Thursday, 18th July 2019

Recent News

4 weeks ago

ಅಪಘಾತದಲ್ಲಿ ಅಣ್ಣ, ತಂಗಿ ಸಾವು – ಶವಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಆನೇಕಲ್: ಇಂದು ಮುಂಜಾನೆ ಕೆಲಸಕ್ಕೆಂದು ಬೈಕಿನಲ್ಲಿ ಹೊರಟಿದ್ದ ವೇಳೆ ಅಪಘಾತ ಸಂಭವಿಸಿ ಅಣ್ಣ, ತಂಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರದ ನೆರಿಗಾ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ ಮತ್ತು ಗಿರೀಶ್ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳು. ಅತಿ ವೇಗವಾಗಿ ಬಂದ ನೀರಿನ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದ್ದು, ಅಪಘಾತವಾದ ರಭಸಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಿಂದ ಬಂದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ನೆರಿಗಾ ಗ್ರಾಮದಲ್ಲಿ ಇಬ್ಬರು ವಾಸವಿದ್ದರು. ಇಂದು ಮುಂಜಾನೆ […]

1 month ago

ರಾಷ್ಟ್ರಗೀತೆ ಹಾಡಿ ಗ್ರಾಮಸ್ಥರಿಂದ ನವಿಲಿನ ಅಂತ್ಯಸಂಸ್ಕಾರ

ಧಾರವಾಡ: ಅನಾರೋಗ್ಯ ಪೀಡಿತ ರಾಷ್ಟ್ರ ಪಕ್ಷಿ ನವಿಲು ಮೃತಪಟ್ಟ ಹಿನ್ನೆಲೆ ಧಾರವಾಡದ ಗ್ರಾಮವೊಂದರಲ್ಲಿ ಅದಕ್ಕೆ ಸಕಲ ಗೌರವ ನೀಡಿ ವಿಧಿ ವಿಧಾನಗಳಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದ ನೀರಿನ ಟ್ಯಾಂಕ್‍ನ ಮೇಲೆ ಅಸ್ವಸ್ಥಗೊಂಡಿದ್ದ ನವಿಲೊಂದು ಪತ್ತೆಯಾಗಿತ್ತು. ಇದನ್ನು ನೋಡಿದ ಗ್ರಾಮಸ್ಥರು ಅದಕ್ಕೆ ಆರೈಕೆ ಮಾಡಿ ನೀರು ಕುಡಿಸಿ, ಆಹಾರ ಕೊಟ್ಟಿದ್ದಾರೆ. ಆದರೆ...

ದಟ್ಟಾರಣ್ಯದಲ್ಲೊಂದು ವಿಚಿತ್ರ ಪದ್ಧತಿ – ಶವಗಳನ್ನು ಹೂಳದೇ ಪಂಜರದಲ್ಲಿ ಇರಿಸೋ ಗ್ರಾಮಸ್ಥರು

2 months ago

ಜಕಾರ್ತ: ಹುಟ್ಟಿದ ಮನುಷ್ಯ ಸಾಯಲೇಬೇಕು ಇದು ಪ್ರಕೃತಿಯ ನಿಯಮ. ಸಾವನ್ನಪ್ಪಿದ ವ್ಯಕ್ತಿಯ ಅಂತ್ಯಕ್ರಿಯೆಯನ್ನು ವಿಶ್ವದಾದ್ಯಂತ ಭಿನ್ನವಾಗಿ ಮಾಡುತ್ತಾರೆ. ಧರ್ಮಗಳ ಆಧಾರದಲ್ಲಿ ಅಂತ್ಯಕ್ರಿಯೆ ಪದ್ಧತಿ ಪ್ರದೇಶದಿಂದ ಪ್ರದೇಶಗಳಿಗೆ ಭಿನ್ನವಾಗಿರುತ್ತವೆ. ಇಂಡೋನೇಷ್ಯಾ ಉತ್ತರ ಬಾಲಿ ಪ್ರಾಂತ್ಯದ ದಟ್ಟ ಅರಣ್ಯ ಪ್ರದೇಶದಲ್ಲಿರುವ ಟ್ರನ್ಯನ್ ಗ್ರಾಮದಲ್ಲಿ ಶವಗಳನ್ನು...

