Recent News

3 months ago

ಅರಣ್ಯಾಧಿಕಾರಿಗಳ ಎದುರೇ ಕಲ್ಲು, ದೊಣ್ಣೆಯಿಂದ ಹೊಡೆದು ಚಿರತೆಯ ಹತ್ಯೆ

ಚಿತ್ರದುರ್ಗ: ಗ್ರಾಮಕ್ಕೆ ನುಗ್ಗಿದ್ದ ಚಿರತೆಯೊಂದನ್ನು ಸಾರ್ವಜನಿಕರು ಕಲ್ಲು ಹಾಗೂ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಹಾರ ಅರಸಿ ನಾಡಿನತ್ತ ಬಂದಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕುರುಬರಹಳ್ಳಿಯ ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಚಿರತೆಯನ್ನು ಸೆರೆಹಿಡಿಯುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ ಚಿರತೆ ಜನರ ಕಣ್ಣಿಗೆ […]

4 months ago

ಮಂಜಿನ ನಗರಿಯಲ್ಲಿ ಶಾಲಾ ವಿದ್ಯಾರ್ಥಿ ಮೇಲೆ ಕಾಡಾನೆ ದಾಳಿ

ಮಡಿಕೇರಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಓರ್ವನ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಚಂದನ್ (13) ಆನೆ ದಾಳಿಗೆ ಒಳಗಾದ ವಿದ್ಯಾರ್ಥಿ. ಬಿಟ್ಟಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಂದನ್ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಬೆಳಗ್ಗೆ ಮನೆಯಿಂದ ಶಾಲೆಗೆ ಹೋಗುವಾಗ...

ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು

4 months ago

ಮಡಿಕೇರಿ: 890 ಮರಗಳ ಮಾರಣ ಹೋಮಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಉಪಾವಲಯ ಸಂರಕ್ಷಣಧಿಕಾರಿ ಮಂಜುನಾಥ್ ಅವರು ಕರ್ತವ್ಯ ಲೋಪವೆಸೆಗಿದ್ದಾರೆಂದು ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ. ಮಡಿಕೇರಿ ನಗರದ ಹೊರಭಾಗದಲ್ಲಿರೋ ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ...

ಮಕ್ಕಳು, ವೃದ್ಧೆಯರೇ ರೌಡಿ ಮಂಗನ ಟಾರ್ಗೆಟ್ – ತಲೆ ಕೆಡಿಸ್ಕೊಂಡ ಅರಣ್ಯ ಇಲಾಖೆ

4 months ago

ಧಾರವಾಡ: ಜಿಲ್ಲೆಯಲ್ಲಿ ಮಂಗವೊಂದು ರೌಡಿಸಂ ಆರಂಭಿಸಿದ್ದು, ಈ ರೌಡಿ ಮಂಗ ಮಕ್ಕಳು ಹಾಗೂ ವೃದ್ಧೆಯರನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ. ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ಕೋತಿಯ ಹಾವಳಿ ವಿಪರೀತವಾಗಿದೆ. ಕಳೆದ ಒಂದು ತಿಂಗಳಿಂದ ಈ ಕೋತಿ ಬರೋಬ್ಬರಿ 25ಕ್ಕೂ...

ಜೀವ ಪಣಕ್ಕಿಟ್ಟು ಜಿಂಕೆಯನ್ನು ರಕ್ಷಣೆ ಮಾಡಿದ ಕುಂದಾಪುರದ ಸಾಹಸಿಗರು

4 months ago

ಉಡುಪಿ: ಕೆಸರಿನ ಹೊಂಡದಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಜಿಂಕೆಯನ್ನು ರಕ್ಷಣೆ ಮಾಡಲು ಕುಂದಾಪುರದ ಇಬ್ಬರು ಸಾಹಸಿಗರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಬಾಯಾರಿಕೆಯಿಂದ ಬಳಲಿ ನೀರು ಅರಸುತ್ತಾ ಜಿಂಕೆಯೊಂದು ಕಾಡಿನಿಂದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ಧಾಪುರಕ್ಕೆ ಬಂದಿದೆ. ಕೆಸರಿನ...

8 ಸಾಕಾನೆ ಬಳಸಿ ಕೊಡಗಿನಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆ ಸೆರೆ

5 months ago

ಮಡಿಕೇರಿ: ಕೊಡಗಿನಲ್ಲಿ ಪುಂಡಾಟ ನಡೆಸುತ್ತಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ 8 ಸಾಕಾನೆಗಳನ್ನು ಬಳಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಡಗು ಜಿಲ್ಲೆಯ ನೆಲ್ಯಹುದಿಕೇರಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿತ್ತು. ಕಾಡಾನೆಯ ಉಪಟಳಕ್ಕೆ ಬೇಸತ್ತಿದ್ದ ಜನರು ಆನೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ...

ಕಾಳಿ ನದಿಯಲ್ಲಿ ನೀರಿಲ್ಲ- ನೀರಿನ ದಾಹಕ್ಕೆ ಪ್ರಾಣ ಬಿಟ್ಟ ಕಾಡುಕೋಣ!

5 months ago

ಕಾರವಾರ: ಬಿರು ಬೇಸಿಗೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬತ್ತಿಹೋಗಿದ್ದು, ನೀರನ್ನರಸಿ ನದಿ ದಂಡೆಗೆ ಬಂದಿದ್ದ ಕಾಡುಕೋಣವು ನೀರು ಸಿಗದೇ ದಾಹದಿಂದ ಪ್ರಾಣ ಬಿಟ್ಟಿದೆ. ಜಿಲ್ಲೆಯ ಜೋಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅಣಶಿ ವನ್ಯಜೀವಿ ವಲಯದ...

ದರ್ಶನ್ ಸಮಾಜ ಸೇವೆಗೆ ಕೈ ಜೋಡಿಸಿದ ಚಿಕ್ಕಣ್ಣ

5 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ...