Wednesday, 20th March 2019

Recent News

3 weeks ago

EXCLUSIVE: ರೆಸಾರ್ಟ್ ನಲ್ಲಿ ಶಾಸಕರಿಬ್ಬರ ಡಿಶುಂ ಡಿಶುಂ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯ

-ಫಸ್ಟ್ ಪಂಚ್ ಮಾಡಿದ್ಯಾರು? ಬೆಂಗಳೂರು: ಆಪರೇಷನ್ ಕಮಲದಿಂದ ಬಜಾವ್ ಆಗಲು ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಇರಿಸಿತ್ತು, ಈ ವೇಳೆ ಶಾಸಕರಾದ ಗಣೇಶ್ ಮತ್ತು ಆನಂದ್ ಸಿಂಗ್ ಇಬ್ಬರು ಹೊಡೆದಾಡಿಕೊಂಡಿದ್ದರು. ಸದ್ಯ ಇಬ್ಬರ ಡಿಶುಂ ಡಿಶುಂ ಫೈಟ್ ನ ದೃಶ್ಯಾವಳಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ವಿಡಿಯೋದಲ್ಲಿ ಏನಿದೆ? ಕಂಪ್ಲಿ ಶಾಸಕ ಗಣೇಶ್ ಕೊರಳಪಟ್ಟಿ ಹಿಡಿದಿರುವ ವಿಜಯನಗರ ಶಾಸಕ ಆನಂದ್ ಸಿಂಗ್ ಹಿಡಿದಿದ್ದಾರೆ. ನೀನು ಮಾಡಿದ್ದು ತಪ್ಪು ಎಂದು ಅವಾಚ್ಯ ಶಬ್ಧಗಳಿಂದ […]

3 weeks ago

ಆನಂದ್ ಸಿಂಗ್ ಮೇಲೆ ಹಲ್ಲೆ- ಶಾಸಕ ಗಣೇಶ್ ಇನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ ಏಕೆ..?

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಜೈಲು ಶಿಕ್ಷೆ ತಪ್ಪಲಿಲ್ಲ. ಪರಪ್ಪನ ಅಗ್ರಹಾರದಲ್ಲಿರೋ ಕಂಪ್ಲಿ ಗಣೇಶ್, ಸುಲಭವಾಗಿ ಜಾಮೀನು ಸಿಗಬಹುದಾದ್ರೂ ಜಾಮೀನಿಗೆ ಅರ್ಜಿ ಸಲ್ಲಿಕೆಯಾಗಿಲ್ಲ. ಯಾಕಂದ್ರೆ ಈ ಜಾಮೀನು ಅರ್ಜಿಯ ಹಿಂದೆ ಕಾಂಗ್ರೆಸ್ ಬಿಜೆಪಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಕಂಪ್ಲಿ ಗಣೇಶ್ ಗೆ ಜಾಮೀನು...

ಪೌರುಷ ತೋರಿಸಿ ಕುಮಾರಣ್ಣ- ಮುಖ್ಯಮಂತ್ರಿಯನ್ನು ಕಿಚಾಯಿಸಿದ ಕಮಲ..!

2 months ago

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಬಂಧನವಾಗಿರುವುದು ಸಮ್ಮಿಶ್ರ ಸರ್ಕಾರದ ಯಶಸ್ಸು ಎಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದು, ಈ ಕುರಿತು ಇದೀಗ ಬಿಜೆಪಿ ವ್ಯಂಗ್ಯವಾಡಿದೆ. ತಮಗೆ ತಾವೇ ಕೀರ್ತಿ ಪಡೆದುಕೊಳ್ಳುವ ಮೊದಲು ಹೊಸಪೇಟೆ ಶಾಸಕ ಆನಂದ್ ಸಿಂಗ್...

12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

2 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು 12 ದಿನವಾದ್ರೂ ಪತ್ತೆಯಾಗಿಲ್ಲ. ಹೀಗಾಗಿ ಕರ್ನಾಟಕ, ಗೋವಾ ಬಿಟ್ಟು ಈಗ ಪಕ್ಕದ ಹೈದ್ರಾಬಾದ್‍ಗೆ ಹೋಗಿ ಖಾಕಿಗಳ ಹುಡುಕಾಟ ಶುರು ಮಾಡಿದ್ದಾರೆ. ಎಸ್‍ಪಿ, ಡಿವೈಎಸ್‍ಪಿ...

