Saturday, 16th February 2019

Recent News

3 weeks ago

ವಧುವಿನ ಬಳಿ 5 ನಿಮಿಷ ಕಾಲಾವಕಾಶ ಕೇಳಿದ ವರ!

– ಆಟಗಾರನ ಫುಟ್ಬಾಲ್ ಮೇಲಿನ ಪ್ರೀತಿಗೆ ಕೇಂದ್ರ ಸಚಿವರೇ ಫಿದಾ ತಿರುವನಂತಪುರಂ: ಭಾರತದಲ್ಲಿ ಕ್ರಿಕೆಟ್‍ಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ಬೇರೆ ಯಾವ ಕ್ರೀಡೆಗೂ ನೀಡುವುದಿಲ್ಲ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಈ ಮಾತಿಗೆ ಭಿನ್ನ ಎಂಬಂತೆ ಯುವಕನೊಬ್ಬ ತನ್ನ ಮದುವೆಯ ಸಮಾರಂಭಕ್ಕೆ ಗೈರಾಗಿ ಫುಟ್ಬಾಲ್ ಪಂದ್ಯವನ್ನು ಆಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಕುರಿತು ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಟ್ವೀಟ್ ಮಾಡಿ ಯುವಕನಿಗೆ ಪ್ರಶಂಸೆ ವ್ಯಕ್ತಪಡಿಸಿದ್ದು, ಆತನನ್ನು ಭೇಟಿ ಆಗಬೇಕು ಎಂದು ತಿಳಿಸಿದ್ದಾರೆ. ಏನಿದು […]

5 months ago

ಷೇರು ಮಾರಾಟ ಮಾಡಿ ಕೇರಳ ಫುಟ್‍ಬಾಲ್ ತಂಡಕ್ಕೆ ಸಚಿನ್ ಗುಡ್‍ಬೈ

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಇಂಡಿಯನ್ ಸೂಪರ್ ಲೀಗ್‍ನಲ್ಲಿ ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ನಲ್ಲಿ ಹೊಂದಿದ್ದ ತಮ್ಮ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ತಂಡದ ಸಹ ಮಾಲೀಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ. ಕಳೆದ ನಾಲ್ಕು ಆವೃತ್ತಿಗಳಿಂದ ಸಚಿನ್ ಕೇರಳ ಬ್ಲಾಸ್ಟರ್ಸ್ ತಂಡದ ಸಹ ಮಾಲೀಕರಾಗಿದ್ದರು. ಈ ವರ್ಷದ ಆವೃತ್ತಿ...

ಸೆಹ್ವಾಗ್ ರ `ಮೆಸ್ಸಿ ಕಿ ಚಾಚಾ’ ಟ್ವೀಟ್ ವೈರಲ್: ವಿಡಿಯೋ ನೋಡಿ

7 months ago

ನವದೆಹಲಿ: ಭಾರತದ ಮಾಜಿ ಓಪನಿಂಗ್ ಬ್ಯಾಟ್ಸ್ ಮನ್ ವಿರೇಂದ್ರ ಸೆಹ್ವಾಗ್ ರವರು ಹಾಕಿದ್ದ `ಮೆಸ್ಸಿ ಕಿ ಚಾಚಾ’ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಜಗತ್ತಿನಾದ್ಯಂತ ಫುಟ್ಬಾಲ್ ಜ್ವರದ ನಡುವೆ ವಿರೇಂದ್ರ ಸೆಹ್ವಾಗ್ ರವರು ಮಾಡಿರುವ ಟ್ವೀಟ್ ಭಾರೀ ಸದ್ದು...

ದಿನಗೂಲಿ ಸಿಗದಿದ್ದಕ್ಕೆ ಸಿಎಂನನ್ನೇ ಫುಟ್‍ಬಾಲ್ ಮಾಡಿ ಆಕ್ರೋಶ ಹೊರ ಹಾಕಿದ ಮಹಿಳೆಯರು!

7 months ago

ಭೋಪಾಲ್: ದಿನಗೂಲಿ ನೀಡಲಿಲ್ಲ ಎಂದು ರೈತ ಮಹಿಳೆಯರು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಭಾವಚಿತ್ರವನ್ನು ಫುಟ್‍ಬಾಲ್ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕಿದ ಘಟನೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ನಡೆದಿದೆ. ಖಾಂಡ್ವಾ ಜಿಲ್ಲೆಯಲ್ಲಿ ರೇಷ್ಮೆ ಉತ್ಪಾದಕರು ಕಳೆದ 7 ದಿನದಿಂದ ಪ್ರತಿಭಟನೆ...

