ದೇವರ ಹೆಸರಲ್ಲಿ ಅರ್ಚಕರಿಂದಲೇ ಭಕ್ತರಿಗೆ ಪಂಗನಾಮ – ಕೋಟಿ ಕೋಟಿ ವಂಚನೆ
ಕಲಬುರಗಿ: ದೇವರು ಎಂದರೆ ಭಯಭಕ್ತಿ ಹೆಚ್ಚು. ಆದರೆ ಇಲ್ಲಿ ಕೆಲ ವಂಚಕರು ಭಯಭಕ್ತಿ ಎಲ್ಲವನ್ನು ಬಿಟ್ಟು…
ಆನ್‍ಲೈನ್‍ನಲ್ಲಿ ಲ್ಯಾಪ್‍ಟಾಪ್ ಮಾರಾಟ ಮಾಡುವುದಾಗಿ ವಂಚನೆ – ಆರೋಪಿ ಅರೆಸ್ಟ್
ಬೆಂಗಳೂರು: ಆನ್‍ಲೈನ್‍ನಲ್ಲಿ ಲ್ಯಾಪ್‍ಟಾಪ್ ಮಾರಾಟ ಮಾಡುವುದಾಗಿ ವಂಚಸಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.…
ಬೆಸ್ಕಾಂ ಗ್ರಾಹಕರೇ, ಆನ್‍ಲೈನ್ ವಂಚಕರ ಬಗ್ಗೆ ಎಚ್ಚರ!
ಬೆಂಗಳೂರು: ಪ್ರಿಯಾ ಗ್ರಾಹಕರೇ, ನೀವು ನಿಮ್ಮ ವಿದ್ಯುತ್ ಬಿಲ್ ಅನ್ನು ಪಾವತಿಸದ ಕಾರಣ ನಿಮ್ಮ ವಿದ್ಯುತ್…
ಅಡ್ಡದಾರಿ ಹಿಡಿದು ಪೊಲೀಸರ ಅತಿಥಿಯಾದ ಸ್ಯಾಂಡಲ್‍ವುಡ್ ನಿರ್ಮಾಪಕ
ಬೆಂಗಳೂರು: ಸಿನಿಮಾಗೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ವಂಚನೆಗಿಳಿದಿದ್ದ ನಿರ್ಮಾಪಕನನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.…
ಮಹಿಳೆಯ ಮೇಲೆ ಅತ್ಯಾಚಾರಗೈದು 1,25,000 ರೂ. ವಂಚಿಸಿದ ಅರ್ಚಕ
ಚಂಡೀಗಢ: ದೇವಸ್ಥಾನದ ಅರ್ಚಕನೊಬ್ಬ ಮಹಿಳೆ ಮೇಲೆ ಅತ್ಯಾಚಾರಗೈದು ಒಂದು ಲಕ್ಷ 15 ಸಾವಿರ ರೂ. ಹಾಗೂ…
ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್
ಕನ್ನಡ ಕಿರುತೆರೆ ಮತ್ತು ಹಿರಿತೆರೆ ನಿರ್ದೇಶಕ ಅರವಿಂದ್ ಕೌಶಿಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿದ್ದಾರೆ.…
ತನ್ನ ಬ್ಯಾಂಕ್‌ನಿಂದಲೇ 1.50 ಕೋಟಿ ವಂಚಿಸಿದ ಮ್ಯಾನೇಜರ್
ಕಾರವಾರ: ಭಟ್ಕಳ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಜಾರ್ ಬ್ರಾಂಚ್‌ನ ವ್ಯವಸ್ಥಾಪಕ ಬ್ಯಾಂಕಿನ ಹಣವನ್ನು…
ಹೋಟೆಲ್ ಮಾಲೀಕನಿಗೆ 2.4 ಲಕ್ಷ ರೂ. ಪಂಗನಾಮ, ಸ್ವಾಗತಕಾರ ಪರಾರಿ
ಬೆಂಗಳೂರು: ಸ್ವಾಗತಕಾರನೊಬ್ಬನು 2.4 ಲಕ್ಷ ರೂ. ಹಣವನ್ನು ಹೋಟೆಲ್ ಮಾಲೀಕರೊಬ್ಬರಿಗೆ ವಂಚಿಸಿ, ಪರಾರಿಯಾದ ಘಟನೆ ಜಯನಗರದಲ್ಲಿ…
ಕಾವಿ ತೊಟ್ಟು ಜನರನ್ನು ವಂಚಿಸುತ್ತಿದ್ದ ಇಬ್ಬರಿಗೆ ಗ್ರಾಮಸ್ಥರಿಂದ ಧರ್ಮದೇಟು
ಹಾವೇರಿ: ಕಾವಿ ತೊಟ್ಟು ಜನರನ್ನು ವಂಚಿಸುತ್ತಿದ್ದ ಇಬ್ಬರಿಗೆ ಧರ್ಮದೇಟು ನೀಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು…
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ – ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆ
ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್…