– ಎರಡು ದಿನಗಳ ಹಿಂದಷ್ಟೇ ಪತ್ನಿ ತವರಿಗೆ ಕಳಿಸಿದ್ದ ಅಧಿಕಾರಿ – ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಬಳ್ಳಾರಿ: ಅರಣ್ಯಾಧಿಕಾರಿಯೊಬ್ಬರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಂಡೂರು ತಾಲೂಕಿನಲ್ಲಿ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಇಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಬಳಿಯ ಸೀಗೆಪಾಳ್ಯ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅನೇಕ ದಿನಗಳಿಂದ ಉಪಟಳ...
– ಆದೇಶ ಓದ್ತಿದ್ದಂತೆ ಕುಸಿದು ಬಿದ್ದ ಡಿವೈಆರ್ ಎಫ್ – ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಕಳಮನಿ ಯಾದಗಿರಿ: ಅರಣ್ಯ ಇಲಾಖೆ ಕಮಿಷನರ್ ನಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಲಕ್ಷ-ಲಕ್ಷ ದಂಡ...
ಶಿವಮೊಗ್ಗ: ಜಿಲ್ಲೆಯ ಚೋರಡಿ ಅರಣ್ಯ ವಲಯದ ಉದ್ದನೂರು ಗ್ರಾಮದಲ್ಲಿ ಅರಣ್ಯ ನಿವಾಸಿ ಮೇಲೆ ಅರಣ್ಯ ಅಧಿಕಾರಿಯೊಬ್ಬರು ದರ್ಪ ಮೆರೆದಿರುವ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರಣ್ಯ ನಿವಾಸಿ ಬಸವರಾಜ್...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರ-ಬೆಂಡಲಗಟ್ಟಿ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದ ಇಬ್ಬರನ್ನ ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶಿಗ್ಲೊಯ ಸೈಯದ್ ಮತ್ತು ಮುಂಡಗೋಡದ ಕರೇಪ್ಪ ಕೊರವರ ಬಂಧಿತ ಆರೋಪಿಗಳು. ಬೇಟೆಗಾರರ...
ಶಿವಮೊಗ್ಗ : ಉಪವಲಯ ಅರಣ್ಯಾಧಿಕಾರಿ ಮೇಲೆ ಶ್ರೀಗಂಧ ಕಳ್ಳರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹೆಗ್ಗರಸು ಗ್ರಾಮದ ಬಳಿ ನಡೆದಿದೆ. ಡಿಆರ್ಎಫ್ಒ ಗೋವಿಂದರಾಜ್ ಹಲ್ಲೆಗೊಳಗಾದ ಅರಣ್ಯಾಧಿಕಾರಿ. ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿರುವ ಗೋವಿಂದರಾಜ್...
ರಾಮನಗರ: ಆಹಾರ ಅರಸಿ ಬಂದ ಕರಡಿಯೊಂದು ನೀರಿಲ್ಲದ ಬಾವಿಗೆ ಬಿದ್ದು ಸತತ ಏಳು ಗಂಟೆಗಳ ಕಾಲ ನರಳಾಡಿದ ಘಟನೆ ರಾಮನಗರ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಬೆಳೆದಿದ್ದ ಸಪೋಟ ಹಾಗೂ ಮುಸುಕಿನ ಜೋಳವನ್ನು ತಿನ್ನಲು...
ಶಿವಮೊಗ್ಗ: ಜಿಲ್ಲೆಯ ಶಂಕರ ವಲಯ ಅರಣ್ಯ ವ್ಯಾಪ್ತಿಯ ಅರಣ್ಯಾಧಿಕಾರಿಗೆ ಬಿಜೆಪಿ ಯುವ ಮುಖಂಡನೋರ್ವ ಧಮ್ಕಿ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಜನೂರಿನ ಗಣಪತಿ ದೇವಸ್ಥಾನದ ಮುಂಭಾಗದಲ್ಲಿದ್ದ ಮಾವಿನ ಮರವನ್ನು ತುಂಗಾ ಮೇಲ್ದಂಡೆ ಯೋಜನೆಯ...
ಮಡಿಕೇರಿ: ಕರ್ತವ್ಯನಿರತ ಅರಣ್ಯಾಧಿಕಾರಿಯೊಬ್ಬರನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು 23 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಪಾಣತ್ತಿಲ್ ನಿವಾಸಿ ಜಾರ್ಜ್ ಕುಟ್ಟಿ (54) ಬಂಧಿತ ಆರೋಪಿ. ಪೊನ್ನಪ್ಪ ಕೊಲೆಯಾಗಿದ್ದ ಅರಣ್ಯಾಧಿಕಾರಿ. 1997ರಲ್ಲಿ ಮಾಕುಟ ಅರಣ್ಯ...
