Recent News

11 months ago

ಆಪರೇಷನ್ ಆಡಿಯೋ ಪ್ರಕರಣ – ಎಸ್‍ಐಟಿ ತನಿಖೆ ವಹಿಸಿಕೊಂಡರೆ ತನಿಖೆ ಹೇಗೆ ನಡೆಯುತ್ತೆ?

ಬೆಂಗಳೂರು: ಆಪರೇಷನ್ ಕಮಲ ವಿರುದ್ಧ ಸಿಎಂ ಕುಮಾರಸ್ವಾಮಿ ಅವರು ಸಿಡಿಸಿರುವ ಆಡಿಯೋ ಕುರಿತು ಮುಖ್ಯಮಂತ್ರಿಗಳು ಇಂದು ಎಸ್‍ಐಟಿ ತನಿಖೆಗೆ ನಡೆಸುವುದಾಗಿ ತಿಳಿಸಿದ್ದು, ಈ ಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಶೇಷ ತನಿಖಾ ದಳಕ್ಕೆ ಪ್ರಕರಣದ ತನಿಖೆ ಒಪ್ಪಿಸುವುದರ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುವ ಹಿಂದೆ ಕಾರಣವೂ ಇದ್ದು, ಸರ್ಕಾರದ ಅಡಿ ಕಾರ್ಯ ನಿರ್ವಹಿಸುವ ಅಧಿಕಾರಿಗಳೆ ತನಿಖೆ ನಡೆಸುವುದಿಂದ ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದು ಬಿಜೆಪಿ ಸ್ಪೀಕರ್ ಎದುರು ತಿಳಿಸಿದೆ. ಒಂದೊಮ್ಮೆ ಸ್ಪೀಕರ್ ಬಿಜೆಪಿ […]

1 year ago

ಸಿಎಜಿ ವರದಿ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್‍ವೈ ತಿರುಗೇಟು

ಬೆಂಗಳೂರು: ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದಿಲ್ಲ ಎಂದು ಸಿಎಜಿ ಸಲ್ಲಿಸಿರುವ ವರದಿಯ 35 ಸಾವಿರ ಕೋಟಿ ರೂ. ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ವಾಗ್ದಾಳಿ ನಡೆಸಿದ್ದು, ಕಾನೂನು ಗೊತ್ತಿದ್ದವರೇ ಈ ರೀತಿಯಲ್ಲಿ ಹೇಳಿಕೆ ನೀಡಿದರೆ ಸಾಮಾನ್ಯ ಅಪರಾಧಿ ಯಾವ ರೀತಿ ಕಾನೂನಿಗೆ ಗೌರವ ಕೊಡಬಹುದು...

ಹೆಚ್‍ಡಿಕೆಗೆ ಶಕ್ತಿ ಕಡಿಮೆ, ಭಾರ ಹೆಚ್ಚು – ಸಿಎಂ ಅಳಬಾರದು ಅಂತ ಏನಿಲ್ಲ ಅಲ್ವಾ : ವಿಪಕ್ಷಗಳಿಗೆ ಸತೀಶ್ ಜಾರಕಿಹೊಳಿ ಟಾಂಗ್

2 years ago

ಬೆಳಗಾವಿ: ಸಿಎಂ ಕುಮಾರಸ್ವಾಮಿ ಅಳಬಾರದಂತೆನಿಲ್ಲ. ಸನ್ನಿವೇಶ, ಸಂದರ್ಭಕ್ಕೆ ತಕ್ಕಂತೆ ಅಲ್ಲಿ ಏನಾದ್ರೂ ಆಗಿರಬಹುದು. ಅವರಿಗೆ ಶಕ್ತಿ ಕಡಿಮೆ, ಭಾರ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸಿಎಂ ಎಚ್‍ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಒಂದು...