Friday, 19th July 2019

Recent News

1 week ago

ವರ್ಷಕ್ಕೆ 444 ಕೋಟಿ ಸಂಪಾದನೆ – ಫೋರ್ಬ್ಸ್ ಪಟ್ಟಿಯಲ್ಲಿ ಅಕ್ಷಯ್ ಕುಮಾರ್‌ಗೆ  ಸ್ಥಾನ

ಮುಂಬೈ: ವರ್ಷಕ್ಕೆ 444 ಕೋಟಿ ಸಂಪಾದನೆ ಮಾಡುವ ಮೂಲಕ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಅತಿ ಹೆಚ್ಚು ಸಂಭಾವನೆ ಪಡೆದ ಫೋರ್ಬ್ಸ್ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 35ನೇ ಸ್ಥಾನ ಪಡೆಯುವ ಮೂಲಕ ಮೂಲಕ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಎಂಬ ಹೆಗ್ಗಳಿಕೆಗೆ ಅಕ್ಷಯ್ ಕುಮಾರ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಹಿಟ್ ಮೇಕರ್ ಟೇಲರ್ ಸ್ವಿಫ್ಟ್ ಅವರು ಮೊದಲ ಸ್ಥಾನ ಪಡೆದಿದ್ದಾರೆ. ಅಕ್ಷಯ್ ಕುಮಾರ್ ಅವರನ್ನು […]

2 years ago

ಲೆಯೋನೆಲ್ ಮೆಸ್ಸಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅರ್ಜೆಂಟೀನಾ ಫುಟ್‍ಬಾಲ್ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿಯನ್ನು ಅವರನ್ನು ಹಿಂದಿಕ್ಕಿದ್ದಾರೆ. ಫೋರ್ಬ್ಸ್ ನಿಯತಕಾಲಿಕೆ ಬುಧವಾರ ವಿಶ್ವದ ಅತ್ಯಂತ ಮೌಲ್ಯಯುತ ಕ್ರೀಡಾಪಟುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಕೊಹ್ಲಿ 7ನೇ ಸ್ಥಾನ ಪಡೆದರೆ, ಮೆಸ್ಸಿ 9ನೇ ಸ್ಥಾನ ಪಡೆದಿದ್ದಾರೆ. ಆಟಗಾರರ ವೇತನ, ಬೋನಸ್ ಸೇರಿದಂತೆ ಎಲ್ಲ ಹೂಡಿಕೆಗಳಿಂದ ಬರುವ...