Saturday, 20th October 2018

Recent News

7 hours ago

ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಗದಗ: ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಿದ್ದಲಿಂಗ ಸ್ವಾಮೀಜಿ ಅವರಿಗೆ ಇಂದು ಬೆಳಗಿನ ಜಾವ ಹೃದಯಘಾತ ಕಾಣಿಸಿಕೊಂಡಿದೆ. ಬಳಿಕ ಅವರನ್ನು ಜಿಲ್ಲೆಯ ಚೀರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಸ್ವಾಮೀಜಿಗೆ ಹೃದಯಘಾತವಾಗಿದೆ. ಈ ವೇಳೆ ಪೂಜೆಗೆಂದು ಸೇವಕರು ಎಬ್ಬಿಸಿದ್ದಾರೆ. ಆಗ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೋಣೆಯ ಒಳಗೆ ಹೋಗಿ ನೋಡಿದಾಗ ಅವರ ಆರೋಗ್ಯ ಸ್ಥಿತಿ […]

12 hours ago

ಅಂಗನವಾಡಿಯಲ್ಲಿ ಕಳಪೆ ಆಹಾರ- ಕೆಂಡಾಮಂಡಲವಾಗಿ ಸಭೆಯಲ್ಲಿ ಅಧಿಕಾರಿಗಳ ಮೈಚಳಿ ಬಿಡಿಸಿದ ಜಿ.ಪಂ. ಅಧ್ಯಕ್ಷೆ

ಗದಗ: ಬಡ ಮಕ್ಕಳಿಗೆ ಪೌಷ್ಟಿಕ ಆಹಾರಕ್ಕಾಗಿ ಸರ್ಕಾರ ಕೋಟಿ ಕೋಟಿ ಹಣ ನೀಡುತ್ತಿದೆ. ಆದರೆ ಜಿಲ್ಲೆಯ ಅಂಗನವಾಡಿಯ ಅಧಿಕಾರಿಗಳು ಮಕ್ಕಳಿಗೆ ಕಳಪೆ ಆಹಾರವನ್ನು ನೀಡುತ್ತಿದ್ದಾರೆ. ರವೆ, ಶೇಂಗಾದಲ್ಲಿ ಹುಳಗಳು ಸಾರ್ ಹುಳಗಳು, ಕಳಪೆ ಗುಣಮಟ್ಟದ ಹೆಸರುಕಾಳು, ಕಡಲೆಕಾಳು, ತೊಗರಿ ಬೆಳೆ, ಕೆಟ್ಟು ಹೋಗಿರುವ ಬೆಲ್ಲ ಇದು ಬಡ ಮಕ್ಕಳ ಅಪೌಷ್ಟಿಕತೆ ನೀಗಿಸಲು ಅಂಗನವಾಡಿ ಕೇಂದ್ರಗಳಿಗೆ ಸರ್ಕಾರ...

ಕ್ಷುಲ್ಲಕ ವಿಷಯಕ್ಕೆ ಜಗಳ- ಚಪ್ಪಲಿ ಧರಿಸಿ ದೇವಾಲಯ ಪ್ರವೇಶಿಸಿದ ಯುವಕರು

1 week ago

ಗದಗ: ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ಹಾಗೂ ದೇವಸ್ಥಾನದ ಪೂಜಾರಿ ನಡುವೆ ಕ್ಷುಲ್ಲಕ ವಿಷಯಕ್ಕೆ ಮಾತಿನ ಜಗಳವಾಗಿದೆ. ಈ ವೇಳೆ ಅನ್ಯಕೋಮಿನ ಐದಾರು ಜನ ಯುವಕರು ಚಪ್ಪಲಿ ಧರಿಸಿಕೊಂಡು ಮಲ್ಲಿಕಾರ್ಜುನ ದೇವಸ್ಥಾನದೊಳಗೆ ನುಗ್ಗಿ...

ಮೈಸೂರಿನಂತೆ ಮಂಗ್ಳೂರು, ಗದಗದಲ್ಲೂ ನಾಡಹಬ್ಬದ ಸಂಭ್ರಮ

1 week ago

ಮಂಗಳೂರು/ಗದಗ: ಮೈಸೂರು ದಸರಾ ಮಾದರಿಯಲ್ಲೇ ಮಂಗಳೂರು ದಸರಾ ಖ್ಯಾತಿಯೂ ಏರುತ್ತಿದೆ. ಅಲ್ಲದೇ ಗದಗದ ಲಕ್ಷ್ಮೇಶ್ವರದಲ್ಲಿ 45 ವರ್ಷಗಳ ನಂತರ ಅದ್ಧೂರಿಯಾಗಿ 9 ದಿನಗಳವರೆಗೆ ದಸರಾ ದರ್ಬಾರ್ ನಡೆಯಲಿದ್ದು, ಲಕ್ಷ್ಮೇಶ್ವರ ಪಟ್ಟಣ ನವ ವಧುವಿನಂತೆ ಶೃಂಗಾರಗೊಂಡಿದೆ. ಹಿಂದೆ ದಸರಾ ಅಂದ್ರೆ ಮೈಸೂರು ಅನ್ನುವುದಷ್ಟೇ...