ತಂದೆಯ ಸಾವು ಅಸ್ವಾಭಾವಿಕ – ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರಿ ದೂರು

2 months ago

ಬೆಳಗಾವಿ: ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್ ಸಾವಿನ ಬಗ್ಗೆ ಪುತ್ರಿ ಸಂದ್ಯಾ ಪಾಟೀಲ್ ಅನುಮಾನ ವ್ಯಕ್ತಪಡಿಸಿದ್ದು, ತಂದೆಯ ಸಾವು ಅಸ್ವಾಭಾವಿಕ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ತಂದೆಯ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಸಂದ್ಯಾ ಪಾಟೀಲ್ ಎಪಿಎಂಸಿ ಠಾಣೆಯಲ್ಲಿ ಯುಡಿಆರ್ ಪ್ರಕರಣ...

ತಂದೆ-ತಾಯಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಸಿ.ಎಸ್.ಶಿವಳ್ಳಿ

4 months ago

ಹುಬ್ಬಳ್ಳಿ: ತೀವ್ರ ಹೃದಯಾಘಾತದಿಂದ ನಿಧನರಾಗಿದ್ದ ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಧಾರವಾಡದ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆಯಿತು. ಗ್ರಾಮದ ಬಳಿ ಇರುವ ಸಚಿವರ ಜಮೀನಿನಲ್ಲಿ ತಂದೆ ತಾಯಿ ಸಮಾಧಿಯ ಪಕ್ಕದಲ್ಲೇ ಶಿವಳ್ಳಿ...

ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

4 months ago

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ...

ನೋವಿನಲ್ಲೂ ಪತಿಗೆ ಸೆಲ್ಯೂಟ್ ಮಾಡಿ ಭಾರತ್ ಮಾತಾಕೀ ಜೈ ಎಂದ ಗುರು ಪತ್ನಿ

5 months ago

ಮಂಡ್ಯ: ಗುರು ಅಮರ್ ರಹೇ.. ಗುರು ಅಮರ್ ರಹೇ ಎಂಬ ಘೋಷಣೆಗಳೊಂದಿಗೆ ಯೋಧನ ಅಂತಿಮ ವಿಧಿ ವಿಧಾನ ನಡೆಸಲು ಸಿದ್ಧತೆ ಆರಂಭವಾಗುತ್ತಿದಂತೆ ಗುರು ಅವರ ಪತ್ನಿ ಕಲಾವತಿ ಅವರಿಗೆ ಅಂತಿಮ ವಂದನೆ ಸಲ್ಲಿಸಲು ಅವಕಾಶ ನೀಡಲಾಯಿತು. ಈ ವೇಳೆ ಪತಿಯ ಚಿತೆಯ...

ಗುರು ಅಮರ್ ರಹೇ.. ಪಂಚಭೂತಗಳಲ್ಲಿ ವೀರಯೋಧ ಲೀನ

5 months ago

ಮಂಡ್ಯ: ಹುತಾತ್ಮ ಯೋಧ ಗುರು.ಎಚ್ ಅವರ ಅಂತ್ಯಕ್ರಿಯೆ ಜನಸಾಗರದ ನಡುವೆ ಶನಿವಾರ ರಾತ್ರಿ ಮದ್ದೂರು ತಾಲೂಕಿನ ಗುಡಿಗೇರಿ ಸಮೀಪದ ಮೆಳ್ಳಹಳ್ಳಿಯಲ್ಲಿ ನೆರವೇರಿತು. ಅಂತ್ಯ ಕ್ರಿಯೆಗೂ ಮುನ್ನ ಗುರು ಅವರ ನಿವಾಸದಲ್ಲಿ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಹುತಾತ್ಮ...