ಭುವನೇಶ್ವರ್: ಕೊರಿಯರ್ ಕಂಪನಿಯೊಂದು ಕಳುಹಿಸಿದ್ದ ಪಾರ್ಸೆಲ್ ಬಾಕ್ಸ್ ನಲ್ಲಿ ನಾಗರ ಹಾವು ಕಾಣಿಸಿಕೊಂಡ ಘಟನೆ ಓಡಿಶಾದ ಮಯೂರ್ ಭಂಜ್ ಜಿಲ್ಲೆಯ ರಾಯರಂಗ್ನಲ್ಲಿ ನಡೆದಿದೆ. ಮನೆಗೆ ಸಂಬಂಧಪಟ್ಟ ಲೇಖನಗಳು 15 ದಿನಗಳ ಹಿಂದೆ ಆಂಧ್ರ ಪ್ರದೇಶದ ವಿಜಯ್ವಾಡ...
ಚಾಮರಾಜನಗರ: ಕಾಡಾನೆ ದಾಳಿ ವೇಳೆ ತನ್ನ ಮಗುವನ್ನು ಪಾರು ಮಾಡಿ ತಾಯಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ದೊಡ್ಡಾಣೆ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದ ಬಳಿಯ ಹಳೆಯೂರು ಗ್ರಾಮದ ಗೌರಮ್ಮ(45)...
ಮುಂಬೈ: ಅನಾರೋಗ್ಯಕ್ಕೀಡಾದ ಮುಸ್ಲಿಂ ಡ್ರೈವರ್ ಪರವಾಗಿ ಅರಣ್ಯ ಅಧಿಕಾರಿ ಉಪವಾಸ ಮಾಡಿದ್ದಾರೆ. ಅರಣ್ಯ ಅಧಿಕಾರಿ ಸಂಜಯ್ ಎನ್ ಮಾಲಿ ಅವರು ಮೇ 6ರಂದು ತಮ್ಮ ಡ್ರೈವರ್ ಬಳಿ ನೀನು ಉಪವಾಸ ಮಾಡುತ್ತೀಯಾ ಎಂದು ಕೇಳಿದ್ದಾರೆ. ಆಗ...
ಶಿವಮೊಗ್ಗ: ಅರಣ್ಯಧಿಕಾರಿಗೆ ಕಾಂಗ್ರೆಸ್ ಶಾಸಕರೊಬ್ಬರು ಅವಾಜ್ ಹಾಕಿರೋ ಪ್ರಕರಣವೊಂದು ಬೆಳಕಿಗೆ ಬಂದಿದೆ. ಫೋನ್ ಮೂಲಕ ಅರಣ್ಯಾಧಿಕಾರಿ ಸೀನಪ್ಪ ಶೆಟ್ಟಿಗೆ ಭದ್ರಾವತಿ ಕ್ಷೇತ್ರದ ಶಾಸಕ ಸಂಗಮೇಶ್ ಅವಾಜ್ ಹಾಕಿದ್ದಾರೆ. ಶಿವಮೊಗ್ಗ ಭದ್ರಾವತಿ ತಾಲೂಕು ಕೊಡ್ಲಿಗೇರೆ ಸಮೀಪ ಅರಣ್ಯದಲ್ಲಿ...
ಮುಂಬೈ: ಮಹಾರಾಷ್ಟ್ರದ ಶಾಲೆಯೊಂದರ ಅಡುಗೆ ಮನೆಯಲ್ಲಿ ಬರೋಬ್ಬರಿ 60 ಕ್ಕೂ ಹೆಚ್ಚು ಹಾವುಗಳು ಕಂಡುಬಂದಿವೆ. 60ಕ್ಕೂ ಹೆಚ್ಚು ವಿಷಪೂರಿತ ಹಾವುಗಳನ್ನು ರಸ್ಸೆಲ್ ನ ವೈಪರ್ ಹಾವುಗಳು ಎಂದು ಗುರುತಿಸಲಾಗಿದೆ. ಇವು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಪಂಗ್ರಾ...
ಚಿಕ್ಕಮಗಳೂರು: ಸಿನಿಮೀಯ ರೀತಿಯಲ್ಲಿ ಗ್ರಾಹಕರಂತೆ ಹೋಗಿ, ಕಾಡು ಪ್ರಾಣಿಗಳನ್ನು ಬೇಟಿ ಆಡುತ್ತಿದ್ದ ಆರು ಜನರ ತಂಡವನ್ನು ತರೀಕೆರೆ ತಾಲೂಕಿನ ಲಕ್ಕವಳ್ಳಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭಾನುವಾರ ಮಾಹಿತಿ ದೊರೆತಿದ್ದು, ಶಿವಮೊಗ್ಗದ ಸತೀಶ್, ಗಾಜನೂರಿನ, ತರೀಕೆರೆ ತಾಲೂಕಿನ...
ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ 10 ವರ್ಷದ ಗಂಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ತಣಿಗೆಬೈಲು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಆನೆಯ ದೇಹದ ಮೇಲೆ ವಿದ್ಯುತ್ ತಂತಿ ಸ್ಪರ್ಶಿಸಿರುವ ಗುರುತು ಪತ್ತೆಯಾಗಿದೆ. ಹಾಗಾಗಿ ಆನೆ...