ಧಗಧಗನೆ ಹೊತ್ತಿ ಉರಿದ ಚಾರ್ಮಾಡಿ ಘಾಟ್ – ಹಸಿರ ರಾಶಿಗೆ ಬೆಂಕಿ ಇಟ್ಟಿದ್ದು ಯಾರು?
ಮಂಗಳೂರು: ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟಿಯ ಅರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂಬ…
ಹಾಸನ: ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿ
ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಜೇಂದ್ರಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
1 ತಿಂಗ್ಳ ಹಿಂದೆಯೇ ಅಳವಡಿಸಿದ್ದ ಬೋನ್ ಗೆ ಕೊನೆಗೂ ಬಿತ್ತು ಚಿರತೆ- ನಿಟ್ಟುಸಿರುಬಿಟ್ಟ ಸ್ಥಳೀಯರು
ಹಾಸನ: ಹಲವು ದಿನಗಳಿಂದ ರೈತರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದು ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ಸೆರೆಯಾಗಿರುವ…
ಹಸಿವು ತಾಳಲಾಗದೇ ಮನೆಯಂಗಳದಲ್ಲಿ ಎದ್ದು ಬಿದ್ದು ಒದ್ದಾಡಿ ಚಿರತೆ ಸಾವು: ವಿಡಿಯೋ ನೋಡಿ
ಉಡುಪಿ: ಹೆಣ್ಣು ಚಿರತೆಯೊಂದು ಮನೆಯಂಗಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪ್ಪಾಡಿಯಲ್ಲಿ ನಡೆದಿದೆ.…
ಅಂದು ರೈತರ ಮೇಲೆ ಜೀಪ್ ಹತ್ತಿಸಿದ್ರು, ಇಂದು ಬಂಧಿಸಿ ಹಿಗ್ಗಾಮುಗ್ಗಾ ಥಳಿಸಿದ ಅರಣ್ಯ ಇಲಾಖೆ ಅಧಿಕಾರಿಗಳು!
ಚಿಕ್ಕಮಗಳೂರು: ಅಂದು ರೈತರ ಮೇಲೆ ಜೀಪ್ ಹತ್ತಿಸೋಕೆ ಹೋಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಇಂದು ಮತ್ತೆ…
30ಕ್ಕೂ ಹೆಚ್ಚು ಕೋತಿಗಳನ್ನು ಕೊಂದು ಬೆಟ್ಟದಲ್ಲಿ ತಂದು ಬಿಸಾಡಿದ್ರು!
ಕೋಲಾರ: ಮೂವತ್ತಕ್ಕೂ ಹೆಚ್ಚು ಕೋತಿಗಳನ್ನು ದುಷ್ಕರ್ಮಿಗಳು ಕೊಂದು ಬೆಟ್ಟದಲ್ಲಿ ತಂದು ಬಿಸಾಡಿರುವ ದಾರುಣ ಘಟನೆ ಜಿಲ್ಲೆಯ…
ಮಂಡ್ಯ: ಎರಡು ಚಿರತೆ ಮರಿಗಳನ್ನ ರಕ್ಷಿಸಿದ ಗ್ರಾಮಸ್ಥರು- ನೋಡಲು ಮುಗಿಬಿದ್ದ ಜನ
ಮಂಡ್ಯ: ಎರಡು ಚಿರತೆ ಮರಿಗಳನ್ನ ಗ್ರಾಮಸ್ಥರು ರಕ್ಷಣೆ ಮಾಡಿರುವಂತ ಘಟನೆ ಜಿಲ್ಲೆಯ ಪಾಂಡವಪುರದಲ್ಲಿರುವ ಬೇಬಿ ಬೆಟ್ಟದಲ್ಲಿ…
ವ್ಯಕ್ತಿಯ ಹೊಟ್ಟೆಗೆ ದಂತದಿಂದ ತಿವಿತ: ಚಳ್ಳಕೆರೆ ಗ್ರಾಮದಲ್ಲಿ ಕಾಡಾನೆಗಳಿಂದ ದಾಂಧಲೆ
ಚಿತ್ರದುರ್ಗ: ಕಾಡಾನೆ ಹಿಂಡು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಚಳ್ಳಕೆರೆ…
ಕ್ಯಾಮೆರಾದಲ್ಲಿ ಸೆರೆಯಾಯ್ತು ಹುಲಿ ಓಡಾಟ – ಅತಂಕದಲ್ಲಿ ಮೂಡಿಗೆರೆ ಗ್ರಾಮಸ್ಥರು
ಚಿಕ್ಕಮಗಳೂರು: ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಹುಲಿ ಸಂಚರಿಸುವ ದೃಶ್ಯಗಳು ಸೆರೆಯಾಗಿದ್ದು, ಹುಲಿರಾಯನ ಭಯದಿಂದಲೇ…
ಅರಣ್ಯ ಪ್ರದೇಶ ಗಡಿ ಭಾಗದಲ್ಲಿ ಆನೆಗಳು ಪ್ರತ್ಯಕ್ಷ- ಅಪಾರ ಬೆಳೆ ನಾಶ
ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಟೊಮಾಟೋ, ಪಪ್ಪಾಯ,…