Saturday, 20th July 2019

2 months ago

ನಗರಸಭೆ ವಿರುದ್ಧ ಪೌರಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

ಗದಗ: ಸರಿಯಾಗಿ ಸಂಬಳ ನೀಡದ ಹಿನ್ನೆಲೆಯಲ್ಲಿ ವೇತನ ಜಾರಿಗಾಗಿ ಆಗ್ರಹಿಸಿ ಪೌರಕಾರ್ಮಿಕರು ಗದಗ-ಬೆಟಗೇರಿ ನಗರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾರೆ. ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 7 ತಿಂಗಳು ಹಾಗೂ ಖಾಯಂ ನೌಕರರಿಗೆ 3 ತಿಂಗಳಿಂದ ವೇತನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಸಂಬಳ ಸಿಗದ ಕಾರಣಕ್ಕೆ ತಮ್ಮ ಕುಟುಂಬಗಳು ನಿತ್ಯ ಊಟಕ್ಕೂ ಪರಿತಪಿಸುವಂತಾಗಿದೆ. ಆದರೆ ನಗರಸಭೆ ಅಧಿಕಾರಿಗಳಿಗೆ ಮಾತ್ರ ಕಾರ್ಮಿಕರ ಕಷ್ಟ ಕಾಣುತ್ತಿಲ್ಲ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು […]

4 months ago

ಗದಗ ಸುತ್ತಮುತ್ತ ಆಲಿಕಲ್ಲು ಸಹಿತ ಧಾರಾಕಾರ ಮಳೆ

– ಅಪಾರ ಪ್ರಮಾಣದ ಮಾವು, ಸಪೋಟ ಬೆಳೆ ನಾಶ ಗದಗ: ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಗುಡುಗು, ಸಿಡಿಲು ಸಹಿತ ಧಾರಕಾರ ಆಲಿಕಲ್ಲು ಮಳೆಯಾಗಿದ್ದು, ಬೇಸಿಗೆಯ ಬಿಸಿಲಿನಲ್ಲಿ ಬೆಂಡಾದ ಭೂಮಿಗೆ ಮಳೆ ತಂಪೆರಿದಿದೆ. ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರಳಿದ ಮಾಹಿತಿ ಲಭಿಸಿದೆ. ಇತ್ತ ನಿನ್ನೆ ರಾತ್ರಿಯೂ...

ರೆಡ್ಡಿ ಬಂಧನದ ಹಿಂದೆ ಸರ್ಕಾರದ ಕೈವಾಡದ ಶಂಕೆ : ಜಗದೀಶ್ ಶೆಟ್ಟರ್

8 months ago

ಗದಗ: ಅಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂರೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ ಪ್ರಕರಣವನ್ನು ಗಮನಿಸಿದರೆ ಈ ಹಿಂದೆ ರಾಜ್ಯದ ಸರ್ಕಾರದ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿ ಮೈತ್ರಿ ಸರ್ಕಾರದ...

3 ಕಣ್ಣು, 2 ಮುಖ, ಬಾಯಿ, ನಾಲಗೆಯ ವಿಚಿತ್ರ ಕುರಿಮರಿ ಜನನ

9 months ago

ಗದಗ: ಸಾಮಾನ್ಯವಾಗಿ ಹಸು, ಕುರಿಗಳು ಎರಡು ತಲೆ ಅಥವಾ 5 ಕಾಲು ಹೊಂದಿರುವ ಮರಿಗಳು ಜನಿಸಿರು ಘಟನೆಗಳನ್ನು ನೋಡಿದ್ದೇವೆ. ಆದರೆ 3 ಕಣ್ಣು, 2 ಮುಖ, 2 ಬಾಯಿ, 2 ನಾಲಗೆ ಹೊಂದಿರುವ ವಿಚಿತ್ರ ಕುರಿ ಮರಿಯೊಂದು ಜನಿಸಿರುವ ಘಟನೆ ಜಿಲ್ಲೆಯ...

ಗದಗ ಗ್ರಾಮೀಣ ವಿವಿಗೆ ಸಿದ್ದಲಿಂಗ ಶ್ರೀಗಳ ಹೆಸರು : ಸಿಎಂ ಎಚ್‍ಡಿಕೆ

9 months ago

ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ಆರ್ ಡಿಪಿಆರ್)ಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಮಾಡುವುದಾಗಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ತೋಂಟದಚಾರ್ಯ ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ...

ವೈಯಕ್ತಿಕವಾಗಿ ನಾನು ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಸಿಎಂ ಎಚ್‍ಡಿಕೆ

9 months ago

ಗದಗ: ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಅಗಲಿಕೆಯಿಂದ ನನಗೆ ತುಂಬಾ ಆಘಾತವಾಗಿದ್ದು, ವೈಯಕ್ತಿಕವಾಗಿ ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತೋಂಟದಾರ್ಯ ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಶ್ರೀಗಳು ಉತ್ತರ ಕರ್ನಾಟಕದ ಬಗ್ಗೆ ನನಗೆ...

ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿರಬೇಕು: ಸಚಿವ ಡಿಕೆಶಿ ವ್ಯಂಗ್ಯ

9 months ago

ಗದಗ: ನನ್ನನ್ನು ಜೈಲಿಗೆ ಕಳುಹಿಸುತ್ತೀನಿ ಎನ್ನುತ್ತಿರುವ ಶಾಸಕ ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿರಬೇಕೆಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿನ ದಸರಾ ಧರ್ಮ ಸಮ್ಮೇಳನದಲ್ಲಿ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ ಅವರು,...

ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರ ಜೋರು – ರಾಜ್ಯದ ವಿವಿಧೆಡೆ ಸಿಡಿಲಿಗೆ ಆರು ಬಲಿ

10 months ago

ಬೆಂಗಳೂರು: ಕಳೆದ 2 ದಿನಗಳಿಂದ ಸುರಿಯುತ್ತಿರುವ ದಾಖಲೆ ಮಳೆಗೆ ರಾಜಧಾನಿ ತತ್ತರಿಸಿ ಹೋಗಿದೆ. ಇತ್ತ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಮತ್ತು ಮುದ್ದೇಬಿಹಾಳ ತಾಲೂಕಿನ ಸುತ್ತಮುತ್ತ ಗುಡುಗು, ಸಿಡಿಲು...