ದಿನಕ್ಕೊಂದು ಸಿಮ್ ಕಾರ್ಡ್ ಬಳಕೆ – ಮುಂಬೈನಿಂದ ಗೋವಾಗೆ ಓಡಿಹೋದ ಕಂಪ್ಲಿ ಎಂಎಲ್‍ಎ

2 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಅವರು ದಿನಕ್ಕೊಂದು ಸಿಮ್ ಕಾರ್ಡ್ ಬಳಕೆ ಮಾಡ್ತಿದ್ದಾರೆ ಅನ್ನೋ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ದಿನಕ್ಕೊಂದು ಸಿಮ್ ಕಾರ್ಡ್ ಬಳಕೆ ಮಾಡ್ತಿರೋ ರೌಡಿ...

ಕಂಪ್ಲಿ ಗಣೇಶ್ ಕಣ್ಣಾ ಮುಚ್ಚಾಲೆ ಆಟ – ಮುಂಬೈನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು!

2 months ago

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ತಲೆ ತಪ್ಪಿಸಿಕೊಂಡಿರುವ ಕಂಪ್ಲಿಯ ಜೆ.ಎನ್. ಗಣೇಶ್ ಕಣ್ಣಾ ಮುಚ್ಚಾಲೆ ಆಡ್ತಿದ್ದಾರೆ. ಒಂದ್ಸರಿ ಚೆನ್ನೈನಲ್ಲಿ, ಮತ್ತೊಂದು ಸಾರಿ ಗೋಕಾಕ್ ಶಾಸಕರ ನೆರವಿನೊಂದಿಗೆ ಮುಂಬೈನಲ್ಲಿದ್ದಾರೆ ಎನ್ನುವ ಶಂಕೆ ಎದ್ದಿದೆ. ಈ ನಿಟ್ಟಿನಲ್ಲಿ, ಮುಂಬೈ...

ಕೇಸ್ ದಾಖಲಾಗುತ್ತಿದ್ದಂತೆ ನಾಪತ್ತೆ – ಬಂಧನದ ಭೀತಿಯಲ್ಲಿ ಕಂಪ್ಲಿ ಶಾಸಕ ಗಣೇಶ್

2 months ago

ಬೆಂಗಳೂರು: ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬಿಡದಿಯ ಈಗಲ್‍ಟನ್ ರೆಸಾರ್ಟಿನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೈದ ಕಂಪ್ಲಿ ಶಾಸಕ ಗಣೇಶ್ ವಿರುದ್ಧ...

ಶಾಸಕರು ಹೊಡೆದಾಡಿಕೊಂಡಿದ್ದು ಯಾವ ಸೆಕ್ಷನ್ ನಲ್ಲಿ ಬರುತ್ತೆ- ಮಾಜಿ ಸಿಎಂ ಬಳಿ ಸ್ಪಷ್ಟೀಕರಣ ಕೇಳಿದ ಶ್ರೀರಾಮುಲು

2 months ago

ಬಳ್ಳಾರಿ: ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾನೂನು ಪಾಠ ಮಾಡಿದ್ದ ಸಿದ್ದರಾಮಯ್ಯನನವರಿಗೆ ಶ್ರೀರಾಮುಲು ಈಗ ಸೆಕ್ಷನ್ ಗಳ ಪ್ರಶ್ನೆ ಮಾಡಿ ಟಾಂಗ್ ಕೊಟ್ಟಿದ್ದಾರೆ. ಬಿಡದಿಯ ರೆಸಾರ್ಟಿನಲ್ಲಿನ ಆನಂದ್ ಸಿಂಗ್ ಪ್ರಕರಣವನ್ನು ಪ್ರಸ್ತಾಪ ಮಾಡಿ ಇದು ಯಾವ ಸೆಕ್ಷನ್ ನಲ್ಲಿ ಬರುತ್ತದೆ? ಸಿದ್ದರಾಮಯ್ಯನವರೇ ಸ್ಪಷ್ಟನೆ...