ಧಾರವಾಡ: ನಗರದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಒಂಟಿ ಸಲಗ(ಕಾಡಾನೆ) ಪತ್ತೆಗಾಗಿ ಧಾರವಾಡದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ಮುಂದುವರಿಸಿದ್ದಾರೆ. ನಗರದಲ್ಲಿ ನಿನ್ನೆ ಬೆಳಗ್ಗೆ ಕಾಣಿಸಿಕೊಂಡಿದ್ದ ಒಂಟಿ ಸಲಗ ಪತ್ತೆಯ ಕಾರ್ಯ ಇಂದೂ ಕೂಡ ಮುಂದುವರೆದಿದೆ....
ಚಾಮರಾಜನಗರ: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನುಗಾರಿಕೆಗೆ ತೆರಳುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಜಾಗೇರಿ ಚಿನ್ನಪ್ಪ(42), ಅಮಲ್ ಅರ್ಪುದ್ ಜಯರಾಜ್(32), ಪೀಟರ್ ಪೇರಿಯನಾಯಗಂ (35), ಸ್ಟ್ಯಾನ್ಯಿ ಜಾನ್ ಬೋಸ್ಕೊ(35), ಅರುಳ್...
ಹಾವೇರಿ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದ ಬಳಿ ಇರುವ ಗುಡ್ಡದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನಿನಲ್ಲಿ ಚಿರತೆ...
ಭುವನೇಶ್ವರ: ಹಾವಿನ ವಿಷವನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುಂಪನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಹಾವಿನ ವಿಷವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಗುಂಪನ್ನು ಪತ್ತೆ ಹಚ್ಚಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒರ್ವ ಮಹಿಳೆ...
ಚಿಕ್ಕಮಗಳೂರು: ಮರಗಳ್ಳರು ಕಾಡಿಗೆ ಬೆಂಕಿ ಹಚ್ಚಿ ಅರಣ್ಯ ಅಧಿಕಾರಿಗಳ ದಾರಿ ತಪ್ಪಿಸಿ ಗಂಧದ ಮರಗಳನ್ನ ಕಡಿದು ಕದ್ದು ಪರಾರಿಯಾಗಿರೋ ಘಟನೆ ತಾಲೂಕಿನ ಸಖರಾಯಪಟ್ಟಣ ಸಮೀಪದ ಚುರ್ಚೆಗುಡ್ಡದಲ್ಲಿ ನಡೆದಿದೆ. ತಾಲೂಕಿನ ಹಿರೇಗೌಜ ಸಮೀಪದ ಚುರ್ಚೆಗುಡ್ಡದಲ್ಲಿ ಯತೇಚ್ಛವಾಗಿ ಶ್ರೀಗಂಧದ...
ಚಿಕ್ಕೋಡಿ: ಆಹಾರ ಹುಡುಕುತ್ತಾ ಬಂದು ಬಾವಿಯಲ್ಲಿ ಸಿಲುಕಿದ್ದ ಬೃಹತ್ ಆಕಾರದ ಮೊಸಳೆಯನ್ನು ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಕೋಚರಿ ಗ್ರಾಮದ ರೈತ ರಾವಸಾಹೇಬ ಮಗದುಮ್ಮ ಎಂಬುವವರ ಹೊಲದಲ್ಲಿನ ಬಾವಿಯಲ್ಲಿ ಕಳೆದ...
ಹುಬ್ಬಳ್ಳಿ: ಕಾಡಾನೆಗಳ ಹಾವಳಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಮೀತಿಮೀರಿದ್ದು, ಕಾಡಾನೆಗಳ ಹಾವಳಿಯಿಂದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಸುತ್ತಮುತ್ತಲಿನ ಹೊಲಗಳಿಗೆ ಲಗ್ಗೆ ಇಟ್ಟಿರುವ 5 ಕಾಡಾನೆಗಳ ಗುಂಪು ರೈತರ...
ಮಡಿಕೇರಿ: ಕಾಡಾನೆಗಳ ಕಾಟವನ್ನು ತಪ್ಪಿಸಲು ಅರಣ್ಯ ಇಲಾಖೆ ಹೊಸ ಪ್ಲಾನ್ ರೂಪಿಸಿದ್ದು, ಕಾಡಾನೆಗಳ ಉಪಟಳ ಮಿತಿಮೀರಿರುವ ಪ್ರದೇಶಗಳಲ್ಲಿ ಸಾಕಾನೆಗಳನ್ನು ಕಾವಲಿಗೆ ನಿಯೋಜಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ, ಉಪಟಳ ಇತ್ತೀಚೆಗೆ ಮಿತಿ ಮೀರಿದೆ. ವಿರಾಜಪೇಟೆ ತಾಲೂಕಿನ...
ನವದೆಹಲಿ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪ್ರದೇಶದಲ್ಲಿ ಬೃಹದಾಕಾರದ ಮೊಸಳೆ ಪತ್ತೆಯಾಗಿರುವ ಘಟನೆ ಗುಜರಾತ್ನ ವಡೋರಾದಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಮಾಡುತ್ತಿರುವ ಪ್ರದೇಶದಲ್ಲಿ ಮೊಸಳೆಯನ್ನು ನೋಡಿ ಕಾರ್ಮಿಕರು ತಕ್ಷಣ ವನ್ಯಜೀವಿ ಸಂರಕ್ಷಣಾ ಟ್ರಸ್ಟ್ಗೆ ತಿಳಿಸಿದ್ದಾರೆ. ಮೊಸಳೆ ಕಾಣಿಸಿಕೊಂಡಿರುವ...
