Saturday, 16th February 2019

Recent News

1 week ago

ಅತೃಪ್ತ ಶಾಸಕರು ಪಕ್ಷ ಬಿಡುತ್ತಾರೆ ಅನಿಸ್ತಿದೆ: ಜಿ.ಪರಮೇಶ್ವರ್

– ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಬೆಂಗಳೂರು: ಅತೃಪ್ತ ಶಾಸಕರು ಕಳೆದ ಮೂರು ಸಿಎಲ್‍ಪಿ ಸಭೆಗೂ ಹಾಜರಾಗಲಿಲ್ಲ. ಹೀಗಾಗಿ ಅವರು ಪಕ್ಷ ಬಿಡುತ್ತಾರೆ ಅಂತ ಅನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಮಹಿಂದಾ ರಾಜಪಕ್ಸೆ ಅವರನ್ನು ಭೇಟಿಯಾಗಿ ಬಳಿಕ ಮಾತನಾಡಿದ ಅವರು, ಸಿಎಲ್‍ಪಿ ಸಭೆಗೆ ಗೈರಾದ ಶಾಸಕರ ಅನರ್ಹತೆ ಮಾಡುವ ಕುರಿತು ಈಗಾಗಲೇ ತೀರ್ಮಾನ ಮಾಡಲಾಗಿದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಅವರನ್ನು ಹೊರತುಪಡಿಸಿ ಬೇರೆ […]

1 month ago

ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ರೂ ಸಮ್ಮಿಶ್ರ ಸರ್ಕಾರದಲ್ಲಿ ಖರ್ಚಿಗೆ ಕಮ್ಮಿಯೇನಿಲ್ಲ. ವಿಧಾನಸೌಧದಲ್ಲಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಕೊಠಡಿಯ ನವೀಕರಣಕ್ಕೆ 70 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಪರಮೇಶ್ವರ್‍ಗೆ ಗೃಹ ಖಾತೆ ಹೋದಾಗ ದಲಿತರಿಗೆ ಅನ್ಯಾಯ ಎಂದು ರೇವಣ್ಣ ಹೇಳಿದ್ದರು. ಈಗ ಪರಮೇಶ್ವರ್ ಮೇಲಿನ ಪ್ರೀತಿಗೆ ರೇವಣ್ಣ ಅವರು ಇಲಾಖೆ ನಿಯಮವೇ ಬ್ರೇಕ್ ಮಾಡಿದ್ದಾರೆ. ಕಾಂಗ್ರೆಸ್‍ನಲ್ಲಿ ಯಾರ ಕೆಲಸ...

ಪಬ್ಲಿಕ್ ಟಿವಿಯ ಬದ್ರುದ್ದೀನ್ ಮಾಣಿಯವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನ

2 months ago

ಬೆಂಗಳೂರು: ಸೋಮವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ನಡೆದ 2018ರ ವರ್ಷದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಬ್ಲಿಕ್ ಟಿವಿಯ ರಾಜಕೀಯ ವಿಭಾಗದ ಮುಖ್ಯಸ್ಥ ಬದ್ರುದ್ದೀನ್.ಕೆ.ಮಾಣಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಮಾರಂಭದಲ್ಲಿ ನಗರಾಭಿವೃದ್ದಿ ಸಚಿವ ಜಿ...

ಡಿಸಿಎಂ ಬಳಿಯ ಗೃಹ ಖಾತೆ ಪಡೆದು ಪರಂಗೆ ಚಮಕ್ ಕೊಟ್ರಾ ಎಂ.ಬಿ.ಪಾಟೀಲ್!

2 months ago

ಬೆಂಗಳೂರು: ಸಚಿವ ಸಂಪುಟ ಪುನಾರಚನೆಯ ಬಳಿಕ ಸಚಿವ ಎಂ.ಬಿ.ಪಾಟೀಲ್ ತಮ್ಮಿಷ್ಟದ ಗೃಹ ಖಾತೆಯನ್ನು ಪಡೆಯುವಲ್ಲಿ ಯಶಸ್ವಿಯಾದರು. ಇಂದು ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ದಿನವೇ ಡಿಸಿಎಂ ಜಿ.ಪರಮೇಶ್ವರ್ ಅವರಿಗೆ ಸಣ್ಣದೊಂದು ಚಮಕ್ ನೀಡಿದಂತೆ ಕಾಣಿಸಿತು. ಈ ಮೊದಲು...

ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಚಿವ ರೇವಣ್ಣ

2 months ago

– ಪರಿಶಿಷ್ಟ ಜಾತಿ ನಾಯಕರು ಡಿಸಿಎಂ ಆಗಿರುವುದನ್ನ ಪಕ್ಷದವರೇ ಸಹಿಸಲ್ಲ – ಸಂಚು ಮಾಡಲು ಹೋದ್ರೆ ಕಾಂಗ್ರೆಸ್ ನಾಯಕರು ಏಟು ತಿಂತಾರೆ ಬೆಂಗಳೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ದಲಿತ ನಾಯಕರು. ಅವರಿಂದ ಗೃಹ ಖಾತೆ ವಾಪಸ್ ಪಡೆಯಬಾರದಿತ್ತು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ...

ಡಿಸಿಎಂ ಆಗಿದ್ರೂ ಪರಮೇಶ್ವರ್, ಎಚ್‍ಡಿಕೆ ಕೈಗೊಂಬೆ- ದೋಸ್ತಿ ಸರ್ಕಾರದಲ್ಲಿ `ಕೈ’ ಹಿತ ಕಾಯಲು ಅಸಮರ್ಥ

2 months ago

ಬೆಂಗಳೂರು: ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರ ಬಳಿ ಇರುವ ಗೃಹ ಇಲಾಖೆಯನ್ನು ಕಾಂಗ್ರೆಸ್ ಹೈಕಮಾಂಡ್ ಕಿತ್ತುಕೊಂಡಿದೆ. 8 ವರ್ಷ ಪಕ್ಷ ಮುನ್ನಡೆಸಿದ್ದೇನೆ, ನನ್ನ ನೇತೃತ್ವದಲ್ಲಿ 2 ಬಾರಿ ಪಕ್ಷ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ತಮ್ಮೆಲ್ಲಾ ಪ್ರಭಾವ ಬಳಸಿ `ಗೃಹ’ ಉಳಿಸಿಕೊಳ್ಳಲು ಪರಮೇಶ್ವರ್...

ಸಾಮಾನ್ಯರು ಬಿಡಿ, ಜನಪ್ರತಿನಿಧಿಗಳ ಮನೆಯಲ್ಲೇ ಆಗ್ತಿಲ್ಲ ಕಸ ವಿಂಗಡಣೆ, ವಿಲೇವಾರಿ!

2 months ago

– ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್‍ನಲ್ಲಿ ಬಯಲಾಯ್ತು ಅಸಲಿಯತ್ತು ಬೆಂಗಳೂರು: ಸಿಲಿಕಾನ್ ಸಿಟಿ ಕಸದ ನಗರಿ ಅಂತ ಈಗಾಗಲೇ ಜಗಜ್ಜಾಹೀರಾಗಿದೆ. ಬಿಬಿಸಿಯೇ ಬೆಂಗಳೂರು ನಗರವನ್ನು ಕೊಳಕು ನಗರ ಅಂತಲೂ ಘೋಷಿಸಿ ಬಿಟ್ಟಿದೆ. ಈ ಹಣೆಪಟ್ಟಿಯಿಂದ ಹೊರ ಬರೋದಕ್ಕೆ ಜಾಹೀರಾತಿಗಾಗಿ ಬಿಬಿಎಂಪಿ ಕೋಟಿಗಟ್ಟಲೇ...

ಪ್ರಸಾದದಲ್ಲಿ ವಿಷ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ನಂತರ ಕ್ರಮ – ಡಿಸಿಎಂ ಪರಂ

2 months ago

ತುಮಕೂರು: ಸುಲ್ವಾಡಿ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆತಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದು, ವಿಧಿವಿಜ್ಞಾನದ ಪ್ರಯೋಗದ ವರದಿ ನಂತರ ಕ್ರಮ ಕೈಗೊಳ್ಳಲಾಗುತ್ತದೆಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿಂದು ಸ್ಮಾರ್ಟ್ ಸಿಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,...