1 month ago
ಮ್ಯಾಡ್ರಿಡ್: ಚೀನಾದ ಸ್ಮಾರ್ಟ್ ಫೋನ್ ಕಂಪನಿ ಕ್ಸಿಯೋಮಿ 108 ಮೆಗಾಪಿಕ್ಸೆಲ್ ಹೊಂದಿರುವ ಪೆಂಟಾ ಕ್ಯಾಮೆರಾ ಇರುವ ಡ್ಯುಯಲ್ ನಾನೋ ಸಿಮ್ ಫೋನನ್ನು ಬಿಡುಗಡೆ ಮಾಡಿದೆ. ಈ ಮೂಲಕ ದುಬಾರಿ ಬೆಲೆಯ ಫೋನ್ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಆಪಲ್, ಸ್ಯಾಮ್ಸಂಗ್, ಒನ್ ಪ್ಲಸ್ ಕಂಪನಿಗಳಿಗೆ ಸ್ಪರ್ಧೆ ನೀಡಲು ಮುಂದಾಗಿದೆ. ಸ್ಪೇನ್ ದೇಶದ ರಾಜಧಾನಿ ಮ್ಯಾಡ್ರಿಡ್ ನಲ್ಲಿ ಎಂಐ ನೋಟ್ 10 ಫೋನನ್ನು ಎರಡು ಮಾದರಿಯಲ್ಲಿ ಬಿಡುಗಡೆ ಮಾಡಿದೆ. 6 ಜಿಬಿ ರ್ಯಾಮ್+ 128 ಜಿಬಿ ಆಂತರಿಕ ಮೆಮೊರಿಯ ಫೋನಿಗೆ […]
1 month ago
ಮ್ಯಾಡ್ರಿಡ್: ಚೀನಾದ ಸ್ಮಾರ್ಟ್ ಫೋನ್ ದಿಗ್ಗಜ ಕಂಪನಿ ಕ್ಸಿಯೋಮಿ 108 ಮೆಗಾಪಿಕ್ಸೆಲ್ ಹೊಂದಿರುವ ವಿಶ್ವದ ಮೊದಲ ಪೆಂಟಾ ಕ್ಯಾಮೆರಾ ಇರುವ ಫೋನನ್ನು ನವೆಂಬರ್ 6 ರಂದು ಬಿಡುಗಡೆ ಮಾಡಲಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಕ್ಸಿಯೋಮಿ ತಿಳಿಸಿದ್ದು ಸ್ಪೇನ್ ದೇಶದ ರಾಜಧಾನಿ ಮ್ಯಾಡ್ರಿಡ್ ನಲ್ಲಿ ಎಂಐ ನೋಟ್ 10 ಫೋನ್ ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ....
2 years ago
ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯವಾಗಿದೆ. 2017ರ ಸೆಪ್ಟೆಂಬರ್ ನಲ್ಲಿ ಎಂಐ ಎ1 ಭಾರತೀಯ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಬಳಿಕ ಆನ್ಲೈನ್ ಮತ್ತು ಆಫ್ಲೈನ್ ಸ್ಟೋರ್ ನಲ್ಲಿ ಲಭ್ಯವಿದ್ದ ಫೋನ್ ಈಗ ಅಲಭ್ಯವಾಗಿದೆ....
2 years ago
ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿ ದಕ್ಷಿಣ ಕೊರಿಯಾದ ಸ್ಯಾಮ್ ಸಂಗ್ ಕಂಪೆನಿಯನ್ನು ಸೋಲಿಸಿ ಭಾರತದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ ಫೋನ್...
2 years ago
ಬೆಂಗಳೂರು: ಸಿಮ್ ಕಾರ್ಡ್, ಪಾನ್ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯ ಆಗಿದ್ದು ಈಗ ಫೇಸ್ ಬುಕ್ ನಲ್ಲೂ ಆಧಾರ್ ಬಂದಿದೆ. ಹೌದು. ಭಾರತದಲ್ಲಿ ಹೊಸದಾಗಿ ಖಾತೆ ತೆರೆಯುವ ಬಳಕೆದಾರರಿಗೆ ಆಧಾರ್ ನಲ್ಲಿ ನೀವು ಯಾವ ಹೆಸರು ನೀಡಿದ್ದಿರೋ ಆ ಹೆಸರನ್ನೇ...
2 years ago
ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ವಾಟ್ಸಪ್ ಡಿಸೆಂಬರ್ 31 ರ ನಂತರ ಆಯ್ದ ಮೊಬೈಲ್ ಓಎಸ್ ಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ. ಬ್ಲಾಕ್ ಬೆರಿ ಓಎಸ್, ಬ್ಲಾಕ್ಬೆರಿ 10 ಓಎಸ್, ವಿಂಡೋಸ್ ಫೋನ್ 8.0 ಮತ್ತು ಅದಕ್ಕಿಂತ...
2 years ago
ನವದೆಹಲಿ: ಆಪಲ್ ಐಫೋನ್ ಎಕ್ಸ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ ಭಾರತದಲ್ಲಿ 89 ಸಾವಿರ ರೂ. ಇದೆ. ಆದರೆ ಈ ಫೋನಿನ ನಿಜವಾದ ಬೆಲೆ 23,300 ರೂ. ಅಂತೆ. ಟೆಕ್ಸೈಟ್ ಸಂಸ್ಥೆಯೊಂದು ಐಫೋನ್ ಎಕ್ಸ್ ಗೆ ಬಳಕೆ ಮಾಡಿದ ಹಾರ್ಡ್...
2 years ago
ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಕರೆ ದರ ಸಮರ, ಡೇಟಾ ಸಮರ ನಡೆದಿರುವುದು ನಿಮಗೆ ಗೊತ್ತೆ ಇದೆ. ಈಗ 4ಜಿ ಫೀಚರ್ ಫೋನ್ ಸಮರ ಆರಂಭವಾಗಿದೆ. ಜಿಯೋ ಮತ್ತು ಏರ್ಟೆಲ್ ಗೆ ಸ್ಪರ್ಧೆ ಎನ್ನುವುಂತೆ ಈಗ ವೊಡಾಫೋನ್ 999 ರೂ.ಗೆ ಫೋನ್...