Wednesday, 17th July 2019

Recent News

3 months ago

ಜಿಟಿಡಿ ದ್ವಂದ್ವ ಹೇಳಿಕೆ ಕೊಟ್ಟಿರೋದು ಸರಿಯಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಮೈಸೂರು ಕಾಂಗ್ರೆಸ್‍ಗೆ ಅಂತ ಮೊದಲೇ ತೀರ್ಮಾನಿಸಿದ್ದೇವು. ಆದ್ರೆ ಈಗ ಸಚಿವ ಜಿ.ಟಿ.ದೇವೇಗೌಡರು ಈ ರೀತಿಯ ಗೊಂದಲ ಹಾಗೂ ದ್ವಂದ್ವ ಹೇಳಿಕೆ ಕೊಟ್ಟಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು ಎಂದು ಸಚಿವ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಶೇ.80 ರಷ್ಟು ಕಡೆ […]

5 months ago

ನೀವು ವೋಟ್ ಹಾಕಿದ್ದು ಸಿದ್ದರಾಮಯ್ಯಗೆ, ನಾನ್ಯಾಕೆ ಬಂದು ಸಮಸ್ಯೆ ನೋಡಲಿ – ಜಿಟಿಡಿ ಕಿಡಿ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಗರಂ ಆಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಡಿ. ಸಾಲುಂಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಸಂದರ್ಭದಲ್ಲಿ ಜಿಟಿಡಿ ಸಿದ್ದು ಅಭಿಮಾನಿಗಳ ವಿರುದ್ಧ ಕಿಡಿಕಾರಿದ್ದಾರೆ. ಗ್ರಾಮದೊಳಗೆ ದುರ್ವಾಸನೆ ಬರುತ್ತಿದೆ. ಬಂದು ಪರಿಶೀಲಿಸಿ ಎಂದು ಗ್ರಾಮಸ್ಥರು ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ...

ನೀವು ಕಲಿತಿದ್ದನ್ನ ಮಕ್ಕಳಿಗೆ ಕಲಿಸ್ರಪ್ಪಾ-ಪ್ರಾಧ್ಯಾಪಕರಿಗೆ ಜಿಟಿಡಿ ಪಾಠ

7 months ago

ಬಳ್ಳಾರಿ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಓದಿದ್ದು ಬರೀ ಏಳನೇ ತರಗತಿಯಾದರೂ ಇಂದು ಪ್ರಾಧ್ಯಾಪಕರಿಗೆ ಪಾಠ ಮಾಡಿದ್ದಾರೆ. ಹಂಪಿ ಕನ್ನಡ ವಿವಿಯ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, “ಲಕ್ಷಗಟ್ಟಲೆ ಸಂಬಳ ತಗೆದುಕೊಳ್ಳುತ್ತೀರಾ. ನೋವು ಕಲಿತಿದ್ದನ್ನು ಮಕ್ಕಳಿಗೆ...

ಹಾಡುಗಾರಿಕೆಯ ನೈಪುಣ್ಯತೆ ಪ್ರದರ್ಶಿಸಿದ ಜಿ.ಟಿ ದೇವೇಗೌಡ

8 months ago

ಮೈಸೂರು: ಮೈಸೂರು ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ತಾವು ಕೇವಲ ರಾಜಕಾರಣಿ ಮಾತ್ರವಲ್ಲ ಒಳ್ಳೆಯ ಗಾಯಕರು ಕೂಡ ಹೌದು ಎಂದು ತಮ್ಮಲ್ಲಿ ಅಡಗಿದ್ದ ಹಾಡುಗಾರಿಕೆಯ ನೈಪುಣ್ಯತೆಯನ್ನು ಪ್ರದರ್ಶಿಸಿದ್ದಾರೆ. ಶನಿವಾರ ಮೈಸೂರಿನ ಕಲಾಮಂದಿರದಲ್ಲಿ `ಧರೆಗೆ ದೊಡ್ಡವರು’ ಮಾದೇಶ್ವರ ಹಾಗೂ ಮಂಟೇಸ್ವಾಮಿ ಕಾವ್ಯಗಳ ಅಹೋರಾತ್ರಿ...