ಥೈಲ್ಯಾಂಡ್ ಗುಹೆಯಲ್ಲಿ ಸಿಲುಕಿದ್ದ ಎಲ್ಲ ಮಕ್ಕಳು 17 ದಿನಗಳ ಬಳಿಕ ಹೊರಬಂದ್ರು!

7 months ago

ಚಿಯಾಂಗ್ ರಾಯ್: 17 ದಿನಗಳ ನಿರಂತರ ಕಾರ್ಯಾಚರಣೆ ಮೂಲಕ ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಹೆಯಲ್ಲಿ ಒಟ್ಟು 19 ಮಂದಿ ಡೈವರ್ (ಮುಳುಗು ತಜ್ಞರು) ಹೋಗಿದ್ದು, ಹಂತ ಹಂತವಾಗಿ 12 ಜನ...

ಥಮ್ ಲುಮಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿ ಪೈಕಿ 6 ಬಾಲಕರು ಬಚಾವ್

7 months ago

ಚಿಯಾಂಗ್ ರಾಯ್: ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿ ಪೈಕಿ ಸದ್ಯ 6 ಬಾಲಕರನ್ನು ರಕ್ಷಣೆ ಮಾಡಲಾಗಿದೆ. ಜೂನ್ 26ರಂದು ಕೋಚ್ ಸೇರಿದಂತೆ ಫುಟ್‍ಬಾಲ್ ಜೂನಿಯರ್ ತಂಡ 12 ಬಾಲಕರು ಗುಹೆ ಸೇರಿದ್ದರು. ಕಳೆದ 14 ದಿನಗಳಿಂದ ಕೋಚ್...

9 ದಿನದ ಬಳಿಕ ಗುಹೆಯಲ್ಲಿ ಸಿಲುಕಿದ್ದ ಜೂನಿಯರ್ ಫುಟ್ಬಾಲ್ ಆಟಗಾರರ ರಕ್ಷಣೆ- ವಿಡಿಯೋ ನೋಡಿ

8 months ago

ಚಿಯಾಂಗ್ ರಾಯ್: ಥಾಯ್ಲೆಂಡ್ ನ ಗುಹೆಯೊಂದರಲ್ಲಿ ಕೋಚ್ ಜೊತೆ ತೆರಳಿ ನಿಗೂಢವಾಗಿ ಕಾಣೆಯಾದ 12 ಜೂನಿಯರ್ ಫುಟ್ಬಾಲ್ ತಂಡದ ಬಾಲಕರು ಸೇರಿ ಎಲ್ಲಾರನ್ನು ಜೀವಂತವಾಗಿ ರಕ್ಷಿಸಲಾಗಿದೆ. ಕಳೆದ ಜೂನ್ 26 ರಂದು ಕೋಚ್ ಸಮೇತ ತಂಡದ ಎಲ್ಲಾ ಆಟಗಾರರು ಕಾಡಿನಲ್ಲಿ ಸುತ್ತಾಡಲು...

ಜಪಾನ್‍ಗೆ `ಇಂಜುರಿ’ ಟೈಮ್‍ನಲ್ಲಿ ಶಾಕ್ ನೀಡಿದ ಬೆಲ್ಜಿಯಂ

8 months ago

ಮಾಸ್ಕೋ: ಇಂಜುರಿ ಟೈಂನ ಕೊನೆಯ ಕ್ಷಣದಲ್ಲಿ (90+4ನೇ ನಿಮಿಷ) ಮಿಡ್‍ಫೀಲ್ಡರ್ ನಾಸೆರ್ ಚಾಡ್ಲಿ ಗಳಿಸಿದ ಸುಂದರ ಗೋಲಿನ ನೆರವಿನಿಂದ ಜಪಾನ್ ತಂಡವನ್ನು ರೋಚಕವಾಗಿ ಮಣಿಸಿದ ರೆಡ್ ಡೆವಿಲ್ಸ್ ಖ್ಯಾತಿಯ ಬೆಲ್ಜಿಯಂ, ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ ಫೈನಲ್‍ಗೆ ಎಂಟ್ರಿ ಪಡೆದಿದೆ. ರೋಸ್ಟೋವ್...