Saturday, 14th December 2019

9 months ago

ಈ ಚುನಾವಣೆಯಲ್ಲೂ ಕಪ್ ನಮ್ಮದೇ: ಗೋ.ಮಧುಸೂದನ್

– ದೋಸ್ತಿ ಸರ್ಕಾರದಲ್ಲಿ ಮೂರು ಗುಂಪು – ಜೆಡಿಎಸ್ ನಂಬರ್ ಝೀರೋ ಆದ್ರೂ ಅಚ್ಚರಿ ಇಲ್ಲ: ತೇಜಸ್ವಿನಿಗೌಡ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆಂದು ಈಗಲೇ ಹೇಳುವುದು ಬೇಡ. ಆದರೆ ಈ ಚುನಾವಣೆಯಲ್ಲಿಯೂ ಕಪ್ ನಮ್ಮದೇ ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿತ್ತು. ಈಗ ಮೊದಲನೇ ಸ್ಥಾನದಲ್ಲಿದೆ. ಆದರೆ ಮೊದಲ ಸ್ಥಾನದಲ್ಲಿದ್ದ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಕುಸಿದಿದೆ. ಏನೇ […]