Bengaluru City4 years ago
ಇತ್ತೀಚೆಗೆ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದೀರಿ- ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಹಿರಿಯ ಸಂಸದ ಪ್ರಹ್ಲಾದ್ ಜೋಶಿ ಸಿಎಂಗೆ ಪತ್ರ ಬರೆದಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಡೆದ ಕೋಮು ಗಲಭೆ ಸಂಬಂಧ ಸಿಎಂಗೆ ಬರೆದಿರುವ ಪತ್ರದಲ್ಲಿ...