Saturday, 20th July 2019

Recent News

1 day ago

ನನ್ನ ಅಧಿಕಾರ ಸ್ಪಷ್ಟ ಆಗೋವರೆಗೂ ವಿಶ್ವಾಸಮತ ಮುಂದೂಡಿಕೆ: ಸಿದ್ದರಾಮಯ್ಯ

ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ನನ್ನ ಅಧಿಕಾರ ಸ್ಪಷ್ಟ ಆಗುವವರೆಗೂ ಮುಖ್ಯಮಂತ್ರಿಗಳು ವಿಶ್ವಾಸಮತ ಮುಂದೂಡಬೇಕು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಶಾಸಕಾಂಗ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರ. ಈ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ ಗೊಂದಲವಿದೆ. ಇದು ಸ್ಪಷ್ಟವಾಗುವವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು ಎಂದು ಹೇಳಿದ್ದಾರೆ. ಶಾಸಕಾಂಗದ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ […]

2 days ago

ಮಾಜಿ, ಹಾಲಿ, ಭಾವಿ ಮುಖ್ಯಮಂತ್ರಿಗಳ ಮಧ್ಯೆ ಒಡೆದು ಹೋಗುತ್ತಿರುವೆ: ಸ್ಪೀಕರ್

– ಸದನದಲ್ಲಿ ನಗೆ ಚಟಾಕೆ ಹಾರಿಸಿದ ರಮೇಶ್ ಕುಮಾರ್ ಬೆಂಗಳೂರು: ಮಾಜಿ, ಹಾಲಿ ಹಾಗೂ ಭಾವಿ ಮುಖ್ಯಮಂತ್ರಿಗಳ ಮಧ್ಯೆ ನಾನು ಒಡೆದು ಹೋಗುತ್ತಿರುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸದನದಲ್ಲಿ ನಗೆ ಹರಿಸಿದ್ದಾರೆ. ವಿಶ್ವಾಸಮತಯಾಚನೆ ಕಾವು ಸದನದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದ ಸದಸ್ಯರನ್ನು ಕೆಲವು ಸಂದರ್ಭದಲ್ಲಿ ನಗಿಸಿ, ಕಾಲೆಳೆದು ಕಾನೂನು...

ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯ ಮೌನವಾಗಿರುವುದೇಕೆ : ಕರಂದ್ಲಾಜೆ ಪ್ರಶ್ನೆ

1 month ago

ಬೆಂಗಳೂರು: ನಗರದಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಜಿಂದಾಲ್ ವಿಚಾರದಲ್ಲಿ ಮೌನವಹಿಸಿದ್ದು ಏಕೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ...

ತಾಕತ್ತಿದ್ದರೆ ದಲಿತ ಸಿಎಂ ಮಾಡಿ: ಸಿದ್ದರಾಮಯ್ಯಗೆ ಬಿಎಸ್‍ವೈ ಸವಾಲು

1 month ago

– ಅಪ್ಪ ಮಕ್ಕಳು ಬುರುಡೆ ಬಿಡ್ತಿದ್ದಾರೆ – ಎಚ್‍ಡಿಡಿ, ಎಚ್‍ಡಿಕೆ ವಿರುದ್ಧ ಕಿಡಿ ಬೆಂಗಳೂರು: ದಲಿತ ಸಂಸದರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಜವಾಬ್ದಾರಿ ನಮ್ಮದು, ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಮಾಜಿ ಸಿಎಂ ಸಿದ್ದರಾಮಯ್ಯ...

ಅಂಬೇಡ್ಕರ್ ಸಂವಿಧಾನ ಬರೆಯದಿದ್ದರೆ ಮನುಸ್ಮೃತಿಯ ಸಂವಿಧಾನ ಬರುತಿತ್ತು: ಸಿದ್ದರಾಮಯ್ಯ

2 months ago

ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ಮನುಸ್ಮೃತಿ ಸಂವಿಧಾನ ಬರುತಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಿಎಂ, ಕೊಳಕು ಮನಸ್ಸಿನ ವ್ಯಕ್ತಿಗಳು ಅಂಬೇಡ್ಕರ್ ಅವರು ದಲಿತರಿಗೆ ಮಾತ್ರ ಮೀಸಲಾತಿ ನೀಡಿದ್ದಾರೆ ಎಂದು ಆರೋಪಿಸುತ್ತಾರೆ. ಈಗಲೂ ಸಂವಿಧಾನವನ್ನು...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಜನಾದೇಶಕ್ಕೆ ತಲೆ ಬಾಗಿದ್ದೇವೆ: ಸಿದ್ದರಾಮಯ್ಯ

2 months ago

– ಬಿಎಸ್‍ವೈ ಕುದುರೆ ವ್ಯಾಪಾರಕ್ಕೆ ನಿಂತಿರುವುದು ನಾಚಿಕೆಗೇಡಿನ ವಿಚಾರ ಬೆಂಗಳೂರು: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಜನಾದೇಶಕ್ಕೆ ನಾವು ತಲೆ ಬಾಗಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶದ ಜನತೆ...

ತಮ್ಮ ಕಾರೆಂದು ಭಾವಿಸಿ ಸಿಎಂ ಕಾರನ್ನೇ ಹತ್ತಲು ಮುಂದಾದ ಸಿದ್ದರಾಮಯ್ಯ

2 months ago

– ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್ ಕೈ ತಪ್ಪುತ್ತಾ ಮಂತ್ರಿಗಿರಿ? ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾರೆಂದು ಭಾವಿಸಿ ಸಿಎಂ ಕುಮಾರಸ್ವಾಮಿಯವರ ಕಾರನ್ನು ಹತ್ತಲು ಮುಂದಾಗಿದ್ದ ಪ್ರಸಂಗ ಇಂದು ಕುಮಾರಕೃಪಾ ಅತಿಥಿಗೃಹದಲ್ಲಿ ನಡೆಯಿತು. ಕೆ.ಕೆ ಗೆಸ್ಟ್ ಹೌಸ್‍ನಲ್ಲಿರುವ ರಾಜ್ಯ ಕಾಂಗ್ರೆಸ್...

ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ರಾಜಿ ಆಗಲ್ಲ: ಸಿದ್ದರಾಮಯ್ಯ

2 months ago

– ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ವಿರೋಧ – ಮೈತ್ರಿ ಸರ್ಕಾರದ ವಿರುದ್ಧವೇ ಮಾಜಿ ಸಿಎಂ ಗುಡುಗು – ಪೊಲೀಸರ ಬಗ್ಗೆ ಜೋಕ್ ಮಾಡಿದ ಸಿದ್ದರಾಮಯ್ಯ ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ನನ್ನ ವಿರೋಧವಿದೆ. ನಾನು ಕನ್ನಡ...