Tuesday, 25th February 2020

Recent News

1 month ago

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ – ಕ್ಯಾರೇ ಎನ್ನದ ಇಲಾಖೆ ಅಧಿಕಾರಿಗಳು

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಯನ್ನ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಮಾಡುತ್ತಿದ್ದಾರೆ. ಬೆಳಗ್ಗೆಯೇ ದೂರದ ಊರುಗಳಿಂದ ಬೆಂಗಳೂರಿಗೆ ಬಂದ ಸಾವಿರಾರು ಬಿಸಿಯೂಟ ಕಾರ್ಯಕರ್ತೆಯರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ರ‍್ಯಾಲಿ ಮೂಲಕ ಆಗಮಿಸಿ, ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ಕೆಲ ಕಾರ್ಯಕರ್ತೆಯರು ಪುಟ್ಟ ಕಂದಮ್ಮಗಳನ್ನು ಮಡಿಲಲ್ಲಿ ಇಟ್ಟುಕೊಂಡೇ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕರ್ತೆಯರು ಬೆಳಗ್ಗೆಯಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲಿವರೆಗೆ ಬಂದಿಲ್ಲ. ಮಂತ್ರಿಗಳಾಗಲಿ, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ […]

2 months ago

ಸಂಸದ ತೇಜಸ್ವಿ ಎದೆ ಬಗೆದರೆ ಏನೂ ಇಲ್ಲ – ಕವಿತಾ ರೆಡ್ಡಿ

ಬೆಂಗಳೂರು: ತೇಜಸ್ವಿ ಸೂರ್ಯ ಎದೆ ಬಗೆದರೆ ಏನೂ ಸಿಗಲ್ಲ, ಆದರೆ ಸಿಎಎ ವಿರೋಧಿಸಿ ಪ್ರತಿಭಟನೆ ಮಾಡುವ ನಮ್ಮ ಎದೆ ಬಗೆದರೆ ತ್ರಿವರ್ಣ ಧ್ವಜ ಕಾಣಿಸುತ್ತೆ. ಹೀಗಂತ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಹೋರಾಟದ ನೇತೃತ್ವ ವಹಿಸಿದ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಾಗ್ದಾಳಿ ನಡೆಸಿದರು. ಎದೆ ಬಗೆದರೆ ನಾಲ್ಕಕ್ಷರ ಇಲ್ಲದ, ಪಂಕ್ಚರ್...

ಇದು ರೈತರ ಹೋರಾಟವಲ್ಲ, ಮೈತ್ರಿ ಸರ್ಕಾರವನ್ನು ಇಳಿಸಲು ರೂಪಿಸಿದ ಸಂಚು: ರೇವಣ್ಣ

1 year ago

ಬೆಂಗಳೂರು: ಸಿಎಂ ಬಳಿ ನೋಟ್ ಮುದ್ರಣ ಮಾಡೋ ಯಂತ್ರ ಇದೆಯೇ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಇಂದು ರೈತರ ಹೋರಾಟವನ್ನು ಮೈತ್ರಿ ಸರ್ಕಾರ ಇಳಿಸಲು ನಡೆಸುತ್ತಿರುವ ಸಂಚು ಎಂದು ಆರೋಪಿಸಿದ್ದಾರೆ. ಕಬ್ಬು ಬೆಳೆಗಾರರ ಪ್ರತಿಭಟನೆಯ ವಿಚಾರವಾಗಿ ಪ್ರತಿಕ್ರಿಯಿಸಿದ...