ಜಿ.ಟಿ.ದೇವೇಗೌಡ್ರು ಇಂಗ್ಲಿಷ್ ಮಾತಾಡುವ ಅವಶ್ಯಕತೆ ಇಲ್ಲ, ಕನ್ನಡದಲ್ಲೇ ಮಾತಾಡ್ಬೇಕು- ರಾಯರೆಡ್ಡಿ

1 year ago

ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೆಗೌಡ ಅವರ ಬಟ್ಲರ್ ಇಂಗ್ಲಿಷ್ ವಿಚಾರದ ಹಿನ್ನೆಲೆಯಲ್ಲಿ ಜಿ.ಟಿ.ಡಿ ಅವರು ಇಂಗ್ಲಿಷ್ ಮಾತನಾಡುವ ಅವಶ್ಯಕತೆ ಇಲ್ಲ. ಕನ್ನಡದಲ್ಲೇ ಮಾತನಾಡಬೇಕು ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಚಾಮುಂಡೇಶ್ವರಿಯಲ್ಲಿ ಸೋತಿದ್ದಕ್ಕೆ, ದೊಡ್ಡ ಗೌಡ್ರ ಬದ್ಲು ಚಿಕ್ಕಗೌಡ್ರ ಮೇಲೆ ಮುನಿಸಿಕೊಂಡ್ರಾ ಸಿದ್ದರಾಮಯ್ಯ?

1 year ago

ಬೆಂಗಳೂರು: ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡರ ಎದರು ಸೋಲು ಕಂಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ತಮ್ಮ ವಿರುದ್ಧ ಗೆಲುವು ಕಂಡಿದ್ದ ಜಿ.ಟೆ.ದೇವೇಗೌಡರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಪಟ್ಟ ನೀಡದಂತೆ ತೆರೆಮರೆಯಲ್ಲಿ ಕಸರತ್ತು...

ಉನ್ನತ ಶಿಕ್ಷಣ ಖಾತೆ ಬೇಡ್ವೇ ಬೇಡ ಅಂತಿದ್ದ ಜಿಟಿಡಿ ದಿಢೀರ್ ಒಪ್ಪಿಕೊಂಡಿದ್ಯಾಕೆ?

1 year ago

ಬೆಂಗಳೂರು: ಉನ್ನತ ಶಿಕ್ಷಣ ಖಾತೆ ಬೇಡ ಬೇಡ ಅಂತಿದ್ದ ಜಿಟಿ ದೇವೇಗೌಡ ದಿಢೀರ್ ಒಪ್ಪಿಕೊಂಡಿದ್ದು ಯಾಕೆ ಎಂಬ ಪ್ರಶ್ನೆಯೊಂದು ಇದೀಗ ಮೂಡಿಬಂದಿದೆ. ಉನ್ನತ ಶಿಕ್ಷಣ ಸಚಿವರ ಸಲಹೆಗಾರರಾಗಿದ್ದ ಪ್ರೊ. ರಂಗಪ್ಪ ಅವರೇ ಜಿಟಿ ದೇವೇಗೌಡ ಅವರು ಉನ್ನತ ಶಿಕ್ಷಣ ಸಚಿವ ಸ್ಥಾನ...

ಕೊನೆಗೂ ಉನ್ನತ ಶಿಕ್ಷಣದ ಕುರ್ಚಿ ಏರಿದ ಎಂಟನೇ ಕ್ಲಾಸ್ ಎಂಎಲ್‍ಎ!

1 year ago

ಬೆಂಗಳೂರು: ಸಚಿವ ಸ್ಥಾನ ಹಂಚಿಕೆಯಾದ ದಿನದಿಂದ ಅಸಮಾಧಾನ ಹೊರಹಾಕಿದ್ದ ಜಿ ಟಿ ದೇವೇಗೌಡರು ಕೊನೆಗೂ ಉನ್ನತ ಶಿಕ್ಷಣ ಖಾತೆಗೆ ತೃಪ್ತಿಪಟ್ಟಿದ್ದಾರೆ. ಇಂದು ವಿಧಾನಸೌದದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 344ರಲ್ಲಿ ಕುಟುಂಬ ಸಮೇತ ಪೂಜೆ ಸಲ್ಲಿಸಿ, ಉನ್ನತ ಶಿಕ್ಷಣ ಖಾತೆಯ ಅಧಿಕಾರವನ್ನು...