನೆರವು
ಬೆಂಗಳೂರು: ಮಾರಣಾಂತಿಕ ಕೋವಿಡ್ ನಿಂದಾಗಿ ರಾಜ್ಯಾದ್ಯಂತ ಲಾಕ್ಡೌನ್ ವೀಧಿಸಲಾಗಿದ್ದು, ಪ್ರವಾಸಿ ತಾಣಗಳನ್ನು ಸಹ ಬಂದ್ ಮಾಡಲಾಗಿದೆ.…
ಸುಲಭವಾಗಿ ಮಾಡಿ ಸ್ಪೆಷಲ್ ರೆಸಿಪಿ ಲ್ಯಾಂಬ್ ವಿಥ್ ಡೇಟ್ಸ್
ಆರೋಗ್ಯಕರ ಹಾಗೂ ರುಚಿಕರವಾದ ಆಹಾರವನ್ನು ಎಲ್ಲರೂ ಇಷ್ಟಪಡುತ್ತಾರೆ. ಲಾಕ್ಡೌನ್ ಇರುವ ಕಾರಣದಿಂದ ಮನೆಯಲ್ಲಿಯೇ ಸುಲಭ ಹಾಗೂ…
ಕಳೆದ ವರ್ಷ ಲಾಕ್ಡೌನ್ ಕಲಿಸಿದ ಉಪವಾಸ ಪಾಠ ಈ ಬಾರಿಯು ಮುಂದುವರೆಸಿದ ಕುಟುಂಬ
ಮಡಿಕೇರಿ : ಕೊರೊನಾ ಹರಡದಂತೆ ತಡೆಯಲು ಕೇಂದ್ರ ಸರ್ಕಾರ 2020ರಲ್ಲಿ ಇಡೀ ದೇಶವನ್ನೇ ಸಂಪೂರ್ಣ ಲಾಕ್ಡೌನ್…