ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ
ಸ್ಪೇನ್: ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಮಾಲೀಕತ್ವದ 13.3 ಕೋಟಿ ಮೌಲ್ಯದ ಬುಗಾಟಿ…
2026ರ ಫಿಫಾ ವಿಶ್ವಕಪ್‌ಗೆ ಮೂರು ರಾಷ್ಟ್ರಗಳ ಆತಿಥ್ಯ – 32 ರಾಷ್ಟ್ರಗಳ 48 ತಂಡಗಳು ಭಾಗಿ
ವಾಷಿಂಗ್ಟನ್: 2026ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ಇದೇ ಮೊದಲ ಬಾರಿಗೆ ಮೂರು ರಾಷ್ಟ್ರಗಳ ಆತಿಥ್ಯದಲ್ಲಿ…
ಅಂತಾರಾಷ್ಟ್ರೀಯ ಮಟ್ಟದ ಪ್ರತಿಭೆಗಳನ್ನು ಗುರುತಿಸಲು ಅಂಧ ಮಹಿಳಾ ಫುಟ್‍ಬಾಲ್ ಟ್ರೈನಿಂಗ್
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಪುರುಷ ಅಂಧರ ಫುಟ್‍ಬಾಲ್‌ನಲ್ಲಿ ಗೆಲುವು ಸಾಧಿಸಿದಲು ಕಾರಣವಾಗಿದ್ದ ಸಂಸ್ಥೆ ಇದೀಗ ರಾಷ್ಟ್ರೀಯ…
ಫುಟ್‍ಬಾಲ್ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ – 200 ಮಂದಿಗೆ ಗಾಯ
ತಿರುವನಂತಪುರಂ: ಫುಟ್‍ಬಾಲ್ ಪಂದ್ಯದ ವೇಳೆ ತಾತ್ಕಾಲಿಕವಾಗಿ ನಿರ್ಮಿಸಲಾದ ಗ್ಯಾಲರಿಯೊಂದು ಕುಸಿತಗೊಂಡ ಪರಿಣಾಮ 200ಕ್ಕೂ ಹೆಚ್ಚು ಮಂದಿ…
ಫುಟ್ಬಾಲ್ ಆಟಗಾರ ಸೂರಜಿತ್ ಸೇನ್‍ಗುಪ್ತಾ ಇನ್ನಿಲ್ಲ
ಕೊಲ್ಕತ್ತಾ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಂಗಾಳದ ಮಾಜಿ ಫುಟ್ಬಾಲ್ ಆಟಗಾರ ಸೂರಜಿತ್ ಸೇನ್‍ಗುಪ್ತಾ(70) ಅವರು ಇಂದು…
ಇನ್‍ಸ್ಟಾಗ್ರಾಮ್‍ನಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊಗೆ 40 ಕೋಟಿ ಫಾಲೋವರ್ಸ್ – ನಂ.1
ಲಂಡನ್: ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸ್ವಲ್ಪ ಸಮಯದವರೆಗೆ ಫಾರ್ಮ್‍ನಿಂದ ಹೊರಗುಳಿದಿರಬಹುದು. ಆದರೆ ಮ್ಯಾಂಚೆಸ್ಟರ್…
ಹೆಣ್ಣಾನೆಯೊಂದಿಗೆ ಫುಟ್‌ಬಾಲ್ ಆಟವಾಡಿ ಎದೆಹಾಲು ಕುಡಿದ 3 ವರ್ಷದ ಪುಟ್ಟ ಹುಡುಗಿ!
ಗುವಾಹಟಿ: ಮೂರು ವರ್ಷದ ಪುಟ್ಟ ಹುಡುಗಿ, ಸಾಕಾನೆ ಜೊತೆ ಫುಟ್‌ಬಾಲ್ ಆಟವಾಡಿ ನಂತರ ಆನೆಯ ಎದೆಹಾಲನ್ನು…
ಪತ್ನಿಯ ಹುಟ್ಟುಹಬ್ಬಕ್ಕೆ ಬುರ್ಜ್ ಖಲಿಫಾದಲ್ಲಿ ಫೋಟೋ ಹಾಕಿ ಶುಭ ಕೋರಿದ ರೊನಾಲ್ಡೊ
ದುಬೈ: ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನ್ ರೊನಾಲ್ಡೊ ತನ್ನ ಪತ್ನಿಯ ಹುಟ್ಟುಹಬ್ಬಕ್ಕೆ ಬುರ್ಜ್ ಖಲಿಫಾದಲ್ಲಿ ಲೇಸರ್ ಶೋ…
ಸ್ಪೇನ್‍ನಲ್ಲಿರುವ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ
ಮ್ಯಾಡ್ರಿಡ್: ಸ್ಪೇನ್‍ನ ವೃದ್ಧರೊಬ್ಬರು 112 ವರ್ಷ ಬದುಕಿರುವ ಮೂಲಕ ವಿಶ್ವದ ಅತ್ಯಂತ ಹಿರಿಯ ಜೀವಿಯಾಗಿ ಗಿನ್ನೆಸ್…
ಕ್ರಿಶ್ಚಿಯಾನೊ ರೊನಾಲ್ಡೊ ಹೊಸ ಕ್ಲಬ್ ಸೇರ್ಪಡೆ: ಟ್ರೆಂಡ್ ಆಯ್ತು ನಂ-7
ಟ್ಯುರಿನ್: ಪೋರ್ಚುಗಲ್ ಫುಟ್‍ಬಾಲ್ ತಾರೆ ಕ್ರಿಶ್ಚಿಯಾನೊ ರೊನಾಲ್ಡೊ ಇಟಲಿಯ ಜುವೆಂಟಸ್ ಕ್ಲಬ್ ತ್ಯಜಿಸಿ, ಇಂಗ್ಲೆಂಡ್‍ನ ಮ್ಯಾಂಚೆಸ್ಟರ್…