56 ಕೋಟಿ ರೂ. ಡ್ರಗ್ಸ್ ಮಾಹಿತಿ ಸುಳ್ಳು.. ಮಹಾರಾಷ್ಟ್ರ ಪೊಲೀಸರಿಂದ ಸುಳ್ಳು ಮಾಹಿತಿ: ಪರಮೇಶ್ವರ್ ಸ್ಪಷ್ಟನೆ
- ಬೆಂಗಳೂರಲ್ಲಿ 1.20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಸಿಕ್ಕಿದೆ ಎಂದ ಗೃಹ ಸಚಿವ ಬೆಂಗಳೂರು:…
ದೆಹಲಿಯಲ್ಲಿ ದಲಿತ ಸಿಎಂ ಕೂಗು; ಜಿ.ಪರಮೇಶ್ವರ್ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ
ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಗೊಂದಲ ಮುಂದುವರಿದಿದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ…
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದ ವಜಾ ಮಾಡಲು ಕ್ರಮ: ಪರಮೇಶ್ವರ್
ಬೆಳಗಾವಿ: ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನ ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ…
ಆಯ್ತಪ್ಪ ನಾವು ಗ್ಯಾರಂಟಿ ಕೊಡೋದಿಲ್ಲ, ನಾಳೆಯಿಂದ ನಿಲ್ಸಿ ಬಿಡೋಣ: ಗ್ಯಾರಂಟಿ ಟೀಕಿಸುವವರಿಗೆ ಪರಮೇಶ್ವರ್ ಟಾಂಗ್
- ರಸ್ತೆ, ಚರಂಡಿ ನಿರ್ಮಾಣದಿಂದ ಜನರು ಉದ್ಧಾರ ಆಗುತ್ತಾರಾ - ಗೃಹ ಸಚಿವರ ಪ್ರಶ್ನೆ ತುಮಕೂರು:…
ಎರಡೂವರೆ ವರ್ಷಕ್ಕಷ್ಟೇ ಸಿಎಂ ಎಂದು ಯಾರೂ ಹೇಳಿಲ್ಲ, 5 ವರ್ಷಕ್ಕೆ ಸಿದ್ದರಾಮಯ್ಯರೇ ಸಿಎಂ ಅಂತ ಆಯ್ಕೆ ಮಾಡಿದ್ದೇವೆ: ಪರಂ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಜೋರಾಗಿದೆ. ಇದರ ಮಧ್ಯೆ ಗೃಹ ಸಚಿವ ಪರಮೇಶ್ವರ್…
ಪೊಲೀಸರು ಪದಕ ಪಡೆದಿರುವುದರ ಹಿಂದೆ ಶ್ರಮ, ಪ್ರಾಮಾಣಿಕತೆ, ಸಮಾಜದ ಸೇವೆ ಇದೆ: ಡಾ.ಜಿ ಪರಮೇಶ್ವರ್
ಬೆಂಗಳೂರು: ರಾಜ್ಯವನ್ನು ಶಾಂತಿಯಿಂದ ಇಡುವುದರಲ್ಲಿ ಪೊಲೀಸ್ ಇಲಾಖೆಯು (Police Department) ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.…
ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು
- ಪರಮೇಶ್ವರ್ ಜೊತೆ 1 ಗಂಟೆಗೂ ಹೆಚ್ಚು ಕಾಲ ರಾಜಣ್ಣ ಮಾತುಕತೆ ಬೆಂಗಳೂರು: ಸಚಿವ ಸಂಪುಟದಿಂದ…
ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್- ದಲಿತ ಸಚಿವರು, ಶಾಸಕರ ಒಗ್ಗಟ್ಟಿಗೆ ಪರಮೇಶ್ವರ್ ಕರೆ
- ಒಳ ಮೀಸಲಾತಿ ಜಟಾಪಟಿ ಮಧ್ಯೆ ಮೀಟಿಂಗ್ ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್…
ಪರಮೇಶ್ವರ್ ಬೆನ್ನಿಗೆ ನಿಂತ ಸಿಎಂ, ಸಚಿವರು – ನಾವಿದ್ದೇವೆ ಎಂದ ಹೈಕಮಾಂಡ್
ಬೆಂಗಳೂರು: ಇ.ಡಿ ದಾಳಿ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿ ಗೃಹ…
ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡೋ ವಿಚಾರದಲ್ಲಿ ಯಾವುದೇ ಪತ್ರ ಬಂದಿಲ್ಲ ಎಂದ ಗೃಹ ಸಚಿವ
ರಶ್ಮಿಕಾ ಮಂದಣ್ಣಗೆ (Rashmika Mandanna) ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ…