– ಗ್ರಾಮಸ್ಥರಲ್ಲಿ ಆತಂಕ ಹಾಸನ: ಜಮೀನಿಗೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಬೋವಿಕಾಲೋನಿಯಲ್ಲಿ ನಡೆದಿದೆ. ಕಿರಣ್ ಮತ್ತು ಚಂದ್ರಮ್ಮ ಚಿರತೆ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದಾರೆ....
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ-ಹೆಸಗೋಡು ಗ್ರಾಮಗಳ ಅಂಚಿನಲ್ಲಿ ಒಂಟಿ ಸಲಗ ಘೀಳಿಡುತ್ತಾ ನಡೆಯುತ್ತಿರುವುದನ್ನು ಕಂಡು ಹಳ್ಳಿಗರು ಆತಂಕದಲ್ಲಿ ಬದುಕುತ್ತಿದ್ದಾರೆ. ಗುತ್ತಿ, ಬೈರಾಪುರ, ಗೌಡಹಳ್ಳಿ, ಸಾರಗೋಡು, ಹೆಸಗೋಡು ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಆನೆ ಕಾಟ ಹೆಚ್ಚಾಗಿದೆ....
ಕಾರವಾರ: ಬೃಹದಾಕಾರದ ಕಡಲಾಮೆಗಳ 125 ಮೊಟ್ಟೆಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಪತ್ತೆಯಾಗಿದೆ. ಅಳಿವಿನಂಚಿನಲ್ಲಿರುವ ಬೃಹದಾಕಾರದ ಕಡಲಾಮೆ 125 ಮೊಟ್ಟೆಗಳು ಕಡಲತೀರದಲ್ಲಿ ಪತ್ತೆಯಾಗಿದ್ದು, ಅವುಗಳನ್ನು ರಕ್ಷಣೆ ಮಾಡಲಾಗಿದೆ. ಪ್ರತಿ ವರ್ಷ ಕಡಲಾಮೆಗಳು ಕಾಸರಕೋಡಿನ...
ರಾಯಚೂರು: ಜಮೀನಿನಲ್ಲಿ ಬೃಹದಾಕಾರದ ಮೊಸಳೆ ಕಂಡು ಜನ ಬೆಚ್ಚಿಬಿದ್ದಿರುವ ಘಟನೆ ಲಿಂಗಸಗೂರು ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಆಹಾರ ಅರಸಿ ಗ್ರಾಮದತ್ತ ಮೊಸಳೆ ಬಂದಿದೆ. ಗೋವಿನ ಜೋಳದ ಜಮೀನಿನಲ್ಲಿ ರಾತ್ರಿ ಕಾಣಿಸಿಕೊಂಡಿದೆ. ಮುಂಜಾವಿನಲ್ಲಿ ನೀರು ಹಾಯಿಸಲು...
ಕಾರವಾರ: ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ. ಮನಜವಳ್ಳಿಯ ಕೃಷ್ಣ ಗೌಡ ಬಂಧಿತ ಆರೊಪಿಯಾಗಿದ್ದಾನೆ. ಬಂಧಿತನಿಂದ 12. ಕೆ.ಜಿ. ತೂಕದ ಶ್ರೀ ಗಂಧ ಹಾಗೂ ಕೃತ್ಯಕ್ಕೆ...
ಹೈದರಾಬಾದ್: ಹೊಸ ಮನೆ ನಿರ್ಮಾಣಕ್ಕೆ 40 ವರ್ಷಗಳಿಂದ ಬೆಳೆದು ನಿಂತಿರುವ ಮರ ಅಡ್ಡಿಯಾಗುತ್ತಿತ್ತು, ಎಂದು ಬೇವಿನ ಮರ ಕತ್ತರಿಸುತ್ತಿದ್ದ ವ್ಯಕ್ತಿಗೆ 62 ಸಾವಿರ ರೂಪಾಯಿ ದಂಡವನ್ನು ವಿಧಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಜಿ ಸಂತೋಷ್ ರೆಡ್ಡಿ...
ಹೈದರಾಬಾದ್: ತನ್ನ ಹೊಸ ಮನೆಯ ಪಕ್ಕದಲ್ಲೇ ಇದ್ದ ಬೇವಿನ ಮರವನ್ನು ಮಧ್ಯರಾತ್ರಿ ಕಡಿದ ವ್ಯಕ್ತಿಗೆ ಅರಣ್ಯ ಇಲಾಖೆ 62,075 ರೂಪಾಯಿ ದಂಡ ವಿಧಿಸಿರುವ ಘಟನೆ ಸೈದಾಬಾದ್ನಲ್ಲಿ ಬೆಳಕಿಗೆ ಬಂದಿದೆ. ಮರ ಕಡಿದ ವ್ಯಕ್ತಿಯನ್ನು ಜಿ.ಸಂತೋಷ್ ರೆಡ್ಡಿಯೆಂದು...