Sunday, 26th May 2019

Recent News

2 months ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಆಹಾರ ತನಿಖೆಗೊಳಪಡಿಸಿ ತಪ್ಪು ಕಂಡುಬಂದಲ್ಲಿ ಕಠಿಣ ಕ್ರಮ- ಡಿಸಿಎಂ

– 3 ಬಾರಿ ಊಟ ಮಾಡಿದಾಗ ನಾನೇ ಎಚ್ಚರಿಕೆ ಕೊಟ್ಟಿದ್ದೆ ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಪೌರಕಾರ್ಮಿಕರಿಗೆ ವಿಷಾಹಾರ ನೀಡುತ್ತಿರುವ ಕುರಿತು ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಊಟದ ವಿಚಾರವಾಗಿ ಆಕ್ರೋಶ ಹೊರಹಾಕಿದ ಡಿಸಿಎಂ, ನಾನು ಮಾಧ್ಯಮದಲ್ಲಿ ವರದಿ ಬಂದಿದ್ದನ್ನು ನೋಡಿದ್ದೇನೆ. ಈ ಕುರಿತು 3 ಬಾರಿ ನಾನೇ ಊಟ ಮಾಡಿದಾಗ ಎಚ್ಚರಿಕೆ ಕೊಟ್ಟಿದ್ದೇನೆ. ಈ ಸಂಬಂಧ ತನಿಖೆ ಮಾಡಲು ಕಮೀಷನರ್ ಗೆ ಸೂಚನೆ ಕೊಟ್ಟಿದ್ಚದೇನೆ ಅಂದ್ರು. ಎಲ್ಲ […]

2 months ago

ತುಮಕೂರು ನಮಗೆ ಬೇಕು: ಕೈ ನಾಯಕರ ವಿರುದ್ಧ ಡಿಸಿಎಂ ಅಸಮಾಧಾನ

ಬೆಂಗಳೂರು: ಜೆಡಿಎಸ್ ಜೊತೆಗೆ ಸೀಟು ಹಂಚಿಕೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್‍ನಲ್ಲೇ ಬಂಡಾಯ ಎದ್ದಿದೆ. ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧವೇ ಉಪಮುಖ್ಯಮಂತ್ರಿ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ತುಮಕೂರು ಜೆಡಿಎಸ್ ಪಟ್ಟಿಯಲ್ಲೇ ಇರಲಿಲ್ಲ. ಜೆಡಿಎಸ್‍ನವರಿಗೆ ಹೇಗೆ ಕ್ಷೇತ್ರ ಬಿಟ್ಟು ಕೊಟ್ರೋ ಗೊತ್ತಿಲ್ಲ. ಹೀಗಾಗಿ ಇದೀಗ ತುಮಕೂರು ವಾಪಸ್...

ರಾಷ್ಟ್ರೀಯ ಹೆದ್ದಾರಿಯಲ್ಲೂ ಡಿಸಿಎಂ ಪರಮೇಶ್ವರ್‌ಗೆ ಝೀರೋ ಟ್ರಾಫಿಕ್ ವ್ಯವಸ್ಥೆ

3 months ago

ದಾವಣಗೆರೆ: ಝೀರೋ ಟ್ರಾಫಿಕ್‍ನಿಂದ ಭಾರೀ ಚರ್ಚೆಯಾಗಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮತ್ತೆ ಅದೇ ಕಾರಣಕ್ಕೆ ದಾವಣಗೆರೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಪರಮೇಶ್ವರ್ ಅವರು ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರಿನಿಂದ ದಾವಣಗೆಯಲ್ಲಿ ನಡೆದ ಜಿಲ್ಲಾ ಛಲವಾದಿ ಮಹಾಸಭಾ ಕಾರ್ಯಕ್ರಮಕ್ಕೆ ಬೆಳಗ್ಗೆ 9...

ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ಇದ್ಯಾ ಪ್ರಾಣ ಬೆದರಿಕೆ….?

