Sunday, 17th February 2019

Recent News

3 weeks ago

ಪಾರ್ಟಿ ಬಳಿಕ ಸ್ನೇಹಿತರ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹದ್ದೇ ಪ್ರಕರಣವೊಂದು ಯಶವಂತಪುರ ರೈಲ್ವೇ ನಿಲ್ದಾಣ ಬಳಿ ಗುರುವಾರ ಸಂಜೆ 6.30 ಗಂಟೆಗೆ ಸುಮಾರು ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಗೌತಮ್, ರಘು ಹಾಗೂ ಸಲ್ಲು ಹಲ್ಲೆ ಮಾಡಿದ ಆರೋಪಿಗಳು. ಈ ಮೂವರು ಸೇರಿ ತಮ್ಮ ಸ್ನೇಹಿತರಾದ ವಿನೋದ್ ಕುಮಾರ್ ಹಾಗೂ ಮಾರುತಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಗಿದ್ದೇನು?: ಹಲ್ಲೆ ಮಾಡಿದ […]

1 month ago

ವಿಡಿಯೋ ತೋರಿಸಿ ಅಪ್ರಾಪ್ತೆ ಮೇಲೆ 4 ವರ್ಷ ಅತ್ಯಾಚಾರ ಮಾಡಿದ್ರು..!

ಹೈದರಾಬಾದ್: ಅತ್ಯಚಾರವೆಸೆಗಿದ ವಿಡಿಯೋ ತೋರಿಸಿ ಆರೋಪಿಗಳು 16 ವರ್ಷದ ಬಾಲಕಿಯೊಬ್ಬಳ ಮೇಲೆ 4 ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ ಕೊಟ್ಟ ಘಟನೆ ಹೈದರಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 4 ವರ್ಷಗಳ ಹಿಂದೆ ಬಾಲಕಿ ಮೇಲೆ ಆಕೆಯ ಸಂಬಂಧಿಕನೊಬ್ಬ ಅತ್ಯಚಾರವೆಸೆಗಿದ್ದ. ಅಲ್ಲದೆ ಆ ದೃಶ್ಯಗಳನ್ನು ವಿಡಿಯೋ ಮಾಡಿ ತನ್ನ ಸ್ನೇಹಿತರಿಗೆ ಕಳುಹಿಸಿದ್ದ. ಬಳಿಕ ಆರೋಪಿ ಹಾಗೂ ಆತನ...

ಸಿಕ್ಸರ್, ಬೌಂಡರಿ ಸಿಡಿಸಿ ಮಿಂಚಿದ ಪ್ರಜ್ವಲ್ ರೇವಣ್ಣ!

3 months ago

ಹಾಸನ: ಲೋಕೋಪಯೋಗಿ ಸಚಿವ ರೇವಣ್ಣ ಅವವರ ಪುತ್ರ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಭಾನುವಾರದಂದು ಜಿಲ್ಲೆಯ ಹೊಳೆನರಸೀಪುರದ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಮ್ಯಾಚ್ ಆಡಿ ಖುಷಿ ಪಟ್ಟಿದ್ದಾರೆ. ಪ್ರಜ್ವಲ್ ಅವರು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ...

ಕದಿಯುವಾಗ ಶಬ್ದ ಓಡಿ ಹೋಗಿ ತಿರುಗಿದ್ರೆ ಹಂದಿ – ಕಾಡುತ್ತಿರುವ ಕಾಲೇಜಿನ ತುಂಟತನ

3 months ago

ನೆನಪುಗಳನ್ನು ಹಿಡಿಯುವ ಹಂಬಲ. ಆದರೆ ಕೈ ಸಿಗದೇ ಓಡಿ ಹೋಗುತ್ತವೆ. ಪ್ರತಿಯೊಬ್ಬರ ಜೀವನದಲ್ಲೂ ನೆನಪುಗಳು ಸದಾ ಇರುತ್ತವೆ. ಕೆಲವರಿಗೆ ಸಿಹಿ ನೆನಪುಗಳಾದ್ರೆ ಇನ್ನೂ ಕೆಲವರಿಗೆ ಕಹಿ ನೆನಪುಗಳು ಅಚ್ಚಳಿಯದೇ ಉಳಿದಿವೆ. ಆದರೆ ಮನುಷ್ಯನ ಜೀವನ ಮಾತ್ರ ನೆನಪು ಮತ್ತು ಕನಸಿನ ಮಧ್ಯೆ...

ಗರ್ಭಿಣಿ ರಾಧಿಕೆಗೆ ಸರ್ಪ್ರೈಸ್ ನೀಡಿದ ಗೆಳತಿಯರು

5 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮಡದಿ, ಸ್ಯಾಂಡಲ್‍ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ರಾಧಿಕಾ ಅವರಿಗೆ ಗೆಳತಿಯರಾದ ಪ್ರತಿಭಾ ಸುರೇಶ್, ಸಾನಿಯಾ ಸರ್ದರಿಯಾ ಮತ್ತು ವನಿತಾ ಉಮೇಶ್ ಮೂವರು ಸರ್ಪ್ರೈಸ್ ನೀಡಿದ್ದಾರೆ. ಗರ್ಭಿಣಿಗೆ ಸಾಮಾನ್ಯವಾಗಿ ಬಗೆ ಬಗೆಯ ತಿನಿಸುಗಳನ್ನು...

ಸ್ನೇಹಿತನ ಮನೆಗೆ ಬಂದು ಎಣ್ಣೆಪಾರ್ಟಿ ಮಾಡಿ ಬೆಳಗಾಗೋವಷ್ಟರಲ್ಲಿ ಹೆಣವುರುಳಿಸಿ ಎಸ್ಕೇಪ್!

5 months ago

ಬೆಂಗಳೂರು: ಪತಿ-ಪತ್ನಿ ಇದ್ದ ಮನೆಗೆ ಸೋಮವಾರ ಸ್ನೇಹಿತರು ಮನೆಗೆ ಬಂದು ಎಣ್ಣೆಪಾರ್ಟಿ ಮಾಡಿ ಮಲಗಿ ಬೆಳಗಾಗೋವಷ್ಟರಲ್ಲಿ ಹೆಣವುರುಳಿಸಿ, ಎಸ್ಕೇಪ್ ಆದ ಪ್ರಕರಣವೊಂದು ಬೆಂಗಳೂರಿನ ಬಂಡೇಪಾಳ್ಯದ ಬಳಿಯಿರುವ ಐಟಿಐ ಲೇಔಟ್‍ನಲ್ಲಿ ನಡೆದಿದೆ. ಯಶವಂತ್(28) ಕೊಲೆಯಾದ ಯುವಕ. ಮಂಡ್ಯ ಮೂಲದ ಯಶವಂತ್ ಮನೆಗೆ ತನ್ನ...

ಸ್ನೇಹಿತರಿಂದ ನವದಂಪತಿಗೆ 5 ಲೀ. ಪೆಟ್ರೋಲ್ ಗಿಫ್ಟ್

5 months ago

ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ...

ಸ್ನೇಹಿತರ ಜೊತೆ ಮಲಗಿ ಕೆನಡಾ ಟೂರ್ ಹೋಗಲು ಹಣ ಕೊಡು ಅಂದ ಪ್ರಿಯಕರ!

5 months ago

ಮುಂಬೈ: ಕೆನಡಾ ಪ್ರವಾಸಕ್ಕೆ ತೆರಳಲು ನನ್ನ ಸ್ನೇಹಿತರ ಜೊತೆ ಮಲಗಿ ಹಣ ಕೊಡು ಅಂತ ಪ್ರಿಯಕರನೊಬ್ಬ ಯುವತಿಗೆ ಬೆದರಿಕೆ ಹಾಕಿದ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನಂತೆ ಸದ್ಯ ಪೊಲೀಸರು ಆರೋಪಿ ಪ್ರಿಯಕರನನ್ನು ಬಂಧಿಸಿದ್ದಾರೆ. ಅಲ್ಲದೇ ಆತನ ವಿರುದ್ಧ...