ಚಿಕ್ಕೋಡಿಯ ಸತ್ತಿ ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ
ಬೆಳಗಾವಿ: ಕೃಷ್ಣಾ ನದಿಯ ಪ್ರವಾಹಕ್ಕೆ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾದ ಪರಿಣಾಮ ಆಹಾರ ಅರಸುತ್ತಾ ಜನವಸತಿ…
ಬೆಳೆ ಹಾಳು ಮಾಡಿದಕ್ಕೆ ನೀಲಿಜಿಂಕೆ ಜೀವಂತ ಸಮಾಧಿ – ವಿಡಿಯೋ ವೈರಲ್
ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನೀಲ್ಗಾಯ್(ನೀಲಿ ಜಿಂಕೆ) ಒಂದನ್ನು ಜೀವಂತವಾಗಿ ಸಮಾಧಿ ಮಾಡಲಾಗಿದೆ. ಜೆಸಿಬಿ ಮೂಲಕ…
5 ವರ್ಷದಲ್ಲಿ ಎಷ್ಟು ಸಸಿ ನೆಡಲಾಗಿದೆ – ಅರಣ್ಯ ಅಧಿಕಾರಿಗಳಿಗೆ ಸಿಎಂ ಫುಲ್ ಕ್ಲಾಸ್
ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.…
ಜಮೀನಿನಲ್ಲಿ ಪ್ರತ್ಯಕ್ಷವಾಯ್ತು 12 ಅಡಿ ಉದ್ದದ ಹೆಬ್ಬಾವು
ಚಾಮರಾಜನಗರ: ಆಹಾರ ಅರಸಿ ಜಮೀನಿಗೆ ಬಂದಿದ್ದ ಸುಮಾರು 12 ಅಡಿ ಉದ್ದದ ಬೃಹತ್ ಹೆಬ್ಬಾವುವನ್ನು ಯಶಸ್ವಿಯಾಗಿ…
ಬೋನಿಗೆ ಬಿದ್ದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ
ಕೊಪ್ಪಳ: ಜಿಲ್ಲೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಇಂದು ಅರಣ್ಯ…
ಕಾಲುವೆಯಿಂದ ಬಾವಿಯೊಳಗೆ ಸೇರಿದ್ದ 7 ಅಡಿ ಉದ್ದದ ಮೊಸಳೆ ಸೆರೆ
ಬೆಳಗಾವಿ(ಚಿಕ್ಕೋಡಿ): ಕಾಲುವೆಯಿಂದ ಹೊರಬಂದು ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿನ ಬಾವಿಯೊಂದರಲ್ಲಿ 7 ಅಡಿ ಉದ್ದದ ಮೊಸಳೆ…
ಬೈಕ್ ಮೇಲೆ ಎದ್ದು ನಿಂತ ಹೆಬ್ಬಾವು
ರಾಮನಗರ: ಬಿಡದಿಯ ಅವರೆಗೆರೆ ಗ್ರಾಮದಲ್ಲಿ ಕಾಣಿಸಿಕೊಂಡ 15 ಅಡಿ ಉದ್ದದ ಹೆಬ್ಬಾವು ಬೈಕ್ ಮೇಲೆ ಎದ್ದು…
ತಾಯಿಯಿಂದ ಬೇರ್ಪಟ್ಟಿದ್ದ 2 ಚಿರತೆ ಮರಿಗಳ ರಕ್ಷಣೆ -ಅರಣ್ಯ ಇಲಾಖೆ ಸಿಬ್ಬಂದಿ ಆರೈಕೆ
ಹಾಸನ: ಹೊಳೇನರಸೀಪುರದ ಕಾಮೇನಹಳ್ಳಿ ಬಳಿ ತಾಯಿಯಿಂದ ಬೇರ್ಪಟ್ಟಿದ್ದ ಎರಡು ಚಿರತೆ ಮರಿಗಳು ತಾಯಿಯ ಆರೈಕೆ ಇಲ್ಲದೆ…
ಕುರಿಗಾಯಿಯ ಮುಂದೆಯೇ ಕುರಿ ಹೊತ್ತೊಯ್ದ ಚಿರತೆ
ಚಿಕ್ಕಮಗಳೂರು: ನಾಲ್ಕು ಕುರಿಗಳ ರಕ್ತ ಕುಡಿದ ಚಿರತೆ ಒಂದು ಕುರಿಯನ್ನು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ…
ಹಾಸನದಲ್ಲಿ ಆಪರೇಷನ್ ಎಲಿಫೆಂಟ್ ಆರಂಭ
ಹಾಸನ: ಜಿಲ್ಲೆಯ ಅಡವಿಬಂಟೇನಹಳ್ಳಿಯಲ್ಲಿ ಕಾಡಿನಿಂದ ನಾಡಿಗೆ ಬಂದಿರುವ ಒಂಟಿ ಸಲಗವನ್ನು ಸೆರೆಹಿಡಿಯಲು ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ…