Friday, 23rd August 2019

2 months ago

1.5 ಕೋಟಿ ರೂ. ಪ್ರಶಸ್ತಿಗಾಗಿ ಸುಳ್ಳು ದಾಖಲೆ ಸೃಷ್ಟಿ- ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಆರೋಪ

ಮೈಸೂರು: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಪುತ್ರಿ ಕೃತಿ ಕಾರಂತ್ ವನ್ಯಜೀವಿ ತಜ್ಞೆ ಆಗಿದ್ದು, ಈ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಈಗ ಅವರು ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಆರೋಪಿಸಿ, ಪತ್ರಿಕಾ ಪ್ರಕಟಣೆ ಹಾಗೂ ಟ್ವಿಟ್ಟರ್, ಫೇಸ್‍ಬುಕ್ ಪೇಜ್‍ಗಳಲ್ಲಿ ಕೃತಿ ವಿರುದ್ಧ […]

2 months ago

ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು

ಮಡಿಕೇರಿ: 890 ಮರಗಳ ಮಾರಣ ಹೋಮಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಉಪಾವಲಯ ಸಂರಕ್ಷಣಧಿಕಾರಿ ಮಂಜುನಾಥ್ ಅವರು ಕರ್ತವ್ಯ ಲೋಪವೆಸೆಗಿದ್ದಾರೆಂದು ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ. ಮಡಿಕೇರಿ ನಗರದ ಹೊರಭಾಗದಲ್ಲಿರೋ ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ ಪೈಕಿ 30 ಏಕರೆಯಲ್ಲಿದ್ದ 890 ಮರಗಳ ಮಾರಣ ಹೋಮ ನಡೆದಿದೆ. ಇದಕ್ಕೆ ಖುದ್ದು...

8 ಸಾಕಾನೆ ಬಳಸಿ ಕೊಡಗಿನಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆ ಸೆರೆ

3 months ago

ಮಡಿಕೇರಿ: ಕೊಡಗಿನಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ 8 ಸಾಕಾನೆಗಳನ್ನು ಬಳಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿತ್ತು. ಕಾಡಾನೆಯ ಉಪಟಳಕ್ಕೆ ಬೇಸತ್ತಿದ್ದ ಜನರು ಆನೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ...

ಕಾಳಿ ನದಿಯಲ್ಲಿ ನೀರಿಲ್ಲ- ನೀರಿನ ದಾಹಕ್ಕೆ ಪ್ರಾಣ ಬಿಟ್ಟ ಕಾಡುಕೋಣ!

3 months ago

ಕಾರವಾರ: ಬಿರು ಬೇಸಿಗೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬತ್ತಿಹೋಗಿದ್ದು, ನೀರನ್ನರಸಿ ನದಿ ದಂಡೆಗೆ ಬಂದಿದ್ದ ಕಾಡುಕೋಣವು ನೀರು ಸಿಗದೇ ದಾಹದಿಂದ ಪ್ರಾಣ ಬಿಟ್ಟಿದೆ. ಜಿಲ್ಲೆಯ ಜೋಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅಣಶಿ ವನ್ಯಜೀವಿ ವಲಯದ...

ದರ್ಶನ್ ಸಮಾಜ ಸೇವೆಗೆ ಕೈ ಜೋಡಿಸಿದ ಚಿಕ್ಕಣ್ಣ

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ...

ಮೊಲ ನುಂಗಿ ಸುಸ್ತಾಗಿ ಪರದಾಡಿದ ಹೆಬ್ಬಾವು! – ವಿಡಿಯೋ ನೋಡಿ

3 months ago

ಕೋಲಾರ: ಮೊಲ ನುಂಗಿ ಸುಸ್ತಾಗಿ ಪರದಾಡುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವೊಂದನ್ನ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕುಪ್ಪಂ ತಾಲೂಕಿನ ಗುಡಿಪಲ್ಲಿ ಬಳಿ ಈ ಹೆಬ್ಬಾವು ಪತ್ತೆಯಾಗಿದ್ದು, ಮೊಲ ನುಂಗಿ ಸುಸ್ತಾಗಿ ಗಿಡಗಳ ಮಧ್ಯೆ ಅವಿತುಕೊಂಡಿತ್ತು. ಇದನ್ನು ಕಂಡ...

ಕಾಡಿನಿಂದ ನಾಡಿಗೆ ಬಂದ ಅತಿಥಿಗೆ ಭರ್ಜರಿ ಸೇವೆ!

4 months ago

ಬೆಳಗಾವಿ: ಕಾಡಿನಿಂದ ನಾಡಿಗೆ ಬಂದ ವಿಶೇಷ ಅತಿಥಿಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ, ಊಟ, ಉಪಚಾರ ನೀಡಿ ಭಾರಿ ಸೇವೆ ಮಾಡುತ್ತಿದ್ದಾರೆ. ಹೌದು. ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದ ಹೊರವಲಯದಲ್ಲಿ ಹದಿನೈದು ದಿನಗಳ ಹಿಂದೆ ಕಾಡುಕೋಣವೊಂದು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು....

ಕಾಫಿನಾಡಿನ ರಣಬಿಸಿಲಿಗೆ ನಿತ್ರಾಣಗೊಂಡಿದ್ದ ಹದ್ದು ರಕ್ಷಣೆ

4 months ago

ಚಿಕ್ಕಮಗಳೂರು: ರಣಬಿಸಿಲಿಗೆ ನಿತ್ರಾಣಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ರಣಹದ್ದಿಗೆ 16 ರೂಪಾಯಿಯ ಔಷಧಿ ನೀಡುತ್ತಿದ್ದಂತೆ ಮುಗಿಲೆತ್ತರಕ್ಕೆ ಹಾರಿರುವಂತ ಘಟನೆ ನಗರದ ಭೋಳರಾಮೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ. ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರೋ ಬೆಸುಗೆ ಮೂರ್ತಿ ಭವನದ ಮುಂಭಾಗವಿರೋ ಮರದಲ್ಲಿದ್ದ ರಣಹದ್ದು ಆಹಾರದ...