ಮಹಿಳೆ ಬಹಿರ್ದೆಸೆಗೆ ಹೋದಾಗ ಇಬ್ಬರು ಯುವಕರಿಂದ ಅತ್ಯಾಚಾರ

2 weeks ago

ಗದಗ: ಮಹಿಳೆ ಮೇಲೆ ಯುವಕರು ಅತ್ಯಾಚಾರವೆಸಗಿದ ಘಟನೆ ಸೋಮವಾರ ಸಂಜೆ ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಂಜುನಾಥ್(21) ಹಾಗೂ ರಂಗೇಶ್(21) ಅತ್ಯಾಚಾರವೆಸಗಿದ ಆರೋಪಿಗಳು. 45 ವರ್ಷದ ಮಹಿಳೆ ಮೇಲೆ 21 ವರ್ಷದ ಇಬ್ಬರು...

ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆಯಲ್ಲೇ ನೌಕರರ ಗೋಳಾಟ!

2 weeks ago

ಗದಗ: ಇಡೀ ಏಷ್ಯಾದಲ್ಲಿಯೇ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆ ಗದಗ್ ಆಗಿದ್ದು, ಆದ್ರೆ ಇದೇ ಜಿಲ್ಲೆಯಲ್ಲಿ ಸಹಕಾರಿ ನೌಕರರ ಗೋಳು ಕೇಳೋರು ಯಾರು ಇಲ್ಲದಂತಾಗಿದೆ. ಕನಿಷ್ಠ ವೇತನವೂ ಸಿಗ್ತಿಲ್ಲ, ಮೂಲಭೂತ ಸೌಲಭ್ಯಗಳೂ ಸಿಗ್ತಿಲ್ಲ, ಹೀಗಾಗಿ ಅವರೆಲ್ಲ ಸೇರಿ ಸರ್ಕಾರದ ವಿರುದ್ಧ...

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಸೀನಿಯರ್‌ನಿಂದ ಹಲ್ಲೆ!

2 weeks ago

ಗದಗ: ಕ್ಷುಲ್ಲಕ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಮತ್ತೊಂದು ವಿದ್ಯಾರ್ಥಿಗಳ ಗುಂಪು ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಗದಗ ವೈದ್ಯಕೀಯ ಮಹಾ ವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿ ಹೃತೇಶ್ ಹಾಗೂ ಅನೂಪ್ ನಡುವೆ ಎರಡು ದಿನಗಳ ಹಿಂದೆ ಕಾಲೇಜಿನಲ್ಲಿ ಸಣ್ಣ...

ಅಂದು ಮಹಾನ್ ಕುಡುಕ- ಈಗ ಗಾಂಧಿಯ ಕಟ್ಟಾ ಅನುಯಾಯಿಯಾಗಿದ್ದಾರೆ ಗದಗ್‍ನ ಮುತ್ತಣ್ಣ

2 weeks ago

ಗದಗ: ಅಹಿಂಸಾ ತತ್ವವನ್ನ ಪ್ರತಿಪಾದಿಸಿದ್ದ ಮಹಾತ್ಮನ ನೆನೆಯೋದು ಕಷ್ಟವೇ. ಇನ್ನ ಅವರ ತತ್ವಗಳ ಅಳವಡಿಕೆ, ಮಾರ್ಗದಲ್ಲಿ ನಡೆಯೋದು ದೂರದ ಮಾತೇ ಸರಿ. ಆದರೆ, ನಮ್ಮ ಪಬ್ಲಿಕ್ ಹೀರೋ ಅವರು ಮಾತ್ರ ಗಾಂಧೀಜಿ ಜೀವನ ಚರಿತ್ರೆಯಿಂದ ಪ್ರಭಾವಿತರಾಗಿ ಗಾಂಧೀಜಿ ದಾರಿಯಲ್ಲೇ ನಡೀತಿದ್ದಾರೆ. ಹೌದು....