ಸಹಾಯಕ ಇಂಜಿನಿಯರ್ ಅಮಾನತಿಗೆ ಮಾಜಿ ಸಿಎಂ ಸೂಚನೆ – ಸಿದ್ದರಾಮಯ್ಯ ಎದುರಲ್ಲೇ ಕಣ್ಣೀರು ಹಾಕಿದ ಅಧಿಕಾರಿ
ಬಾಗಲಕೋಟೆ: ಕರ್ತವ್ಯ ಲೋಪ ಎಸಗಿದ್ದ ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯನ್ ರನ್ನು ಅಮಾನತು ಮಾಡಲು…
ಬಾದಾಮಿ ಪ್ರವಾಸದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮೌನಕ್ಕೆ ಶರಣು
ಬಾಗಲಕೋಟೆ: ಬಾದಾಮಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಮೌನಕ್ಕೆ ಶರಣಾಗಿದ್ದು, ಮಾಧ್ಯಮಗಳು ಮಾತನಾಡಿಸಲು ಪ್ರಯತ್ನಿಸಿದಾಗ ನನಗೆ…
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಜಿಟಿಡಿ ಶಕ್ತಿ ಪ್ರದರ್ಶನ – ಕೃತಜ್ಞತ ಸಮಾವೇಶದಲ್ಲಿ ಭರ್ಜರಿ ಬಾಡೂಟ
ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ…
ಬೇಡಿಕೆ ಈಡೇರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಸರ್ಕಾರಕ್ಕೆ ಪತ್ರ
ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಕೀ ಕಂಟ್ರೋಲ್ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಮೂರು ಪ್ರತ್ಯೇಕ…
ಲೋಕೋಪಯೋಗಿ ಇಲಾಖೆಗೆ ಟಾಪ್ ಅನುದಾನ: ಸಿದ್ದು, ಎಚ್‍ಡಿಕೆ ಬಜೆಟ್‍ನಲ್ಲಿ ಯಾವ ಇಲಾಖೆ ಎಷ್ಟು ಹಣ ಮೀಸಲು?
ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕೋಪಯೋಗಿ ಇಲಾಖೆಗೆ ಶೇಕಡಾವಾರು ಟಾಪ್ ಅನುದಾನ ಬಿಡುಗಡೆ…
ಸಿದ್ದರಾಮಯ್ಯ ಕಂಡೆಕ್ಟರ್, ಕುಮಾರಸ್ವಾಮಿ ಡ್ರೈವರ್-ಪರಿಷತ್‍ನಲ್ಲಿ ಆಯನೂರು ಮಂಜುನಾಥ್ ಲೇವಡಿ
ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಸ್ ಇದ್ದ ಹಾಗೇ. ಸಿದ್ದರಾಮಯ್ಯ ಕಂಡೆಕ್ಟರ್, ಕುಮಾರಸ್ವಾಮಿ ಡ್ರೈವರ್ ಎಂದು ವಿಧಾನ…
ದೋಸ್ತಿಗಳ ನಡ್ವೆ ಸಮನ್ವಯ ಸುಸೂತ್ರ – ರೈತರ ಸಾಲ ಮನ್ನಾಗೆ ಒಪ್ಪಿದ ಸಿದ್ದು ಸಮಿತಿ
ಬೆಂಗಳೂರು: ಜುಲೈ 5ರಂದು ಸಿಎಂ ಹೆಚ್‍ಡಿಕೆ ಮಂಡಿಸುವ ಬಜೆಟ್‍ಗೆ ಮುನ್ನ ಎದುರಾಗಿದ್ದ ಅಡ್ಡಿ ಆತಂಕಗಳು ಮಾಯವಾಗಿದ್ದು,…
ನನ್ನ ಕ್ಷೇತ್ರ ಬದಾಮಿ ಅಭಿವೃದ್ಧಿ ಮಾಡಿ – ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು: ನನ್ನ ಕ್ಷೇತ್ರದಲ್ಲಿ ಜವಳಿ ಪಾರ್ಕ್ ಮಾಡಿ, ನನ್ನ ಕ್ಷೇತ್ರದ ಜನ ಗುಳೆ ಹೋಗುವುದನ್ನು ತಡೆಯಿರಿ…
ಸಿದ್ದರಾಮಯ್ಯ ಪರ ಸಿಎಂ ಹೆಚ್‍ಡಿಕೆ ಬ್ಯಾಟಿಂಗ್
ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಸಿದ್ದರಾಮಯ್ಯ ಅವರ ಪಾತ್ರ ದೊಡ್ಡದಿದೆ ಎಂದು ಹೇಳುವ ಮೂಲಕ ಸಿಎಂ…
ಮಾಧ್ಯಮಗಳ ವಿರುದ್ಧವೇ ಸಿದ್ದರಾಮಯ್ಯ ಗರಂ
ಬೆಂಗಳೂರು: ಯಾರ ಹತ್ತಿರವೂ ನಾವು ಮಾತಾಡಬಾರದು. ನೀವು ಅದನ್ನು ದೊಡ್ಡದು ಮಾಡುತ್ತಿರಿ ಎಂದು ಮಾಜಿ ಸಿಎಂ…