Thursday, 18th July 2019

5 days ago

ಸಿಎಂಗೆ ಸಿಗುತ್ತಾ ಸಿದ್ದರಾಮಯ್ಯ ಬೆಂಬಲ?

ಬೆಂಗಳೂರು: ವಿಶ್ವಾಸ ಮತ ಯಾಚಿಸಿ ಗೆಲ್ಲುವ ಧೈರ್ಯದಲ್ಲಿರುವ ಸಿಎಂಗೆ ಜಯ ಸಿಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. ಯಾಕಂದರೆ ಸಿಎಂ ಆತ್ಮವಿಶ್ವಾಸ ನಿಜವಾಗಬೇಕಾದರೆ ಮಾಜಿ ಸಿಎಂ ಅವರ ಬೆಂಬಲ ಬೇಕಾಗಿದೆ. ಆದರೆ ಒಳಗೊಳಗೆ ಅಸಮಾಧಾನ ಹೊಂದಿರುವ ಸಿಎಂ ಸರ್ಕಾರಕ್ಕೆ ಅವರ ಬೆಂಬಲ ಸಿಗುತ್ತಾ ಅನ್ನೋ ಅನುಮಾನ ಮೂಡಿದೆ. ಹೌದು. ಸಿಎಂ ಅವರು ತಾವಾಗಿಯೇ ಬಹುಮತ ಸಾಬೀತು ಮಾಡುವ ಮಾತನ್ನ ಶುಕ್ರವಾರ ಸದನದಲ್ಲಿ ಆಡಿದ್ದಾರೆ. ನಿಯಮದ ಪ್ರಕಾರ 14 ದಿನದ ಒಳಗೆ ಸ್ಪೀಕರ್ ಸಿಎಂಗೆ ಬಹುಮತ ಸಾಬೀತು ಮಾಡಲು ಸೂಚಿಸಬೇಕು. […]

2 weeks ago

ಅಣ್ಣಾ ನೀವು ಎವರ್‌ಗ್ರೀನ್‌ ಸಿಎಂ ಎಂದಿದ್ದಕ್ಕೆ ಏ ಹೋಗೋ ಮೂದೇವಿ ಎಂದ ಸಿದ್ದು

ಮೈಸೂರು: ನೀವು ಎವರ್ ಗ್ರೀನ್ ಸಿಎಂ ಎಂದ ಅಭಿಮಾನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಏ ಹೋಗೋ ಮೂದೇವಿ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಇಂದು ಕಾರ್ಯಕರ್ತರ ಸಭೆಗಾಗಿ ಮೈಸೂರಿನ ಜೆ.ಪಿ ಫಾರ್ಚುನ್ ಹೋಟೆಲಿಗೆ ಆಗಮಿಸಿದ್ದರು. ಸಿದ್ದರಾಮಯ್ಯ ಕಾರಿನಿಂದ ಇಳಿಯುತ್ತಿದ್ದಂತೆ ಅಭಿಮಾನಿ ಅವರನ್ನು ನೋಡಿ, ‘ಅಣ್ಣ ನೀವು ಎವರ್‌ಗ್ರೀನ್‌ ಸಿಎಂ’ ಎಂದು ಹೇಳಿದ್ದಾರೆ. ಅಭಿಮಾನಿ ಆ ರೀತಿ ಹೇಳುತ್ತಿದ್ದಂತೆ...

ಸಿದ್ದರಾಮಯ್ಯರನ್ನ ಮೂಲೆ ಗುಂಪು ಮಾಡುವ ಮಾತೇ ಇಲ್ಲಾ: ಡಿಕೆಶಿ

2 months ago

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ನಾವು ಅವರನ್ನು ಮೂಲೆ ಗುಂಪು ಮಾಡುವ ಮಾತೇ ಇಲ್ಲಾ ಎಂದು ಬೃಹತ್ ನೀರಾವರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಂದಗೋಳದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಚಿವರು, ನಾವೆಲ್ಲಾ...

ಸಭೆ ಮಾಡಿದ್ರು ಅಂದಾಕ್ಷಣ ಬೆಂಬಲ ಕೊಟ್ಟಿದ್ದಾರೆ ಅಂತ ಅಲ್ಲ: ಸಿದ್ದರಾಮಯ್ಯ

3 months ago

– ಯಡಿಯೂರಪ್ಪರಿಗೆ ಶಾಸ್ತ್ರ ಹೇಳೋದು ಗೊತ್ತಾ? ಬೆಂಗಳೂರು: ಸಭೆ ಮಾಡಿದ್ದಾರೆ ಅಂದಾಕ್ಷಣ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಕೊಟ್ಟಿದ್ದಾರೆ ಅಂತ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಮಂಡ್ಯದ ಬಂಡಾಯ ಕಾಂಗ್ರೆಸ್ ನಾಯಕರ ಪರ...

ನಾನು ನಿರೀಕ್ಷೆಯೇ ಮಾಡಿರಲಿಲ್ಲ – 88ನೇ ಸಂಭ್ರಮದಲ್ಲಿ ಬಿಜೆಪಿಯನ್ನು ಹೊಗಳಿದ ಎಸ್‍ಎಂಕೆ

3 months ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರು ಇಂದು ತಮ್ಮ 88ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಸಂಬಂಧಿಕರು ಹಾಗೂ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಎಸ್‍ಎಂ ಕೃಷ್ಣ,...

ಮಧ್ಯರಾತ್ರಿ ಬಳ್ಳಾರಿ ರೆಡ್ಡಿ ಜೊತೆ ಸಿದ್ದರಾಮಯ್ಯ ಮಾತುಕತೆ!

3 months ago

ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ ಗುರುವಾರ ಮಧ್ಯರಾತ್ರಿ ಬಳ್ಳಾರಿ ರೆಡ್ಡಿ ಅವರನ್ನು ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಿಡ್ ನೈಟ್‍ನಲ್ಲಿ ಮೀಟ್ ಮಾಡಿದ್ದು ಜನಾರ್ದನರೆಡ್ಡಿ ಅವರನ್ನಲ್ಲ. ಬದಲಾಗಿ ಕೆಪಿಸಿಸಿ ಉಪಾಧ್ಯಕ್ಷ ಮಾಜಿ...

ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

3 months ago

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ ಚುನಾವಣೆಗೆ ನಿಲ್ಲುವ ಸುಳಿವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಭಾನುವಾರ ಇಲವಾಲದ...

ಮೂಡ್ ಅಂದ್ರೆ ಬೇರೆ ಕಣಪ್ಪ – ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ: ಸಿದ್ದು ಹಾಸ್ಯದ ಹೇಳಿಕೆ

3 months ago

ಮೈಸೂರು: ಮೂಡ್ ಅಂದ್ರೆ ಬೇರೆ ಕಣಪ್ಪ. ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಸ್ಯ ಮಿಶ್ರಿತ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಕಾಂಗ್ರೆಸ್ ಪರವಾಗಿ, ಮೈತ್ರಿ ಅಭ್ಯರ್ಥಿ ಪರವಾಗಿ...