Wednesday, 13th November 2019

3 months ago

1ನೇ ವರ್ಷದ ಪುಣ್ಯತಿಥಿ- ಅಜಾತಶತ್ರುವನ್ನು ಸ್ಮರಿಸಿದ ಮೋದಿ, ಅಮಿತ್ ಶಾ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿ ಇಂದಿಗೆ ಒಂದು ವರ್ಷವಾಗಿದೆ. ಈ ವೇಳೆ ಮರೆಯಲಾಗದ ಅಜಾತಶತ್ರುವನ್ನು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಯಪೇಯಿ ಅವರು ಆಗಸ್ಟ್ 16 2018ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಬಿಜೆಪಿ ಹಿರಿಯ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾಗಿ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಇಂದು ಅವರ ಪುಣ್ಯತಿಥಿ ಆಚರಣೆ ಮಾಡಲಾಗುತ್ತಿದೆ. Delhi: President Ram […]

3 months ago

ರಾಜ್ಯಸಭಾ ಕಣಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಮನಮೋಹನ್ ಸಿಂಗ್

ಜೈಪುರ್: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ರಾಜ್ಯಸಭೆಗೆ ಮರಳಲಿದ್ದು, ರಾಜಸ್ಥಾನದಿಂದ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಇದೇ ತಿಂಗಳ 26ರಂದು ಉಪಚುನಾವಣೆ ನಡೆಯಲಿದೆ. ಈ ಚುನಾವಣೆ ಮೂಲಕ ಸಂಸತ್ ಪ್ರವೇಶ ಮಾಡಲು ಮನನಮೋಹನ್ ಸಿಂಗ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ...

ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

1 year ago

ರಾಮನಗರ: ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಹಾಗೂ ಸೊಸೆ ಅನಿತಾ ಕುಮಾರಸ್ವಾಮಿ ಪರ ಹಳ್ಳಿಮಾಳ ಗ್ರಾಮದಲ್ಲಿ ದೇವೇಗೌಡರು ಬಹಿರಂಗ ಪ್ರಚಾರ ನಡೆಸಿದ್ದರು....

ಮಗನಿಂದಲೇ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಚ್‍ಡಿಡಿ

1 year ago

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಸ್ವತಃ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಹೌದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನ...

ರಾಜ್ಯ ಸರ್ಕಾರವನ್ನು ಕೇಂದ್ರ ಕಾಪಿ ಹೊಡೆದಿದೆ: ಎಚ್‍ಡಿಡಿ

1 year ago

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ದರವನ್ನು ಕಡಿತಗೊಳಿಸಲು ಮೂಲಕ ರಾಜ್ಯ ಸರ್ಕಾರ ಜಾರಿ ಮಾಡಿದ್ದ ನೀತಿಯನ್ನೇ ಕಾಪಿ ಹೊಡೆದಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲಿನ...

ಪತ್ನಿಯನ್ನ ಕೂಸುಮರಿ ರೀತಿ ಹೊತ್ತು ನಡೆದ ಭೂತಾನ್ ಮಾಜಿ ಪ್ರಧಾನಿ -ಫೋಟೋ ವೈರಲ್

1 year ago

ನವದೆಹಲಿ: ಭೂತಾನ್ ಮಾಜಿ ಪ್ರಧಾನಿ ತಮ್ಮ ಪತ್ನಿ ಟಾಶಿ ಡೋಮ ಅವರನ್ನು ಕೂಸುಮರಿ ಮಾಡಿ ಬೆನ್ನಮೇಲೆ ಹೊತ್ತು ನಡೆದಿರುವ ಫೋಟೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗೆ ಕಾರಣವಾಗಿದೆ. ಅಂದಹಾಗೇ ಮಾಜಿ ಪ್ರಧಾನಿ ಶೆರಿಂಗ್ ಟೋಬ್ಗೆ ತಮ್ಮ ಪತ್ನಿ ಜೊತೆ ಭೂತಾನ್...

ಪ್ರಧಾನಿಯಾಗಿ ಅಟಲ್ ಬಿಹಾರಿ ವಾಜಪೇಯಿ: ಫೋಟೋಗಳಲ್ಲಿ ನೋಡಿ

1 year ago

ಅಜಾತ ಶತ್ರ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ವಿದೇಶಿ ನಾಯಕರುಗಳ ಭೇಟಿ, ಉದ್ಘಾಟನಾ ಸಮಾರಂಭ ಹಾಗೂ ಇನ್ನೂ ಅನೇಕ ಅಪರೂಪದ ಫೋಟೋಗಳನ್ನು ನೋಡಿ. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ...

ಸೀತಾ ಔರ್ ಗೀತಾ ಚಿತ್ರವನ್ನು 25 ಬಾರಿ ವೀಕ್ಷಿಸಿದ್ದ ವಾಜಪೇಯಿ!

1 year ago

ನವದೆಹಲಿ: ಅಟಲ್ ಬಿಹಾರಿ ಕೇವಲ ರಾಜಕಾರಣಿಯಲ್ಲ. ಕವಿ, ಪತ್ರಕರ್ತರಾಗಿದ್ದ ಅವರು ಸಿನಿಮಾ ನೋಡುವ ಹವ್ಯಾಸವನ್ನು ಬೆಳೆಸಿಕೊಂಡಿದ್ದರು. ಸಾಹಿತ್ಯ, ಸಂಗೀತವನ್ನು ಅಪಾರವಾಗಿ ಪ್ರೀತಿಸುತ್ತಿದ್ದ ವಾಜಪೇಯಿ ಅವರು, ಹೇಮಾಮಾಲಿನಿ ಅವರ ಮೇಲೆ ಬಹಳ ಅಭಿಮಾನವಿತ್ತು. ಅದರಲ್ಲೂ ಕನಸಿನ ಕನ್ಯೆ ದ್ವಿಪಾತ್ರದಲ್ಲಿ ಅಭಿನಯಿಸಿದ್ದ ‘ಸೀತಾ ಔರ್...