ವೀಕೆಂಡ್‍ನಲ್ಲಿ ವೆರೈಟಿ ತಿಂಡಿಗಳ ಫುಡ್ ಫೆಸ್ಟಿವಲ್

1 year ago

ಬೆಂಗಳೂರು: ಸಿಲಿಕಾನ್ ಸಿಟಿ ಹೃದಯ ಭಾಗವಾದ ಫ್ರೀಡಂ ಪಾರ್ಕ್ ನಲ್ಲಿ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದೆ. ರೆಡ್ ರಿಬ್ಬನ್ ಪ್ರೊ ಸಂಸ್ಥೆಯು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ 2ನೇ ಸಸ್ಯಹಾರ ಫುಡ್‍ಫೆಸ್ಟ್ ಆಯೋಜನೆ ಮಾಡಿದೆ. ಈ ಆಹಾರ ಮೇಳದಲ್ಲಿ ಆಂಧ್ರ ಪ್ರದೇಶದ ಪೋತರೇಕಲ್,...

4ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಸಿಬ್ಬಂದಿ ಪ್ರತಿಭಟನೆ- ಹೆಚ್‍ಡಿಕೆ ಜೊತೆ ಚರ್ಚಿಸುತ್ತೇನೆ ಅಂದ್ರು ಶಾಸಕ ಕೋನರೆಡ್ಡಿ

2 years ago

ಬೆಂಗಳೂರು: ಕನಿಷ್ಟ ವೇತನ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: ಹೆಣ್ಮಕ್ಕಳ ವಿಷಯ ಬಂದ್ರೆ ನಾನು ಜೈಲಿಗೆ ಹೋಗಲು ಸಿದ್ಧ: ಬಿಸಿಯೂಟ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತ ಹುಚ್ಚ ವೆಂಕಟ್ ಇಂದು...

4ನೇ ದಿನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ- ನಾನು ಖಂಡೀಸ್ತೀನಿ ಅಂದ್ರು ಪ್ರಥಮ್

3 years ago

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ನಡೆಸ್ತಿರೋ ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರದಂದು ಸಿಎಂ ಸಿದ್ದರಾಮಯ್ಯ ನಡೆಸಿದ ಮಾತುಕತೆ, ನೀಡಿದ ಭರವಸೆಯಿಂದ ಯಾವುದೇ ಪ್ರಯೋಜನವಾಗಿಲ್ಲ. ವೇತನ ಹೆಚ್ಚಳವಾಗೋ ತನಕ ಇಲ್ಲಿಂದ ಕದಲಲ್ಲ ಅಂತ ಪ್ರತಿಭಟನಾಕಾರರು...

ಸತತ 2ನೇ ದಿನವೂ ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ

3 years ago

– ಹೋರಾಟಕ್ಕೆ ಕೈಜೋಡಿಸಿದ ಸಹಸ್ರಾರು ಮಂದಿ ಬೆಂಗಳೂರು: ನಗರದಲ್ಲಿ ಕಳೆದ ಮೂರು ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ರಾತ್ರಿಯೂ ಮುಂದುವರೆದಿದೆ. ಪ್ರತಿಭಟನಾಕಾರರು ನಗರದ ಫ್ರೀಡಂಪಾರ್ಕ್‍ನ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ಸಹ ಮಲಗಿ ಪ್ರತಿಭಟಿಸಿದ್ರು. ವೇತನ ಹೆಚ್ಚಳವಾಗುವ ತನಕ...

ಅಂಗನವಾಡಿ ಕಾರ್ಯಕರ್ತೆಯರಿಗೆ 7 ಸಾವಿರ ಸಂಬಳ: ಯಾರ ಪಾಲು ಎಷ್ಟು? ಬೇರೆ ರಾಜ್ಯದಲ್ಲಿ ಎಷ್ಟಿದೆ?

3 years ago

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಸಂಬಳ ಏರಿಕೆಗೆ ಆಗ್ರಹಿಸಿ ಬೀದಿಯಲ್ಲಿ ನಿಂತು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೆ, ಸರ್ಕಾರ ಸಮಸ್ಯೆಯನ್ನು ಬಗೆ ಹರಿಸುವ ಬದಲು ಕೇಂದ್ರ ಸರ್ಕಾರ ಅನುದಾನ ಕೊಡುತ್ತಿಲ್ಲ ಎನ್ನುವ ವಾದವನ್ನು ಮುಂದಿಟ್ಟಿದೆ. ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ನಿಯಮ...