Karnataka4 years ago
ಬರಗಾಲದಿಂದ ಕಂಗಾಲಾದ ಬಡ ರೈತರಿಗೆ ಅನ್ನದಾತರಾದ್ರು- ಗೋಶಾಲೆಯಲ್ಲಿ ನಿತ್ಯ 400 ರೈತರಿಗೆ ಅನ್ನ ದಾಸೋಹ
ತುಮಕೂರು: ಅನ್ನದಾತರಿಗೆ ಅನ್ನದಾನ ಮಾಡುವ ಮಹಾನುಭಾವರು. ಬರಗಾಲದಿಂದ ಕಂಗಾಲಾದ ಬಡ ರೈತರ ಹೊಟ್ಟೆ ತಣಿಸಿದ್ದಾರೆ. ತೂಮಕೂರಿನ ರಕ್ಷಿತ್ ಜೈ ಗಿರೀಶ್, ಗೋ ಶಾಲೆಯಲ್ಲಿ ಪ್ರತಿದಿನ 400ಕ್ಕೂ ಹೆಚ್ಚು ರೈತರಿಗೆ ಉಚಿತವಾಗಿ ಅನ್ನದಾಸೋಹ ಮಾಡುತ್ತಿದ್ದಾರೆ. ಹೌದು, ಈ...