Thursday, 21st February 2019

Recent News

3 weeks ago

ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ

ಯಾದಗಿರಿ: ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಲಾಂಚ್ ಮಾಡಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನದಡಿ (ಆರ್ ಯುಎಸ್‍ಎ) ಕಾಲೇಜು ಮಂಜೂರು ಆಗಿತ್ತು. ದೇಶದ ವಿವಿದ ರಾಜ್ಯಗಳಲ್ಲಿ ಯೋಜನೆ ಅಡಿ ಕಾಲೇಜು ಮಂಜೂರು ಮಾಡಲಾಗಿದ್ದು, ವೇಗವಾಗಿ ಕಟ್ಟಡ ನಿರ್ಮಾಣ ಮಾಡಿ ಕಾಲೇಜು ಆರಂಭಿಸುವ ಉದ್ದೇಶವನ್ನು ಹೊಂದಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿಗುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. […]

3 months ago

ಸಾಹಸ ಸಿಂಹನಿಗೆ ಪೂಜೆ ಸಲ್ಲಿಸಿದ ಅಭಿಮಾನಿಗಳು – ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ

ಮೈಸೂರು: ಜಿಲ್ಲೆಯ ಎಚ್.ಡಿ ಕೋಟೆ ರಸ್ತೆಯಲ್ಲಿನ ಹಾಲಾಳು ಗ್ರಾಮದ ಬಳಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ಗುರುತಿಸಲಾಗಿದ್ದ ವಿವಾದಿತ ಜಾಗದಲ್ಲಿ ಮಂಡ್ಯದ ವಿಷ್ಣು ಸೇನಾ ಸಂಘದ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ಭಾನುವಾರ ಸಂಜೆ ಮಂಡ್ಯದಿಂದ ಬಂದ ವಿಷ್ಣು ಸೇನಾ ಸಂಘದ ಕಾರ್ಯಕರ್ತರು ವಿವಾದಿತ ಜಾಗದಲ್ಲೇ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ...

ಸಿಎಂ ಶಂಕುಸ್ಥಾಪನೆ ಮಾಡಿದ 6ನೇ ದಿನಕ್ಕೆ ಅನಾಥವಾಯ್ತು ನಾಮಫಲಕಗಳು!

1 year ago

ರಾಮನಗರ: ಸಿಎಂ ಸಿದ್ದರಾಮಯ್ಯ ನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದ ನಾಮಫಲಕದ ಕಲ್ಲುಗಳು ಅನಾಥವಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ. ಕಳೆದ ಜನವರಿ 3 ರಂದು ಸಿಎಂ ಸಿದ್ದರಾಮಯ್ಯ ನವರು ಸಾಧನಾ ಸಮಾವೇಶದಲ್ಲಿ...