ಬೈಂದೂರಲ್ಲಿ 20 ಅಡಿ ಉದ್ದದ ಹೆಬ್ಬಾವು ರಕ್ಷಣೆ
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ ಮಾಡಲಾಗಿದೆ. ಅರೆಶಿರೂರು…
ಅಕ್ರಮ ಮರಳುಗಾರಿಕೆ ತಡೆಯಲು ಹೋದ ಅರಣ್ಯ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ
ಕಾರವಾರ: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದನ್ನು ತಡೆಯಲು ಹೋದ ಅರಣ್ಯ ಪಾಲಕನ ಮೇಲೆ ನಾಲ್ಕೈದು…
ಗುಡ್ಡ ನೋಡಲು ಹೋಗಿ ನಾಪತ್ತೆಯಾದ ಯುವಕರು ಪತ್ತೆ- ದಾರಿ ಕಾಣದೆ ಕಂಗಾಲು
- ಫೋನ್ ನೆಟ್ವರ್ಕ್ ಸಿಕ್ಕಿದ್ದರು, ಯುವಕರು ಸಿಕ್ಕಿರಲಿಲ್ಲ ಚಿಕ್ಕಮಗಳೂರು: ಪ್ರವಾಸಕ್ಕೆ ಹೋಗಿದ್ದ ನಾಲ್ವರು ಯುವಕರು ವಾಪಸ್…
ಒಂದೂವರೆ ವರ್ಷದಿಂದ ಬಲೆ ಹಾಕಿ ಕಾಯ್ತಿದ್ದ – ಕೊನೆಗೂ ಪ್ರತೀಕಾರಕ್ಕಾಗಿ ಚಿರತೆ ಕೊಂದ
- ಹಸು ಕಳೆದುಕೊಂಡವನ ಸೇಡಿನ ಕಥೆ ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಹಸುವನ್ನು ಕೊಂದಿದ್ದಕ್ಕೆ ಒಂದೂವರೆ ವರ್ಷದಿಂದ…
ಚಾಮರಾಜನಗರದಲ್ಲಿ ಅಪರೂಪದ ಚಿಪ್ಪು ಹಂದಿ ರಕ್ಷಣೆ
ಚಾಮರಾಜನಗರ: ಜಿಲ್ಲೆಯಲ್ಲಿ ಅಪರೂಪದ ಚಿಪ್ಪುಹಂದಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ಸ್ಥಳೀಯರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅರಣ್ಯ…
ಭಾರೀ ಮಳೆಗೆ ಮುತ್ತೋಡಿ ಅರಣ್ಯ ವಲಯದಲ್ಲಿ ಗುಡ್ಡ ಕುಸಿತ
- 30 ಕಿ.ಮೀ. ಬಳಸಿ ಮಲೆನಾಡಿಗರ ಸಂಚಾರ ಚಿಕ್ಕಮಗಳೂರು: ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ…
ನಕ್ಷತ್ರ ಆಮೆ ಜೊತೆಗೆ ಅಪರೂಪದ ಆಮೆ ಮಾರಾಟಕ್ಕೆ ಯತ್ನ – ಆರೋಪಿ ಬಂಧನ
ಮಡಿಕೇರಿ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಜೊತೆಗೆ ಮತ್ತೊಂದು ಅಪರೂಪದ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು…
ಪ್ರೇಕ್ಷಣೀಯ ಸ್ಥಳವಾಗಿ ನೃಪತುಂಗ ಬೆಟ್ಟ ಅಭಿವೃದ್ಧಿ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ. ಮುಂದಿನ ವರ್ಷಗಳಲ್ಲಿ…
ಅಕ್ರಮ ನಾಟ ಸಾಗಾಟ- ಜೆಡಿಎಸ್ ತಾಲೂಕು ಅಧ್ಯಕ್ಷ ಸೇರಿ ನಾಲ್ವರ ಬಂಧನ
-ಮೂರು ಲಕ್ಷ ಮೌಲ್ಯದ ನಾಟ ವಶ ಕಾರವಾರ: ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸೇರಿ ನಾಲ್ವರು…
ಅರಣ್ಯ ಸಿಬ್ಬಂದಿಯಿಂದ್ಲೇ ಅಕ್ರಮ ಬೀಟೆ ಮರ ಸಾಗಾಟ- ಇಲಾಖೆಯವರನ್ನು ಉಳಿಸಿಕೊಳ್ಳಲು ಯತ್ನವೇ?
ಶಿವಮೊಗ್ಗ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ ಶಿವಮೊಗ್ಗದ ಸಿರಿಗೆರೆ ವಲಯ ಅರಣ್ಯಾಧಿಕಾರಿಗಳ ಕಥೆ. ಅಕ್ರಮ…