3 months ago

-ಜೀವ ಭಯನಾ..? ಝೆಡ್ ಪ್ಲಸ್ ಸೆಕ್ಯೂರಿಟಿ ವ್ಯಾಮೋಹನಾ..? ಬೆಂಗಳೂರು/ದಾವಣಗೆರೆ: ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಜೀವ ಬೆದರಿಕೆ ಇದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊ0ಡಿದೆ. ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ಪೊಲೀಸ್ ಇಲಾಖೆಗೆ ಪರಮೇಶ್ವರ್ ಅವರಿಗೆ ಝೆಡ್+ಸೆಕ್ಯೂರಿಟಿ ನೀಡುವಂತೆ ಸೂಚನೆ ನೀಡಿದ್ದಾರೆ. ಹಾಲಿ,...

ರಸ್ತೆ ಬದಿಯ ಅಂಗಡಿಯಲ್ಲಿ ಚಹಾ ಹೀರಿದ ಡಿಸಿಎಂ

3 months ago

ತುಮಕೂರು: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಝೀರೋ ಟ್ರಾಫಿಕ್ ನಲ್ಲಿ ಓಡಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದರು. ಆದರೆ ಈಗ ಜಿ.ಪರಮೇಶ್ವರ್ ದಿನದಿಂದ ದಿನಕ್ಕೆ ತವರು ಜಿಲ್ಲೆ ತುಮಕೂರಿನಲ್ಲಿ ಸರಳತೆ ಮೆರೆಯುತ್ತಿದ್ದಾರೆ. ಡಿಸಿಎಂ ಜಿ.ಪರಮೇಶ್ವರ್ ಅವರು ಸ್ವಕ್ಷೇತ್ರ ಕೊರಟಗೆರೆ ಪಟ್ಟಣದ ಬೀದಿ ಬದಿಯ...

ಅತೃಪ್ತ ಶಾಸಕರು ಪಕ್ಷ ಬಿಡುತ್ತಾರೆ ಅನಿಸ್ತಿದೆ: ಜಿ.ಪರಮೇಶ್ವರ್

4 months ago

– ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಶ್ರೀಲಂಕಾ ಮಾಜಿ ರಾಷ್ಟ್ರಪತಿ ಬೆಂಗಳೂರು: ಅತೃಪ್ತ ಶಾಸಕರು ಕಳೆದ ಮೂರು ಸಿಎಲ್‍ಪಿ ಸಭೆಗೂ ಹಾಜರಾಗಲಿಲ್ಲ. ಹೀಗಾಗಿ ಅವರು ಪಕ್ಷ ಬಿಡುತ್ತಾರೆ ಅಂತ ಅನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಶ್ರೀಲಂಕಾ...

ತುರ್ತು ಕಾಮಗಾರಿ ನಿಯಮದಡಿ ಪರಂಗಾಗಿ ರೇವಣ್ಣ ಲಕ್ಷ ಲಕ್ಷ ಖರ್ಚು..!

4 months ago

ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದ್ರೂ ಸಮ್ಮಿಶ್ರ ಸರ್ಕಾರದಲ್ಲಿ ಖರ್ಚಿಗೆ ಕಮ್ಮಿಯೇನಿಲ್ಲ. ವಿಧಾನಸೌಧದಲ್ಲಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಕೊಠಡಿಯ ನವೀಕರಣಕ್ಕೆ 70 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಪರಮೇಶ್ವರ್‍ಗೆ ಗೃಹ ಖಾತೆ ಹೋದಾಗ ದಲಿತರಿಗೆ ಅನ್ಯಾಯ ಎಂದು ರೇವಣ್ಣ ಹೇಳಿದ್ದರು. ಈಗ ಪರಮೇಶ್ವರ್ ಮೇಲಿನ...

ಗೃಹಖಾತೆ ತಪ್ಪಿಸಿದ್ದ ಮಾಜಿ ಸಿಎಂ ವಿರುದ್ಧ ಸೇಡು ತೀರಿಸಿಕೊಂಡ್ರು ಪರಮೇಶ್ವರ್..!

5 months ago

ಬೆಂಗಳೂರು: ಗೃಹ ಖಾತೆ ತಪ್ಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಕೊನೆಗೂ ಸೇಡು ತೀರಿಸಿಕೊಂಡಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯೇ ಅನುಮೋದಿಸಿದ್ದ ಪಟ್ಟಿಯಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಎಚ್ ಡಿ...