Sunday, 16th June 2019

2 weeks ago

ರಾಜಕೀಯದಲ್ಲಿ ಕುಸ್ತಿ, ಕಾರ್ಯಕ್ರಮದಲ್ಲಿ ದಳ, ಕಮಲ ದೋಸ್ತಿ – ಒಂದೇ ಕಾರಿನಲ್ಲಿ ನಾಯಕರು

ಮೈಸೂರು: ರಾಜಕೀಯದಲ್ಲಿ ಕುಸ್ತಿ ಆಡುವ ಜೆಡಿಎಸ್, ಬಿಜೆಪಿ ನಾಯಕರು ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ಒಂದೇ ಕಾರಿನಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಓಡಾಡಿದ್ದಾರೆ. ಹೌದು. ಮೈಸೂರು- ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಜಿ.ಟಿ ದೇವೇಗೌಡ, ಸಚಿವ ಸಾ.ರಾ.ಮಹೇಶ್ ಜೊತೆಯಾಗಿ ಓಡಾಟ ನಡೆಸಿದ್ದಾರೆ. ಅದರಲ್ಲೂ ಒಂದೇ ಕಾರಿನಲ್ಲಿ ಜೆಡಿಎಸ್, ಬಿಜೆಪಿ ನಾಯಕರು ಪ್ರಯಾಣಿಸುತ್ತಿರುವುದು ವಿಶೇಷವಾಗಿದೆ. ಮೈಸೂರಿನಲ್ಲಿ ಇಂದು ಹಲವು ಕಾರ್ಯಕ್ರಮದಲ್ಲಿ ನಾಯಕರು ಒಟ್ಟಿಗೆ ಪಾಲ್ಗೊಂಡಿರುವುದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ. […]

2 weeks ago

ನಾನು ಬಿಜೆಪಿಗೆ ಹೋಗಲ್ಲ – ಮೋದಿಯನ್ನು ಹೊಗಳಿದ್ದ ಜಿಟಿಡಿ ಮಾತು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಹಿರಂಗವಾಗಿ ಹೊಗಳಿದ್ದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಬಿಜೆಪಿ ಸೇರುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಅವರು ಉತ್ತರ ನೀಡಿದ್ದು ನಾನು ಬಿಜೆಪಿಗೆ ಹೋಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಬಿಜೆಪಿಗೆ ಹೋಗುವ ಪ್ರಮೇಯವೇ ಇಲ್ಲ. ಈ...

ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ: ಜಿಟಿಡಿಗೆ ಸಿದ್ದರಾಮಯ್ಯ ಟಾಂಗ್

1 month ago

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಸಚಿವ ಜಿ.ಟಿ.ದೇವೇಗೌಡ ಕೊಟ್ಟಿರುವ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ...

ಜಿಟಿಡಿ ದ್ವಂದ್ವ ಹೇಳಿಕೆ ಕೊಟ್ಟಿರೋದು ಸರಿಯಲ್ಲ: ದಿನೇಶ್ ಗುಂಡೂರಾವ್

2 months ago

ಬೆಂಗಳೂರು: ಮೈಸೂರು ಕಾಂಗ್ರೆಸ್‍ಗೆ ಅಂತ ಮೊದಲೇ ತೀರ್ಮಾನಿಸಿದ್ದೇವು. ಆದ್ರೆ ಈಗ ಸಚಿವ ಜಿ.ಟಿ.ದೇವೇಗೌಡರು ಈ ರೀತಿಯ ಗೊಂದಲ ಹಾಗೂ ದ್ವಂದ್ವ ಹೇಳಿಕೆ ಕೊಟ್ಟಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ....

ನೀವು ವೋಟ್ ಹಾಕಿದ್ದು ಸಿದ್ದರಾಮಯ್ಯಗೆ, ನಾನ್ಯಾಕೆ ಬಂದು ಸಮಸ್ಯೆ ನೋಡಲಿ – ಜಿಟಿಡಿ ಕಿಡಿ

4 months ago

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಗರಂ ಆಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಡಿ. ಸಾಲುಂಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಸಂದರ್ಭದಲ್ಲಿ ಜಿಟಿಡಿ ಸಿದ್ದು ಅಭಿಮಾನಿಗಳ ವಿರುದ್ಧ ಕಿಡಿಕಾರಿದ್ದಾರೆ. ಗ್ರಾಮದೊಳಗೆ...

ನಾಡದೇವತೆ ಚಾಮುಂಡಿ ತಾಯಿ ಇರುವ ಬೆಟ್ಟದಲ್ಲಿ ನೀರಿಗೆ ಹಾಹಾಕಾರ!

4 months ago

ಮೈಸೂರು: ನಾಡದೇವತೆ ಚಾಮುಂಡಿ ತಾಯಿ ಇರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. 10 ದಿನಕ್ಕೆ ಒಮ್ಮೆ ಒಂದು ಗಂಟೆ ನೀರು ಬರುತ್ತೆ, ನಾವು ಹೇಗೆ ಇಲ್ಲಿ ಜೀವನ ಮಾಡಬೇಕು ಹೇಳಿ ಎಂದು ಚಾಮುಂಡಿ ಬೆಟ್ಟದ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ...

ಕಾಂಗ್ರೆಸ್ ಶಾಸಕರ ಬಡಿದಾಟಕ್ಕೆ ಬಿಜೆಪಿ ಕಾರಣ: ಜಿ.ಟಿ ದೇವೇಗೌಡ

5 months ago

ಚಾಮರಾಜನಗರ: ಕಾಂಗ್ರೆಸ್ ಶಾಸಕರಾದ ಆನಂದ್‍ಸಿಂಗ್ ಮತ್ತು ಕಂಪ್ಲಿ ಗಣೇಶ್ ಅವರು ರೆಸಾರ್ಟಿನಲ್ಲಿ ಬಡಿದಾಡಿಕೊಳ್ಳಲು ಬಿಜೆಪಿಯೇ ಕಾರಣ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಕೈ ಹಾಕಿದ್ದೇ ಇದಕ್ಕೆಲ್ಲ...

ನೀವು ಕಲಿತಿದ್ದನ್ನ ಮಕ್ಕಳಿಗೆ ಕಲಿಸ್ರಪ್ಪಾ-ಪ್ರಾಧ್ಯಾಪಕರಿಗೆ ಜಿಟಿಡಿ ಪಾಠ

6 months ago

ಬಳ್ಳಾರಿ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಓದಿದ್ದು ಬರೀ ಏಳನೇ ತರಗತಿಯಾದರೂ ಇಂದು ಪ್ರಾಧ್ಯಾಪಕರಿಗೆ ಪಾಠ ಮಾಡಿದ್ದಾರೆ. ಹಂಪಿ ಕನ್ನಡ ವಿವಿಯ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, “ಲಕ್ಷಗಟ್ಟಲೆ ಸಂಬಳ ತಗೆದುಕೊಳ್ಳುತ್ತೀರಾ. ನೋವು ಕಲಿತಿದ್ದನ್ನು ಮಕ್ಕಳಿಗೆ...